WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ನಮ್ಮ ದೇಶದಲ್ಲಿ ಅನೇಕ ಪ್ರಜ್ಞಾವಂತ ವಿದ್ಯಾರ್ಥಿನಿಯರು ಈಗ ತಮ್ಮ ಶಿಕ್ಷಣದ ಕನಸುಗಳನ್ನು ಸಾಧಿಸಲು ಬಯಸಿದರು ಕೂಡ ಅವರಿಗೆ ಆರ್ಥಿಕ ಅಡಚನೆಗಳಿಂದ ಈಗ ಅವರು ತಮ್ಮ ಶಿಕ್ಷಣವನ್ನು ಅರ್ಧದಲ್ಲಿ ಬಿಡುವಂತಾಗುತ್ತದೆ. ಆದರೆ ಈಗ ಗ್ರಾಮೀಣ ಭಾಗದಲ್ಲಿ ಶಿಕ್ಷಣದ ವ್ಯಾಪ್ತಿಯನ್ನು ಸವಾಲಾಗಿರುವ ಸಂದರ್ಭದಲ್ಲಿ ಇನ್ಫೋಸಿಸ್ ಫೌಂಡೇಶನ್ ಸಂಸ್ಥೆಯು ಈಗ ಯುವ ಮಹಿಳೆಯರ ಭವಿಷ್ಯವನ್ನು ರೂಪಿಸುವ ಉದ್ದೇಶದಿಂದ ಈ ಒಂದು ಸ್ಕಾಲರ್ಶಿಪ್ ಅನ್ನು ಈಗ ಬಿಡುಗಡೆ ಮಾಡಿದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಈಗ ಈ ಒಂದು ಇಂಜಿನಿಯರಿಂಗ್ ಕ್ಷೇತ್ರದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಯೊಬ್ಬ ವಿದ್ಯಾರ್ಥಿನಿಯರಿಗೆ ಈಗ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಸಹಾಯ ಮಾಡುವ ಉದ್ದೇಶದಿಂದ ಈ ಒಂದು ವಿದ್ಯಾರ್ಥಿ ವೇತನವನ್ನು ಈಗ ಬಿಡುಗಡೆ ಮಾಡಲಾಗುತ್ತಾ ಇದೆ. ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಹರಿದ್ದರೆ ಕೂಡಲೇ ಅರ್ಜಿ ಮಾಡಬಹುದು

ಈ ಯೋಜನೆ ಮುಖ್ಯ ಉದ್ದೇಶ ಏನು?

ಈಗ ಯಾವೆಲ್ಲ ವಿದ್ಯಾರ್ಥಿಗಳು ಆರ್ಥಿಕ ಅಡಚಣೆಗಳಿಂದ ತಮ್ಮ ಶಿಕ್ಷಣವನ್ನು ಅರ್ಧದಲ್ಲಿಯೇ ಬಿಡುತ್ತಾರೋ ಅಂತ ವಿದ್ಯಾರ್ಥಿಯನ್ನು ಪ್ರೋತ್ಸಾಹಿಸುವುದು ಹಾಗೂ STEM ಕ್ಷೇತ್ರದಲ್ಲಿ ಮಹಿಳೆಯರ ಸಂಖ್ಯೆಯನ್ನು ಹೆಚ್ಚಿಗೆ ಮಾಡುವುದು ಹಾಗೆ ಹೊಸ ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರಗಳಲ್ಲಿ ಮುನ್ನಡೆಸುವಂತೆ ಮಾಡಲು ಈ ಒಂದು ವಿದ್ಯಾರ್ಥಿವೇತನದ ಮುಖ್ಯ ಉದ್ದೇಶವಾಗಿದೆ

ಅರ್ಹತೆಗಳು ಏನು?

  • 1.ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಅರ್ಜಿದಾರರು ಭಾರತದ ಮಹಿಳಾ ವಿದ್ಯಾರ್ಥಿನಿ ಆಗಿರಬೇಕು/
    2..ಆನಂತರ ಆ ಒಂದು ವಿದ್ಯಾರ್ಥಿನಿಯು ಪಿಯುಸಿ ಪರೀಕ್ಷೆಯನ್ನು ಪಾಸಾಗಿರಬೇಕು.
    3..ಹಾಗೆಯೇ ಸರ್ಕಾರ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಇಂಜಿನಿಯರಿಂಗ್ ಅಥವಾ ಮೆಡಿಕಲ್ ಕೋರ್ಸಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರಬೇಕು.
    4.ಕುಟುಂಬದ ವಾರ್ಷಿಕ ಆದಾಯ 8 ಲಕ್ಷಕ್ಕಿಂತ ಕಡಿಮೆ ಇರಬೇಕು.

ವಿದ್ಯಾರ್ಥಿ ವೇತನದ ಮೊತ್ತ ಎಷ್ಟು?

ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತ ಪ್ರತಿಯೊಬ್ಬ ವಿದ್ಯಾರ್ಥಿನಿಗಳು ಈಗ ಒಂದು ವೇಳೆ ಆಯ್ಕೆ ಆದರೆ ಆ ಒಂದು ವಿದ್ಯಾರ್ಥಿನಿಯರಿಗೆ 1 ಲಕ್ಷದವರೆಗೆ ವಿದ್ಯಾರ್ಥಿ ವೇತನ ಈಗ ನೀಡಲಾಗುತ್ತದೆ

ಬೇಕಾಗುವ ದಾಖಲೆಗಳು ಏನು?

1.ಆಧಾರ್ ಕಾರ್ಡ್
2.ಬ್ಯಾಂಕ್ ಖಾತೆ ವಿವರ
3.ಶೈಕ್ಷಣಿಕ ಪ್ರಮಾಣ ಪತ್ರಗಳು
4.ಕಾಲೇಜು ಪ್ರವೇಶ ಪಡೆದ ಪತ್ರ
5.ಮೊಬೈಲ್ ನಂಬರ್
6.ಇಮೇಲ್ ಐಡಿ
7.ಪಾಸ್ ಪೋರ್ಟ್ ಅಳತೆಯ ಭಾವಚಿತ್ರ

ಅರ್ಜಿಯನ್ನು ಸಲ್ಲಿಸುವುದು ಹೇಗೆ?

ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿಕೊಂಡು ಅದರಲ್ಲಿ ಕೇಳುವಂತಹ ಪ್ರತಿಯೊಂದು ಅಗತ್ಯ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ಎಲ್ಲಾ ದಾಖಲೆಗಳನ್ನು ಸರಿಯಾದ ರೀತಿ ಅಪ್ಲೋಡ್ ಮಾಡಿ. ಹಾಗೆ ನೀವು ಭರ್ತಿ ಮಾಡಿದ ಸಂಪೂರ್ಣ ವಿವರಗಳನ್ನು ಪರಿಶೀಲಿಸಿ ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿ. ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು

      
                    WhatsApp Group                             Join Now            
   
                    Telegram Group                             Join Now            

LINK : Apply Now

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

By

Leave a Reply

Your email address will not be published. Required fields are marked *