Categories: information

2023 ರಲ್ಲಿ 100 ಬಿಲಿಯನ್ ಡಾಲರ್ UPI ವಹಿವಾಟು ಮಾಡಿ ವಿಶ್ವ ದಾಖಲೆ ಮಾಡಿದ ಭಾರತ!

ಸ್ನೇಹಿತರೇ ಹಿಂದೊಂದು ಕಾಲವಿತ್ತು, ಭಾರತ ಅನಕ್ಷರಸ್ಥರ ದೇಶ,ಅವರಿಗೆ ಶಿಕ್ಷಣ ಎಂದರೇನು ಅಂತ ಗೊತ್ತಿಲ್ಲ ಎಂದು ಪಾಶ್ಚಿಮಾತ್ಯ ರಾಷ್ಟ್ರಗಳು ನಮ್ಮನ್ನು ಹೀಗಳೆಯುತ್ತಿದ್ದವು. ಆದರೆ ಕಳೆದ ವರ್ಷ ಅಂದರೆ 2023 ರಲ್ಲಿ ಬರೋಬ್ಬರಿ 100 ಬಿಲಿಯನ್ ಆನ್ಲೈನ್ ಪೇಮೆಂಟ್ ಮಾಡುವ ಮೂಲಕ ಇದೀಗ ಭಾರತ ವಿಶ್ವ ದಾಖಲೆ ಬರೆದಿದೆ.

Spread the love

ಸ್ನೇಹಿತರೇ ಹಿಂದೊಂದು ಕಾಲವಿತ್ತು, ಭಾರತ ಅನಕ್ಷರಸ್ಥರ ದೇಶ,ಅವರಿಗೆ ಶಿಕ್ಷಣ ಎಂದರೇನು ಅಂತ ಗೊತ್ತಿಲ್ಲ ಎಂದು ಪಾಶ್ಚಿಮಾತ್ಯ ರಾಷ್ಟ್ರಗಳು ನಮ್ಮನ್ನು ಹೀಗಳೆಯುತ್ತಿದ್ದವು. ಆದರೆ ಕಳೆದ ವರ್ಷ ಅಂದರೆ 2023 ರಲ್ಲಿ ಬರೋಬ್ಬರಿ 100 ಬಿಲಿಯನ್ ಆನ್ಲೈನ್ ಪೇಮೆಂಟ್ ಮಾಡುವ ಮೂಲಕ ಇದೀಗ ಭಾರತ ವಿಶ್ವ ದಾಖಲೆ ಬರೆದಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ,ಯಾವ ದೇಶ ಅನಕ್ಷರಸ್ಥರ ದೇಶ,ಇವರಿಗೆ ಶಿಕ್ಷಣ ಎಂದರೆ ಏನು ಅಂತ ಗೊತ್ತಿಲ್ಲ ಅಂತ ಅಣಕಿಸುತ್ತಿದ್ದ ಪಾಶ್ಚಿಮಾತ್ಯ ರಾಷ್ಟ್ರಗಳನ್ನೆಲ್ಲ ಹಿಂದಿಕ್ಕಿ ಇದೀಗ ಭಾರತ ಒಂದೇ ವರ್ಷದಲ್ಲಿ 118 ಬಿಲಿಯನ್ ಡಾಲರ್ ಅಂದರೆ 182 ಲಕ್ಷ ಕೋಟಿ UPI ಮೂಲಕ ವಹಿವಾಟು ನಡೆಸುವ ಮೂಲಕ ಭಾರತ ಮತ್ತೊಂದು ದಾಖಲೆ ಮಾಡಿದೆ. 2022 ರಲ್ಲಿ ಭಾರತ 72 ಬಿಲಿಯನ್ ವಹಿವಾಟು ನಡೆಸಿತ್ತು.ಆದರೆ 2023 ಕ್ಕೆ ಇದು ಗಣನೀಯವಾಗಿ ಏರಿಕೆ ಕಂಡು 100 ಬಿಲ್ಲಿಯನ್ ಡಾಲರ್ ಗಡಿ ದಾಟಿದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

P.M kisan 20th installment: ಪಿಎಂ ಕಿಸಾನ್ 20ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ

Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…

56 years ago

PM Kisan: ಅನರ್ಹ ಫಲಾನುಭವಿಗಳ ಪಟ್ಟಿ ಪ್ರಕಟ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ!

ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…

56 years ago

ಜನನ ಮತ್ತು ಮರಣ ಪ್ರಮಾಣ ಪತ್ರ ಪಡೆದುಕೊಳ್ಳುವವರಿಗೆ ಶಾಕಿಂಗ್ ನ್ಯೂಸ್! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು  ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…

56 years ago

Gruhalakshmi: ಗೃಹಲಕ್ಷ್ಮಿ ಯೋಜನೆಯ 16 ನೇ ಕಂತಿನ ಹಣ ಬಿಡುಗಡೆ ದಿನಾಂಕ ಫಿಕ್ಸ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…

56 years ago

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…

56 years ago

ತೊಗರಿ ಬೆಳೆಗಾರರಿಗೆ ಭರ್ಜರಿ ಸಿಹಿ ಸುದ್ದಿ! ತೊಗರಿಗೆ ಭರ್ಜರಿ ಬೆಂಬಲ ಬೆಲೆ ನೀಡಿ ಖರೀದಿಸುತ್ತಿದೆ ಸರ್ಕಾರ!

ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…

56 years ago