ಈ ಕೆಲಸ ಮಾಡಿದರೆ ನೈಸರ್ಗಿಕವಾಗಿ ನಿಮ್ಮ ಮುಖದ ಕಾಂತಿ ಹೆಚ್ಚುತ್ತದೆ. ಮೊಡವೆಗೂ ಇದೇ ಪರಿಹಾರ!

ನಮಸ್ಕಾರ ಪ್ರಿಯ ಸ್ನೇಹಿತರೆ. ಈ ಅಂಕಣ ಮೂಲಕ  ನೈಸರ್ಗಿಕವಾಗಿ ಮುಖದ ಕಾಂತಿ ಮತ್ತು ಬಣ್ಣವನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

Spread the love

ನಮಸ್ಕಾರ ಪ್ರಿಯ ಸ್ನೇಹಿತರೆ. ಈ ಅಂಕಣ ಮೂಲಕ  ನೈಸರ್ಗಿಕವಾಗಿ ಮುಖದ ಕಾಂತಿ ಮತ್ತು ಬಣ್ಣವನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಬಿಸಿಲಿನಲ್ಲಿ ತಿರುಗಿ ನಿಮ್ಮ ಮುಖ ಕಪ್ಪಾಗಿರುವುದು ಆಗಿರಲಿ ಅಥವಾ ಹುಟ್ಟಿನಿಂದಲೇ ಕಪ್ಪಾಗಿರುವುದಾಗಲಿ ಇದಕ್ಕೆ ಪರಿಹಾರ ಕೇವಲ ಒಂದೇ ಒಂದು ಮನೆ ಮದ್ದಿನಿಂದ ಸಾಧ್ಯ. ಯಾವುದು ಆ ಮನೆಮದ್ದು ಎಂಬ ವಿಷಯದ ಬಗ್ಗೆ ಸಂಪೂರ್ಣ ಮಾಹಿತಿಗಾಗಿ ಈ ಅಂಕಣವನ್ನು ಕೊನೆಯವರೆಗೂ ಓದಿರಿ.

ಇದನ್ನೂ ಓದಿ: ವಾಯು ಮಾಲನ್ಯದಿಂದ ಮೆದುಳಿನ ಮೇಲೆ ಆಗುವ ದುಷ್ಪರಿಣಾಮ ಎಂಥದ್ದು ಗೊತ್ತೇ?

ಮೊದಲನೇದಾಗಿ ಗೆಳೆಯರೇ ನೀವು ಟೊಮೇಟೊ ನೋಡಿರ್ತಿರೀ, ನಿಜವಾಗಿಯೂ ಟೊಮೇಟೊ ಮಹತ್ವದ  ಬಗ್ಗೆ ಬಹಳಷ್ಟು ಜನರಿಗೆ ಗೊತ್ತಿಲ್ಲ. ನಿಮಗೆ ಪರ್ಮನೆಂಟ್ ಆಗಿ ಬೆಳ್ಳಗೆ ಆಗಲು ಬಯಸಿದ್ರೆ ನೀವು ಮಾಡ್ಬೇಕಾಗಿರೋದು ಇಷ್ಟೇ.

ಬೆಳ್ಳಗೆ ಎದ್ದು ಟೊಮೇಟೊ ತೆಗದುಕೊಂಡು ಅರ್ಧ ವೃತ್ತಾಕಾರದಲ್ಲಿ ಕಟ್ ಮಾಡಿ. ನಂತರ ಅದನ್ನು ತೆಗೆದುಕೊಂಡು ಸಂಪೂರ್ಣವಾಗಿ ಮುಖಕ್ಕೆ ಕುತ್ತಿಗೆಗೆ ಕಿವಿಗೆ  ಹಚ್ಚಿಕೊಳ್ಳಬೇಕು. ಸುಮಾರು ಹತ್ತು ಹದಿನೈದು ನಿಮಿಷಗಳ ಕಾಲ ಇದನ್ನು ಹಾಗೆ ಬಿಡಬೇಕು. ನಂತರ ತಣ್ಣೀರಿನಿಂದ ಮುಖ ತೊಳೆಯಬೇಕ. ಈ ರೀತಿಯಾಗಿ ನೀವು 30 ದಿನಗಳವರೆಗೆ ಮಾಡಿದ್ದಲ್ಲಿ ನಿಮ್ಮ್ ಮುಖದ ಹೊಳಪು ಹೆಚ್ಚಾಗಿ ನಿಮ್ಮ ಮುಖಕ್ಕೆ ಹೊಸ ಕಾಂತಿ ಬರುತ್ತದೆ. ಅದರ ಜೊತೆಗೆ ಮುಖದ ಮೇಲೆ ಮೊಡವೆಗಳಿದ್ದರೆ ಮಾಯವಾಗುತ್ತವೆ.

ಇದನ್ನೂ ಓದಿ: Voter’s List ನಲ್ಲಿ ನಿಮ್ಮ ಹೆಸರು ಇದೆಯಾ ಅಥವಾ ಇಲ್ಲವಾ ಅಂತ ಚೆಕ್ ಮಾಡುವ ಲಿಂಕ್ ಇಲ್ಲಿದೆ ನೋಡಿ!

ಇದು ಕೇವಲ ಹೆಣ್ಣು ಮಕ್ಕಳಿಗೆ ಮಾತ್ರ ಅಲ್ಲದೆ ಗಂಡಸರಿಗೂ ಕೂಡ ಅನ್ವಯವಾಗುತ್ತದೆ. ಟೊಮೆಟೊ ಅಷ್ಟೇ ಅಲ್ಲದೇ ಬಾಳೆ ಸಿಪ್ಪೆ ಅಥವಾ ಕಿತ್ತಳೆ ಹಣ್ಣಿನ ಸಿಪ್ಪೆಯನ್ನು ಬಳಸಿ ಮುಖ ತೊಳೆಯುವುದರಿಂದ ನಿಮ್ಮ ಮುಖದ ಕಾಂತಿ ಹೆಚ್ಚುತ್ತದೆ.

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago