ಆತ್ಮೀಯ ರೈತ ಬಾಂಧವರೇ, ರೈತರ ಆದಾಯ ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಮಹತ್ತ್ವದ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ ಯೋಜನೆ ಬಹಳ ಪ್ರಮುಖವಾಗಿದೆ. ಇಲ್ಲಿಯವೇರೆಗೆ ಒಟ್ಟು 16 ಕಂತುಗಳಲ್ಲಿ ₹2000 ದಂತೆ ನೇರವಾಗಿ ರೈತರ ಖಾತೆಗೆ ಹಣ ತಲುಪಿಸಲಾಗಿದೆ. ಇನ್ನು 17 ನೆ ಕಂತಿನ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಹಳ್ಳಿವಾರು ರೈತರ ಪಟ್ಟಿಯನ್ನು ತಯಾರಿಸಿದ್ದು, ಚುನಾವಣೆ ಮುಗಿದ ತಕ್ಷಣವೇ ಈ ಹಣ ಎಲ್ಲಾ ರೈತರ ಖಾತೆಗೆ ಜಮಾ ಆಗಲಿದೆ.
ಆತ್ಮೀಯ ರೈತ ಬಾಂಧವರೇ, ರೈತರ ಆದಾಯ ದುಪ್ಪಟ್ಟು ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೈಗೊಂಡ ಮಹತ್ತ್ವದ ಯೋಜನೆಗಳಲ್ಲಿ ಪಿಎಂ ಕಿಸಾನ್ ಸಮ್ಮಾನ ಯೋಜನೆ ಬಹಳ ಪ್ರಮುಖವಾಗಿದೆ. ಇಲ್ಲಿಯವರೆಗೆ ಒಟ್ಟು 16 ಕಂತುಗಳಲ್ಲಿ ₹2000 ದಂತೆ ನೇರವಾಗಿ ರೈತರ ಖಾತೆಗೆ ಹಣ ತಲುಪಿಸಲಾಗಿದೆ. ಇನ್ನು 17 ನೆ ಕಂತಿನ ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಹಳ್ಳಿವಾರು ರೈತರ ಪಟ್ಟಿಯನ್ನು ತಯಾರಿಸಿದ್ದು, ಚುನಾವಣೆ ಮುಗಿದ ತಕ್ಷಣವೇ ಈ ಹಣ ಎಲ್ಲಾ ರೈತರ ಖಾತೆಗೆ ಜಮಾ ಆಗಲಿದೆ. ಹಾಗಾದರೆ ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಮೊದಲಿಗೆ ನೀವು ಕೆಳಗೆ ನೀಡಲಾಗಿರುವ ಕೇಂದ್ರ ಸರ್ಕಾರದ ಅಧಿಕೃತ ಜಾಲತಾಣದ ಮೇಲೆ ಕ್ಲಿಕ್ ಮಾಡಿ.
ಕ್ಲಿಕ್ ಮಾಡಿದ ನಂತರ ಕಾರ್ನರ್ ನಲ್ಲಿ ಕಾಣುತ್ತಿರುವ farmers corner ನಲ್ಲಿ ಹೋಗಿ beneficiary list ಮೇಲೆ ಕ್ಲಿಕ್ ಮಾಡಿ.
ಇದನ್ನೂ ಓದಿ: ರೈತರಿಗೆ ಗುಡ್ ನ್ಯೂಸ್: ಬೆಳೆಹಾನಿ ಪರಿಹಾರ ಸ್ಟೇಟಸ್ ಚೆಕ್ ಮಾಡುವ ಹೊಸ ಲಿಂಕ್ ಇಲ್ಲಿದೆ ನೋಡಿ…!
ಅದಾದ ಬಳಿಕ ನಿಮ್ಮ ಜಿಲ್ಲೆ,ತಾಲೂಕು, ಹೋಬಳಿ, ಗ್ರಾಮದ ವಿವರಗಳನ್ನು ತುಂಬಿ get report ಮೇಲೆ ಕ್ಲಿಕ್ ಮಾಡಿ.
Get Report ಮೇಲೆ ಕ್ಲಿಕ್ ಮಾಡುತ್ತಿದ್ದಂತೆ ನಿಮ್ಮ ಜಿಲ್ಲೆಯ ಪಿಎಂ ಕಿಸಾನ್ ಸಮ್ಮಾನ ನಿಧಿಯ 17 ನೇ ಕಂತಿಗೆ ಆಯ್ಕೆಯಾದ ಎಲ್ಲಾ ರೈತರ ಹೆಸರುಗಳು ಬರುತ್ತವೆ. ಅದರಲ್ಲಿ ನೀವು ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡಿಕೊಳ್ಳಿ.
ಇದನ್ನೂ ಓದಿ: ಗೃಹ ಲಕ್ಷ್ಮಿ ಯೋಜನೆಯ 7ನೇ ಕಂತಿನ ಹಣ ಬಿಡುಗಡೆ ಈಗಲೇ ಸ್ಟೇಟಸ್ ಚೆಕ್ ಮಾಡಿಕೊಳ್ಳಿ
ಆತ್ಮೀಯ ರೈತರೆ ಮಿಡಿಯಾ ಚಾಣಕ್ಯ ಮಾಹಿತಿ ತಾಣಕ್ಕೆ ಭೇಟಿ ನೀಡಿದ ತಮಗೆ ಧನ್ಯವಾದಗಳು. ಇದೇ ರೀತಿಯ ಉಪಯುಕ್ತ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ಮೂಲಕ ನೀವು ನಮ್ಮ ವಾಟ್ಸಪ್ ಚಾನೆಲ್ ಗೆ ಸೇರಬಹುದು.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ 👇👇👇👇👇 https://whatsapp.com/channel/0029VaDOwCTKQuJKSwo7D63M
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…