Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಪ್ರೀಯ ಓದುಗರಿಗೆ ನಮಸ್ಕಾರಗಳು. 18 ನೇ ಲೋಕ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗಿದ್ದು, ಕರ್ನಾಟಕದಲ್ಲಿ  ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನೀವು ನಿಮ್ಮ ಮತ ಚಲಾಯಿಸಲು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದು ಅವಶ್ಯಕ. ಹಾಗದರೆ ಬನ್ನಿ ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ.

Spread the love

ಪ್ರೀಯ ಓದುಗರಿಗೆ ನಮಸ್ಕಾರಗಳು. 18 ನೇ ಲೋಕ ಸಭಾ ಚುನಾವಣೆಗೆ ದಿನಾಂಕ ಘೋಷಣೆ ಆಗಿದ್ದು, ಕರ್ನಾಟಕದಲ್ಲಿ  ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ನೀವು ನಿಮ್ಮ ಮತ ಚಲಾಯಿಸಲು ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದು ಅವಶ್ಯಕ. ಹಾಗದರೆ ಬನ್ನಿ ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ.

Thank you for reading this post, don't forget to subscribe!

ಹಂತ-1) ಪ್ರಥಮವಾಗಿ ನೀವು ಕೆಳಗೆ ನೀಡಲಾಗಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ

https://electoralsearch.eci.gov.in/

ಹಂತ -2) ನಂತರ ನಿಮ್ಮ ಜಿಲ್ಲೆ , ನಿಮ್ಮ ವಿಧಾನಸಭಾ ಮತಕ್ಷೇತ್ರ ಮತ್ತು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ. ನಂತರ capcha ನಮೂದಿಸಿ.

ಇದನ್ನೂ ಓದಿ: Good News! ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಕೊಡಲು ಮುಂದಾದ ರಾಜ್ಯ ಸರ್ಕಾರ! ಯಾರಿಗೆ ಸಿಗಲಿದೆ ಲ್ಯಾಪ್ ಟಾಪ್?

ಹಂತ -3) ನಂತರ ನಿಮ್ಮ ಮುಂದೆ ವಿಧಾನಸಭಾ ಮತದಾರ ಪಟ್ಟಿಗಳು ಕಾಣಿಸುತ್ತವೆ. ನೀವು ನಿಮ್ಮ ಮತಗಟ್ಟೆಯ ಹೆಸರು ಹಾಗೂ ಮಟ್ಟಗಟ್ಟೆಯ ಸಂಖ್ಯೆ ಗುರುತಿಸಿ ಮತದಾರ ಪಟ್ಟಿಯನ್ನು ಡೌನ್ಲೋಡ್ ಮಾಡಿಕೊಳ್ಳಿ.

ಇದನ್ನೂ ಓದಿ: PMAY- ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಬಡವರಿಗೆ ಉಚಿತ ಮನೆ

ಓದುಗರಲ್ಲಿ ವಿನಂತಿ :

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago