Categories: information

ಅಣುಬಾಂಬ್ ಪ್ರಯೋಗಿಸುವುದಾಗಿ ಎಚ್ಚರಿಕೆ ನೀಡಿದ ಕಿಮ್ ಜಾಂಗ್! ಮೂರನೇ ಮಹಾಯುದ್ಧಕ್ಕೆ ನಾಂದಿಯಾಗುತ್ತದೆ ಉತ್ತರ ಕೊರಿಯಾ?

ಸ್ನೇಹಿತರೇ ತನ್ನ ವಿಚಿತ್ರ ವ್ಯಕ್ತಿತ್ವದಿಂದಲೇ ಜಗತ್ತಿನ ತುಂಬಾ ಕುಖ್ಯಾತಿ ಹೊಂದಿರುವ ಉತ್ತರ ಕೊರಿಯಾ ದೊರೆ ಕಿಮ್ ಜಾಂಗ್ ಉನ್ ಇದೀಗ ಅಣ್ವಸ್ತ್ರ ಪ್ರಯೋಗ ಮಾಡುವ ಮುನ್ಸೂಚನೆ ಕೊಟ್ಟಿದ್ದಾನೆ. ಅಷ್ಟಕ್ಕೂ ಅವನು ಹೀಗೆ ಹೇಳುತ್ತಿರುವುದು ಏಕೆ? ಇದರಿಂದ ಅವನು ಸಾಧಿಸುವುದಾದರೂ ಏನು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Spread the love

ಸ್ನೇಹಿತರೇ ತನ್ನ ವಿಚಿತ್ರ ವ್ಯಕ್ತಿತ್ವದಿಂದಲೇ ಜಗತ್ತಿನ ತುಂಬಾ ಕುಖ್ಯಾತಿ ಹೊಂದಿರುವ ಉತ್ತರ ಕೊರಿಯಾ ದೊರೆ ಕಿಮ್ ಜಾಂಗ್ ಉನ್ ಇದೀಗ ಅಣ್ವಸ್ತ್ರ ಪ್ರಯೋಗ ಮಾಡುವ ಮುನ್ಸೂಚನೆ ಕೊಟ್ಟಿದ್ದಾನೆ. ಅಷ್ಟಕ್ಕೂ ಅವನು ಹೀಗೆ ಹೇಳುತ್ತಿರುವುದು ಏಕೆ? ಇದರಿಂದ ಅವನು ಸಾಧಿಸುವುದಾದರೂ ಏನು ಎಂಬುದನ್ನ ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ..

Thank you for reading this post, don't forget to subscribe!

ಸ್ನೇಹಿತರೇ ಇತ್ತೀಚೆಗೆ ಉತ್ತರ ಕೊರಿಯಾ ಅಂತರ್ ಖಂಡ ಕ್ಷಿಪಣಿಗಳನ್ನು (InterContinental Ballistic Missile) ಯಶಸ್ವಿಯಾಗಿ ಪ್ರಯೋಗ ಮಾಡಿದೆ. ಇದು ಎಷ್ಟು ಶಕ್ತಿಶಾಲಿಯಾಗಿದೆಯೆಂದರೆ ಇದು ಉತ್ತರ ಕೊರಿಯಾದಿಂದ ಅಮೆರಿಕವನ್ನು ನಾಶಮಾಡಬಲ್ಲ ಸಾಮರ್ಥ್ಯ ಹೊಂದಿದೆ. ಈ ಪರೀಕ್ಷೆಯ ಯಶಸ್ಸಿನಿಂದ ಬೀಗುತ್ತಿರುವ ಕಿಮ್ ಯಾರಾದರೂ ಉತ್ತರ ಕೊರಿಯಾದ ವಿರುದ್ಧ ತಂಟೆಗೆ ಬಂದರೆ ಅವನು ಅಣ್ವಸ್ತ್ರ ಪ್ರಯೋಗ ಮಾಡಲು ಹಿಂದೇಟು ಹಾಕಲ್ಲ ಎಂದು ತನ್ನ ವೈರಿಯಾದ ಅಮೆರಿಕಾಗೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾನೆ. ಅಮೆರಿಕಾ ಉತ್ತರ ಕೊರಿಯಾ ಮತ್ತು ರಷ್ಯಾ ದೇಶಗಳ ಮೇಲೆ ಆರ್ಥಿಕ ದಿಗ್ಬಂಧನ ಹೇರಿದೆ.ಹೀಗಾಗಿ ಅಲ್ಲಿಯ ಆರ್ಥಿಕತೆ ಮತ್ತು ಸರಕು ಸಾಮಾನುಗಳಲ್ಲಿ ವ್ಯತ್ಯಯ ಉಂಟಾಗಿ ದೇಶದ ಅಭಿವೃದ್ಧಿಗೆ ಪೆಟ್ಟು ಬಿದ್ದಿದ್ದೆ ಎಂದು ಅವು ಆರೋಪ ಮಾಡಿವೆ. ಈ ಕಾರಣದಿಂದಾಗಿ ಉತ್ತರ ಕೊರಿಯಾ ಆಗಾಗ ಅಮೆರಿಕಾದ ವಿರುದ್ಧ ಹೀಗೆ ಬಿಸುಗುಡುತ್ತಲೆ ಇರುತ್ತದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago