Categories: Cricket News

ಭಾರತ ತಂಡದ ಬಗ್ಗೆ ಕಮಿನ್ಸ್ ಹೇಳಿದ್ದೇನು ಗೊತ್ತೇ? ಫೈನಲ್ ನಲ್ಲಿ ಈ ಆಟಗಾರನ ಮೇಲಿದೆ ಆಸ್ಟ್ರೇಲಿಯಾದ ಕಣ್ಣು!

2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ  ಬನ್ನಿ.

Spread the love

ಸ್ನೇಹಿತರೆ ಏಕದಿನ ವಿಶ್ವಕಪ್ 2023 ಫೈನಲ್ ನಾಳೆ ಗುಜರಾತಿನ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲಿದ್ದು, ಇಡೀ ಟೂರ್ನಿಯಲ್ಲಿ 10 ಪಂದ್ಯಗಳಲ್ಲಿ ಹತ್ತನ್ನು ಗೆದ್ದು ಫೈನಲ್ ಪ್ರವೇಶಿಸುವ ಭಾರತಕ್ಕೆ ಆಸ್ಟ್ರೇಲಿಯಾ ತಂಡ ಎದುರಾಗಲಿದೆ. 2003ರ ವಿಶ್ವಕಪ್ ಫೈನಲ್ ನಂತರ ಎರಡು ತಂಡಗಳು ಇದೇ ಮೊದಲ ಬಾರಿಗೆ ವಿಶ್ವಕಪ್ ನಲ್ಲಿ ಮುಖಾಮುಖಿಯಾಗಲಿವೆ. ಹಾಗಾದ್ರೆ ಈ ಪಂದ್ಯದ ಕುರಿತಾಗಿ ಆಸ್ಟ್ರೇಲಿಯಾ ತಂಡದ ನಾಯಕನಾದ ಪ್ಯಾಟ್ ಕಮಿನ್ಸ್ ಏನು ಹೇಳಿದರು ತಿಳಿದುಕೊಳ್ಳೋಣ  ಬನ್ನಿ.

Thank you for reading this post, don't forget to subscribe!

ಸ್ನೇಹಿತರೆ ಈ ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ನಂತೆ ಆಸ್ಟ್ರೇಲಿಯಾ ತಂಡವು ಆಡಿದ 10 ಪಂದ್ಯಗಳಲ್ಲಿ ಹತ್ತನ್ನು ಗೆಲ್ಲದೆ ಮೊದಲೆರಡು ಪಂದ್ಯಗಳನ್ನು ಸೋತು ನಂತರ ಆಡಿದ 8 ಪಂದ್ಯಗಳನ್ನು ಜಯಿಸಿ ಸೆಮಿ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿ ಇದೀಗ ಫೈನಲ್ ಗೆ ಏರಿದೆ. ಈ ಕುರಿತು ಆಸ್ಟ್ರೇಲಿಯಾ ತಂಡದ ನಾಯಕನಾದ ವ್ಯಾಟ್ ಕಮಿನ್ಸ್ ಅವರು,”ಭಾರತ ತಂಡದ ಎದುರು ಪಂದ್ಯವನ್ನ ಮಾಡಲು ನಾವು ಬಹಳ ಉತ್ಸುಕರಾಗಿದ್ದೇವೆ. ಪ್ರಸ್ತುತ ಪ್ರಚಂಡ ಫಾರ್ಮ್ ನಲ್ಲಿರುವ ಭಾರತ ತಂಡವನ್ನು ಫೈನಲ್ ನಲ್ಲಿ ಎದುರಿಸುತ್ತಿರುವುದು ನಮಗೆ ಒಂದು ಹೆಮ್ಮೆಯ ವಿಷಯವಾಗಿದೆ. ಹೀಗಾಗಿ ಭಾರತ ತಂಡದ ಆಟಗಾರರನ್ನ ಕಟ್ಟಿ ಹಾಕಲು ನಾವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅದರಲ್ಲೂ ಅದ್ಬುತ ಲಯದಲ್ಲಿರುವ ಕೊಹ್ಲಿ, ಶಮಿಯನ್ನು ನಾವು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಇದೀಗ ಭಾರತವನ್ನು ಫೈನಲ್ ನಲ್ಲಿ ಎದುರಿಸಲು ಎದುರು ನೋಡುತ್ತಿದ್ದೇವೆ,” ಎಂದು ನುಡಿದಿದ್ದಾರೆ.

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago