Categories: information

ನರೇಂದ್ರ ಮೋದಿ ಅವರನ್ನು ಹೀಗೆ ಸಂಪರ್ಕಿಸಿ ! ಹೀಗೆ ಮಾಡಿದರೆ ನಿಮಗೆ ಪ್ರಧಾನಮಂತ್ರಿ ಮೋದಿ ಭೇಟಿ ಆಗುತ್ತಾರೆ !

ಸ್ನೇಹಿತರೇ ಪ್ರಸ್ತುತ ಪ್ರಪಂಚದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಅಗ್ರಸ್ಥಾನದಲ್ಲಿರುವ ನಾಯಕ ಎಂದರೆ ಅದು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು. ನಮ್ಮ ವೈಯಕ್ತಿಕ ಅಭಿಪ್ರಾಯಗಳು, ಆಲೋಚನೆಗಳು ಏನೇ ಇರಬಹುದು.ಆದರೆ ನಮ್ಮ ದೇಶ ಕಂಡ ಅಪ್ರತಿಮ ಪ್ರಧಾನಿಗಳಲ್ಲಿ ನರೇಂದ್ರ ಮೋದಿ ಅವರ ಹೆಸರು ಮುಂಚೂಣಿಯಲ್ಲಿ ಕಂಡು ಬರುತ್ತದೆ. ಇನ್ನು ಅವರ ಕಾಲದಲ್ಲಿ ಮತ್ತು ಅವರ ಆಡಳಿತದಲ್ಲಿ ನಾವು ಪ್ರಜೆಗಳಾಗಿ ಇರುವುದು ನಮ್ಮೆಲ್ಲರಿಗೂ ಒಂದು ಹೆಮ್ಮೆಯ ಸಂಗತಿಯೇ ಸರಿ..

Spread the love

ಸ್ನೇಹಿತರೇ ಪ್ರಸ್ತುತ ಪ್ರಪಂಚದ ಅತ್ಯಂತ ಪ್ರಭಾವಶಾಲಿ ನಾಯಕರಲ್ಲಿ ಅಗ್ರಸ್ಥಾನದಲ್ಲಿರುವ ನಾಯಕ ಎಂದರೆ ಅದು ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರು. ನಮ್ಮ ವೈಯಕ್ತಿಕ ಅಭಿಪ್ರಾಯಗಳು, ಆಲೋಚನೆಗಳು ಏನೇ ಇರಬಹುದು.ಆದರೆ ನಮ್ಮ ದೇಶ ಕಂಡ ಅಪ್ರತಿಮ ಪ್ರಧಾನಿಗಳಲ್ಲಿ ನರೇಂದ್ರ ಮೋದಿ ಅವರ ಹೆಸರು ಮುಂಚೂಣಿಯಲ್ಲಿ ಕಂಡು ಬರುತ್ತದೆ. ಇನ್ನು ಅವರ ಕಾಲದಲ್ಲಿ ಮತ್ತು ಅವರ ಆಡಳಿತದಲ್ಲಿ ನಾವು ಪ್ರಜೆಗಳಾಗಿ ಇರುವುದು ನಮ್ಮೆಲ್ಲರಿಗೂ ಒಂದು ಹೆಮ್ಮೆಯ ಸಂಗತಿಯೇ ಸರಿ..

Thank you for reading this post, don't forget to subscribe!

ಪ್ರತಿಯೊಬ್ಬ ಭಾರತದ ಪ್ರಜೆಗೆ ಅಂತಹ ಮಹಾನ್ ನಾಯಕನನ್ನು ಭೇಟಿಯಾಗುವ ಅಥವಾ ಅವರೊಂದಿಗೆ ಸಂಭಾಷಣೆ ಮಾಡುವ ಕನಸು ಇದ್ದೇ ಇರುತ್ತೆ. ಒಂದು ವೇಳೆ ನಿಮಗೂ ಆ ಕನಸು ಇದ್ದರೆ , ನೀವು ಕೂಡ ಪ್ರಧಾನಿ ಗಳನ್ನು ನಿಮ್ಮ ಮೊಬೈಲ್ ನಿಂದಲೆ ಸಂಪರ್ಕಿಸಬಹುದು. ಅದು ಹೇಗೆ ಅಂತೀರಾ ? ಹಾಗಾದರೆ ಬನ್ನಿ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ.

ಸ್ನೇಹಿತರೇ ನೀವು ನರೇಂದ್ರ ಮೋದಿ ಅವರನ್ನು ಈ ಕೆಳಗಿನ 4 ಮಾರ್ಗಗಳ ಮೂಲಕ ಸಂಪರ್ಕಿಸಬಹುದು. ಅವರು ಅದಕ್ಕೆ ತಕ್ಷಣ ಅಲ್ಲದಿದ್ದರೂ ಕೆಲವು ದಿನಗಳ ನಂತರ ನಿಮ್ಮ ಸಂದೇಶಕ್ಕೆ ಸ್ಪಂದಿಸುತ್ತಾರೆ.ಇಲ್ಲಿವೆ ನೋಡಿ 4 ಮಾರ್ಗಗಳು…
1.ಪ್ರಧಾನಿಗಳ ಅಧಿಕೃತ ವೆಬ್ಸೈಟ್: www.pmindia.gov.in/en/interact-with-honourable-pm
2. ನಮೋ App
3. ಫ್ಯಾಕ್ಸ್ ನಂಬರ್ +91-11-23019545
4. ಇಮೇಲ್ ವಿಳಾಸ – narendramodi1234@gmail.com

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago