ಪ್ರೀಯ ಓದುಗರಿಗೆ ನಮಸ್ಕಾರಗಳು. 18 ನೇ ಲೋಕ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನೀವು ನಿಮ್ಮ ಮತ ಚಲಾಯಿಸಲು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದು ಅವಶ್ಯಕ. ಹಾಗದರೆ ಬನ್ನಿ ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ.
Thank you for reading this post, don't forget to subscribe!ಹಂತ-1) ಪ್ರಥಮವಾಗಿ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ
https://electoralsearch.eci.gov.in/
ಹಂತ -2) ನಂತರ ನಿಮ್ಮ ಜಿಲ್ಲೆ , ನಿಮ್ಮ ವಿಧಾನಸಭಾ ಮತಕ್ಷೇತ್ರ ಮತ್ತು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ. ನಂತರ capcha ನಮೂದಿಸಿ.
ಇದನ್ನೂ ಓದಿ: Good News! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ಮುಂದಾದ ರಾಜ್ಯ ಸರ್ಕಾರ! ಯಾರಿಗೆ ಸಿಗಲಿದೆ ಲ್ಯಾಪ್ ಟಾಪ್?
ಹಂತ -3) ನಂತರ ನಿಮ್ಮ ಮುಂದೆ ವಿಧಾನಸಭಾ ಮತದಾರ ಪಟ್ಟಿಗಳು ಕಾಣಿಸುತ್ತವೆ. ನೀವು ನಿಮ್ಮ ಮತಗಟ್ಟೆಯ ಹೆಸರು ಹಾಗೂ ಮಟ್ಟಗಟ್ಟೆಯ ಸಂಖ್ಯೆ ಗುರುತಿಸಿ ಮತದಾರ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.
ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ
ಓದುಗರಲ್ಲಿ ವಿನಂತಿ :
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M