Categories: information

Election Results: ಬಾಗಲಕೋಟೆಯಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪಿ. ಸಿ.ಗದ್ದಿಗೌಡರ! ಸೋಲು ಕಂಡ ಶಿವಾನಂದ ಪಾಟೀಲರ ಮಗಳು ಸಂಯುಕ್ತ ಪಾಟೀಲ್ !!

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಲೋಕ ಸಭಾ ಚುನಾವಣೆಯ ಫಲಿತಾಂಶ ಈಗಾಗಲೇ ಹೊರಬಿದ್ದಿದ್ದು, ಬಹುತೇಕ ಬಿಜೆಪಿ ನೇತೃತ್ವದ ಎನ್ ಡಿ ಎ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಸಾಧ್ಯತೆಗಳು ದಟ್ಟವಾಗಿವೆ. ಆದರೆ ಈ ಬಾರಿ ಬಿಜೆಪಿ ಅಂದುಕೊಂಡಷ್ಟು ಉತ್ತಮವಾಗಿ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಲ್ಲದೆ ಇನ್ನೊಂದೆಡೆ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು ಭರ್ಜರಿ ಪ್ರದರ್ಶನ ನೀಡಿ ಬಿಜೆಪಿಯ 400 ಸೀಟುಗಳ ಕನಸಿಗೆ ತಣ್ಣೀರು ಎರಚಿದೆ.

Thank you for reading this post, don't forget to subscribe!

ಇನ್ನು ಕರ್ನಾಟಕದ ವಿಚಾರಕ್ಕೆ ಬಂದರೆ ಜಿದ್ದಾಜಿದ್ದಿನ ಪೈಪೋಟಿಯಲ್ಲಿ, ಕಳೆದ ಹಲವು ವರ್ಷಗಳಿಂದ ಬಿಜೆಪಿ ಭದ್ರಕೋಟೆ ಎಂದೇ ಖ್ಯಾತಿ ಹೊಂದಿರುವ ಬಾಗಲಕೋಟೆ ಮತಕ್ಷೇತ್ರವು ಈ ಬಾರಿಯೂ ಪಿ. ಸಿ.ಗದ್ದಿಗೌಡರನ್ನು ನೆಚ್ಚಿದೆ. ಹೌದು ಸ್ನೇಹಿತರೆ, ಬಾಗಲಕೋಟೆ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ  ಪಿ.ಸಿ.ಗದ್ದಿಗೌಡರ ಸತತ 3 ನೇ ಬಾರಿ ಸಂಸದರಾಗಿ ಆಯ್ಕೆ ಆಗುವ ಮೂಲಕ ಕಾಂಗ್ರೇಸ್ ಅಭ್ಯರ್ಥಿಯಾದ ಶಿವಾನಂದ ಪಾಟೀಲರ ಮಗಳು ಸಂಯುಕ್ತ ಪಾಟೀಲ್ ಅವರ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.

ಇನ್ನು ದೇಶಾದ್ಯಂತ 543 ಲೋಕಸಭಾ ಸೀಟುಗಳಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ 296 ಸೀಟುಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟ 229 ಸೀಟುಗಳಲ್ಲಿ ಮುನ್ನಡೆ ಸಾಧಿಸಿದೆ.

ಇದೇ ರೀತಿಯ ಕ್ಷಣ ಕ್ಷಣದ ಚುಣಾವಣೆ ಫಲಿತಾಂಶದ ಅಪ್ಡೇಟ್ ಗಾಗಿ ಕೆಳಗೆ ನೀಡಲಾಗಿರುವ ನಮ್ಮ ವಾಟ್ಸಾಪ್ ಗ್ರೂಪ್ ಗೆ ಸೇರಿಕೊಳ್ಳಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago