Categories: information

Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Thank you for reading this post, don't forget to subscribe!

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ, ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆ ಎಂದೇ ಖ್ಯಾತಿ ಹೊಂದಿರುವ ಧಾರವಾಡ ಮತಕ್ಷೇತ್ರವು ಈ ಬಾರಿಯೂ ಪ್ರಲ್ಹಾದ ಜೋಶಿ ಅವರನ್ನು ನೆಚ್ಚಿದೆ. ಹೌದು ಸ್ನೇಹಿತರೆ, ಧಾರವಾಡ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ  ಪ್ರಲ್ಹಾದ ಜೋಶಿ ಅವರು ಸತತ ಗೆಲುವು ಸಾಧಿಸಿ ಸಂಸದರಾಗಿ ಆಯ್ಕೆ ಆಗುವ ಮೂಲಕ ಕಾಂಗ್ರೇಸ್ ಅಭ್ಯರ್ಥಿಯಾದ ವಿನೋದ್ ಅಸೂಟಿ  ಅವರ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಇನ್ನು ದೇಶಾದ್ಯಂತ 543 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ 295 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟ 231 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ರೀತಿಯ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಆಕಾರಬಂದ್ ಚೆಕ್ ಮಾಡುವುದು ಹೇಗೆ? ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ನಿಮ್ಮ ಜಮೀನಿನ ಆಕಾರಬಂದ್…

56 years ago

ಗೃಹಲಕ್ಷ್ಮೀ: ಅರ್ಹ ಮತ್ತು ಅನರ್ಹ ಫಲಾನುಭವಿಗಳ ಪಟ್ಟಿ ಬಿಡುಗಡೆ! ಇದರಲ್ಲಿ ನಿಮ್ಮ ಮನೆಯವರ ಹೆಸರು ಇದೆಯಾ ಚೆಕ್ ಮಾಡಿ

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ದಸರಾ ಹಬ್ಬದ ನಿಮಿತ್ತವಾಗಿ ಇತ್ತೀಚೆಗಷ್ಟೇ…

56 years ago

ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ  ನಿಮ್ಮ ಖಾತೆಗೆ ಎಷ್ಟು…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯ – ಹೊಸ ನಿಯಮಗಳು ಮತ್ತು ಪರಿಣಾಮ

ರಸಗೊಬ್ಬರ ವಿತರಣೆಗೆ ರೈತರಿಗೆ FID ಕಡ್ಡಾಯವಾಗಿದೆ. ಈ ಹೊಸ ನಿಯಮದ ಉದ್ದೇಶ, ಹೇಗೆ ಕೆಲಸ ಮಾಡುತ್ತದೆ, ರೈತರಿಗೆ ಲಾಭ-ನಷ್ಟಗಳು ಏನು…

56 years ago

ಯಾವ ಸರ್ವೇ ನಂಬರ್ ಮೇಲೆ ಎಷ್ಟು ಸಾಲವಿದೆ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…

56 years ago