ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿವೆ. ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿಯ ಸ್ಟಾರ್ ಅಭ್ಯರ್ಥಿಯಾದ ಮಾಜಿ IPS ಅಧಿಕಾರಿ ಕೆ. ಅಣ್ಣಾಮಲೈ ಅವರು ಸೋಲನ್ನು ಅನುಭವಿಸಿದ್ದಾರೆ.
Thank you for reading this post, don't forget to subscribe!ಹೌದು ಸ್ನೇಹಿತರೆ ತಮಿಳುನಾಡಿನ ಭವಿಷ್ಯದ ಸಿಎಂ ಅಭ್ಯರ್ಥಿ ಎಂದೇ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಾವು ಸ್ಪರ್ಧಿಸಿದ್ದ ಕೊಯಮತ್ತೂರಿನ ಲೋಕ ಸಭಾ ಮತಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಹಲವು ತಿಂಗಳ ಸತತ ರ್ಯಾಲಿ ಹಾಗೂ ಕಾರ್ಯಕರ್ತರೊಂದಿಗೆ ಪ್ರಚಾರ ಮಾಡಿ ಸೆನ್ಸೇಷನ್ ಹುಟ್ಟು ಹಾಕಿದ್ದ ಅಣ್ಣಾಮಲೈ ಮೇಲೆ ಎಲ್ಲರ ಕಣ್ಣು ಇತ್ತು. ಆದರೆ ಇದೀಗ ಅವರು ತಮ್ಮ ಮತಕ್ಷೇತ್ರದಲ್ಲಿ ಸೋಲು ಅನುಭವಿಸುವ ಮೂಲಕ ತಮಿಳುನಾಡಿನಲ್ಲಿ ಈ ಬಾರಿ ಶತಾಯ ಗತಾಯ ಖಾತೆ ತೆರೆಯಲೇ ಬೇಕು ಎಂದು ಪಣ ತೊಟ್ಟಿದ್ದ ಬಿಜೆಪಿ ಕನಸು ನುಚ್ಚು ನೂರಾಗಿದೆ.
ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!
ಇನ್ನೊಂದೆಡೆ ಅಮೇಠಿಯಲ್ಲಿ ಬಿಜೆಪಿಯ ಮತ್ತೊಬ್ಬ ಪ್ರಮುಖ ನಾಯಕಿಯಾದ ಹಾಗೂ ಹಾಲಿ ಕ್ಯಾಬಿನೆಟ್ ಸಚಿವರೂ ಆಗಿದ್ದ ಸ್ಮೃತಿ ಇರಾನಿ ಅವರೂ ಕೂಡಾ ಭಾರಿ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ. ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಒಟ್ಟು 295 ಸೀಟುಗಳಲ್ಲಿ ಜಯ ದಾಖಲಿಸಿದೆ. ಇನ್ನೂ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು 231 ಸೀಟುಗಳಲ್ಲಿ ಜಯ ದಾಖಲಿಸಿದೆ.
ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ ಖರೀದಿಸುವುದು ಅಷ್ಟು ಸುಲಭದ ಮಾತಲ್ಲ. ಪ್ರಾಚೀನ ಕಾಲದಿಂದಲೂ, ಭಾರತೀಯ ಸಂಸ್ಕೃತಿಯಲ್ಲಿ ಚಿನ್ನವು ಪ್ರಮುಖ ಪಾತ್ರವಹಿಸಿದೆ. ಚಿನ್ನವನ್ನು ಸಾಂಪ್ರದಾಯಕವಾಗಿ ಪ್ರಪಂಚಾದ್ಯಂತ ಮೌಲ್ಯಯುತವಾದ ವಿತ್ತೀಯ ಅಸ್ತಿಯಂದು ಪರಿಗಣಿಸಲಾಗಿದೆ
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿCheck your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು, ರೈತರು ತಮ್ಮ ಬಳಿಯಿರುವ ಫೋನ್ ನಲ್ಲೇ ಆಕಾರಬಂದ್ ಚೆಕ್ ಮಾಡಬಹುದು.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
- ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.









