ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Thank you for reading this post, don't forget to subscribe!ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ, ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆ ಎಂದೇ ಖ್ಯಾತಿ ಹೊಂದಿರುವ ಧಾರವಾಡ ಮತಕ್ಷೇತ್ರವು ಈ ಬಾರಿಯೂ ಪ್ರಲ್ಹಾದ ಜೋಶಿ ಅವರನ್ನು ನೆಚ್ಚಿದೆ. ಹೌದು ಸ್ನೇಹಿತರೆ, ಧಾರವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಪ್ರಲ್ಹಾದ ಜೋಶಿ ಅವರು ಸತತ ಗೆಲುವು ಸಾಧಿಸಿ ಸಂಸದರಾಗಿ ಆಯ್ಕೆ ಆಗುವ ಮೂಲಕ ಕಾಂಗ್ರೇಸ್ ಅಭ್ಯರ್ಥಿಯಾದ ವಿನೋದ್ ಅಸೂಟಿ ಅವರ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.
ಇನ್ನು ದೇಶಾದ್ಯಂತ 543 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ 295 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟ 231 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.
ಇದೇ ರೀತಿಯ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…