Categories: information

Election Results: ಹಾಸನದಲ್ಲಿ ಭಾರಿ ಅಂತರದಿಂದ ಸೋಲು ಕಂಡ ಪ್ರಜ್ವಲ್ ರೇವಣ್ಣ!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Thank you for reading this post, don't forget to subscribe!

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ, ಕಳೆದ ಹಲವು ವರ್ಷಗಳಿಂದ ಜೆಡಿಎಸ್ ಭದ್ರಕೋಟೆ ಎಂದೇ ಖ್ಯಾತಿ ಹೊಂದಿದ್ದ ಹಾಸನ ಮತಕ್ಷೇತ್ರವು ಈ ಬಾರಿ ಜೆಡಿಎಸ್ ಕೈ ತಪ್ಪಿ ಹೋಗಿದೆ. ಹೌದು ಸ್ನೇಹಿತರೆ, ಹಾಸನ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾದ ಪ್ರಜ್ವಲ್ ರೇವಣ್ಣ ಅವರು ಕಾಂಗ್ರೇಸ್ ಅಭ್ಯರ್ಥಿಯಾದ ಶ್ರೇಯಸ್ ಪಟೇಲ್ ಅವರ ವಿರುದ್ಧ ಹೀನಾಯವಾಗಿ ಸೋಲುಂಡಿದ್ದಾರೆ.

ಇನ್ನು ದೇಶಾದ್ಯಂತ 543 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ 293 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟ 228 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ರೀತಿಯ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago

ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆ

ಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ…

56 years ago