Categories: Cricket News

ಭಾರತದ ಬಗ್ಗೆ ವಿಲಿಯಂಸನ್ ಏನು ಹೇಳಿದರು ಗೊತ್ತಾ? ಯಾರ ಬಗ್ಗೆ ಹೆಚ್ಚು ತಲೆಕೆಡಿಸಿಕೊಂಡಿದೆ ಗೊತ್ತಾ ನ್ಯೂಜಿಲ್ಯಾಂಡ್ ತಂಡ?

ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..

Spread the love

ಪ್ರಸ್ತುತ ಏಕದಿನ ವಿಶ್ವಕಪ್ 2023 ರಲ್ಲಿ ಭಾರತ ತಂಡವು ಲೀಗ್ ಪಂದ್ಯಗಳನ್ನೆಲ್ಲ ಗೆದ್ದು ಅಜೇಯವಾಗಿ ಸೆಮಿ ಫೈನಲ್ ತಲುಪಿದೆ. ಸೆಮಿ ಫೈನಲ್ ನಲ್ಲಿ ಭಾರತವು ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸುತ್ತಿದೆ. ಹೀಗಾಗಿ ಎರಡೂ ತಂಡಗಳು ಬಲಿಷ್ಠ ಆಟಗಾರರನ್ನು ಹೊಂದಿದ್ದು, ಸೆಮಿ ಫೈನಲ್ ಪಂದ್ಯವು ತೀವ್ರ ಜಿದ್ದಾಜಿದ್ದಿನಿಂದ ಕೂಡಿರಲಿದೆ. ಇನ್ನು ಪಂದ್ಯದ ಆರಂಭಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಏನು ಹೇಳಿದ್ದಾರೆ ಎಂಬುದನ್ನು ನೋಡೋಣ ಬನ್ನಿ..

Thank you for reading this post, don't forget to subscribe!
IND vs NZ

ಭಾರತದ ಅತಿಥ್ಯದಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್ ನಲ್ಲಿ ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆಯುತ್ತಿರುವ ಸೆಮಿ ಫೈನಲ್ ಪಂದ್ಯಕ್ಕೂ ಮುನ್ನ ನ್ಯೂಜಿಲ್ಯಾಂಡ್ ತಂಡದ ನಾಯಕ ಕೆನ್ ವಿಲಿಯಂಸನ್ ಭಾರತ ತಂಡವನ್ನು ಕುರಿತು, ” ಭಾರತ ತಂಡವು ಈ ವಿಶ್ವಕಪ್ ನಲ್ಲಿ ಉಳಿದೆಲ್ಲ ತಂಡಗಳಿಗಿಂತ ಅದ್ಭುತ ಪ್ರದರ್ಶನ ನೀಡಿದ್ದು, ನಾವು ಯಾವುದೇ ಕಾರಣಕ್ಕೂ ಭಾರತ ತಂಡವನ್ನು ಹಗುರವಾಗಿ ಪರಿಗಣಿಸುವುದಿಲ್ಲ. ಭಾರತ ತಂಡದಲ್ಲಿರುವ ಎಲ್ಲಾ ಆಟಗಾರರು ಅದ್ಭುತ ಫಾರ್ಮ್ನಲ್ಲಿದ್ದು ನಮ್ಮ ಬೌಲರ್ ಗಳು ಅವರನ್ನು ಕಟ್ಟಿ ಹಾಕಲು ಎಲ್ಲಾ ರೀತಿಯ ಯೋಜನೆ ರೂಪಿಸಿದ್ದಾರೆ. ಅಲ್ಲದೇ ಬಮ್ರಾ, ಸಿರಾಜ್ ರನ್ನೊಳಗೊಂಡ ಭಾರತೀಯ ಬೌಲಿಂಗ್ ಪಡೆಯನ್ನು ಎದುರಿಸಲು ನಮ್ಮ ದಾಂಡಿಗರು ಸನ್ನದ್ಧರಾಗಿದ್ದಾರೆ ” ಎಂದು ಹೇಳಿದ್ದಾರೆ.

ಸ್ನೇಹಿತರೆ ಈ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ ಮತ್ತು ನೀವು ನಮ್ಮ ವೆಬ್ಸೈಟ್ ಗೆ ಹೊಸಬರಾಗಿದ್ದರೆ ನಮ್ಮ ವೆಬ್ಸೈಟ್ನ ನೋಟಿಫಿಕೇಶನ್ಗಳನ್ನು ‘allow ‘ ಮಾಡಿಕೊಳ್ಳಿ. ಹಾಗೆ ಈ ಆರ್ಟಿಕಲ್ ಬಗ್ಗೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಬಾಕ್ಸ್ ನಲ್ಲಿ ತಿಳಿಸಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago