Categories: information

ಶಾಕಿಂಗ್ ನ್ಯೂಸ್: ತಮಿಳುನಾಡಿನಲ್ಲಿ ಬಿಜೆಪಿಗೆ ಮತ್ತೊಂದು ಶಾಕ್! ಸೋಲು ಕಂಡ ಸ್ಟಾರ್ ಅಭ್ಯರ್ಥಿ ಅಣ್ಣಾಮಲೈ !

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿವೆ. ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿಯ ಸ್ಟಾರ್ ಅಭ್ಯರ್ಥಿಯಾದ ಮಾಜಿ IPS ಅಧಿಕಾರಿ ಕೆ. ಅಣ್ಣಾಮಲೈ ಅವರು ಸೋಲನ್ನು ಅನುಭವಿಸಿದ್ದಾರೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ಲೋಕ ಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್ ಎದುರಾಗುತ್ತಿವೆ. ತಮಿಳುನಾಡಿನ ಕೊಯಮತ್ತೂರಿನ ಬಿಜೆಪಿಯ ಸ್ಟಾರ್ ಅಭ್ಯರ್ಥಿಯಾದ ಮಾಜಿ IPS ಅಧಿಕಾರಿ ಕೆ. ಅಣ್ಣಾಮಲೈ ಅವರು ಸೋಲನ್ನು ಅನುಭವಿಸಿದ್ದಾರೆ.

Thank you for reading this post, don't forget to subscribe!

ಹೌದು ಸ್ನೇಹಿತರೆ ತಮಿಳುನಾಡಿನ ಭವಿಷ್ಯದ ಸಿಎಂ ಅಭ್ಯರ್ಥಿ ಎಂದೇ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗಿದ್ದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ತಾವು ಸ್ಪರ್ಧಿಸಿದ್ದ ಕೊಯಮತ್ತೂರಿನ ಲೋಕ ಸಭಾ ಮತಕ್ಷೇತ್ರದಲ್ಲಿ ಸೋಲು ಕಂಡಿದ್ದಾರೆ. ಹಲವು ತಿಂಗಳ ಸತತ ರ್ಯಾಲಿ ಹಾಗೂ ಕಾರ್ಯಕರ್ತರೊಂದಿಗೆ ಪ್ರಚಾರ ಮಾಡಿ ಸೆನ್ಸೇಷನ್ ಹುಟ್ಟು ಹಾಕಿದ್ದ ಅಣ್ಣಾಮಲೈ ಮೇಲೆ ಎಲ್ಲರ ಕಣ್ಣು ಇತ್ತು. ಆದರೆ ಇದೀಗ ಅವರು ತಮ್ಮ ಮತಕ್ಷೇತ್ರದಲ್ಲಿ ಸೋಲು ಅನುಭವಿಸುವ ಮೂಲಕ ತಮಿಳುನಾಡಿನಲ್ಲಿ ಈ ಬಾರಿ ಶತಾಯ ಗತಾಯ ಖಾತೆ ತೆರೆಯಲೇ ಬೇಕು ಎಂದು ಪಣ ತೊಟ್ಟಿದ್ದ ಬಿಜೆಪಿ ಕನಸು ನುಚ್ಚು ನೂರಾಗಿದೆ.

ಇದನ್ನೂ ಓದಿ: Election Results Live: ಕರ್ನಾಟಕದ ಎಲ್ಲಾ 28 ಮತಕ್ಷೇತ್ರಗಳ ಗೆಲುವಿನ ಪಟ್ಟಿ ಇಲ್ಲಿದೆ ನೋಡಿ!

ಇನ್ನೊಂದೆಡೆ ಅಮೇಠಿಯಲ್ಲಿ ಬಿಜೆಪಿಯ ಮತ್ತೊಬ್ಬ ಪ್ರಮುಖ ನಾಯಕಿಯಾದ ಹಾಗೂ ಹಾಲಿ ಕ್ಯಾಬಿನೆಟ್ ಸಚಿವರೂ ಆಗಿದ್ದ ಸ್ಮೃತಿ ಇರಾನಿ ಅವರೂ ಕೂಡಾ ಭಾರಿ ಅಂತರದಿಂದ ಹಿನ್ನಡೆ ಅನುಭವಿಸುತ್ತಿದ್ದಾರೆ. ಇದೀಗ ಬಿಜೆಪಿ ನೇತೃತ್ವದ ಎನ್ ಡಿ ಎ ಒಟ್ಟು 295 ಸೀಟುಗಳಲ್ಲಿ ಜಯ ದಾಖಲಿಸಿದೆ. ಇನ್ನೂ ಕಾಂಗ್ರೇಸ್ ನೇತೃತ್ವದ ಇಂಡಿ ಮೈತ್ರಿಕೂಟವು 231 ಸೀಟುಗಳಲ್ಲಿ ಜಯ ದಾಖಲಿಸಿದೆ.

ಇದನ್ನೂ ಓದಿ: Election Results: ಧಾರವಾಡದಲ್ಲಿ ಮತ್ತೊಮ್ಮೆ ಗೆಲುವಿನ ನಗೆ ಬೀರಿದ ಪ್ರಲ್ಹಾದ ಜೋಶಿ! ಸೋಲು ಕಂಡ ಕಾಂಗ್ರೆಸಿನ ವಿನೋದ್ ಅಸೂಟಿ

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago