Categories: Cricket News

IPL: ಡಿಸೆಂಬರ್ 19 ಕ್ಕೆ 333 ಆಟಗಾರರ ಹರಾಜು ! ಯಾವ ಯಾವ ಆಟಗಾರರು ಹರಾಜಿಗಿದ್ದಾರೆ ಇಲ್ಲಿ ನೋಡಿ!

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರೀಡೆ, ಚಿನ್ನದ ಮೊಟ್ಟೆ ಇಡುವ ಕ್ರೀಡೆ ಎಂದು ಹೆಸರುವಾಸಿಯಾದ ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಡಿಸೆಂಬರ್ 19 ಕ್ಕೆ ಮುಂಬೈನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಒಟ್ಟು 333 ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

Spread the love

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರೀಡೆ, ಚಿನ್ನದ ಮೊಟ್ಟೆ ಇಡುವ ಕ್ರೀಡೆ ಎಂದು ಹೆಸರುವಾಸಿಯಾದ ಐಪಿಎಲ್ ಹರಾಜು ಪ್ರಕ್ರಿಯೆ ಇದೇ ಡಿಸೆಂಬರ್ 19 ಕ್ಕೆ ಮುಂಬೈನಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಒಟ್ಟು 333 ಆಟಗಾರರ ಹರಾಜು ಪ್ರಕ್ರಿಯೆ ನಡೆಯಲಿದೆ.

Thank you for reading this post, don't forget to subscribe!

ಅಂದಹಾಗೆ 2024 ರ ಐಪಿಎಲ್ ಗೆ ಇನ್ನೇನು ಕೆಲವೇ ಕೆಲವು ತಿಂಗಳುಗಳು ಬಾಕಿಯಿದ್ದು, ಇದೀಗ ಹರಾಜಿಗೆ ಬಿಟ್ಟಿರುವ ಆಟಗಾರರನ್ನು ಖರೀದಿಸಲು ಎಲ್ಲಾ ತಂಡಗಳ ಕಣ್ಣು ಇದೀಗ ಡಿಸೆಂಬರ್ 19 ನೆ ತಾರೀಖಿನ ಮೇಲೆ ನೆಟ್ಟಿದೆ. ಹರಾಜಿನಲ್ಲಿ ಆಸ್ಟ್ರೇಲಿಯಾ ತಂಡದ ಪ್ರಮುಖ ಆಟಗಾರರಾದ ಆಟಗಾರರಾದ ಟ್ರಾವಿಸ್ ಹೆಡ್, ಸ್ಟೀವ್ ಸ್ಮಿತ್, ಪ್ಯಾಟ್ ಕಮಿನ್ಸ್, ಜೋಶ್ ಇಂಗ್ಲಿಷ್, ಜೋಶ್ ಹ್ಯಾಜೆಲ್ವುಡ್,ಮಿಚೆಲ್ ಸ್ಟಾರ್ಕ್ ಅವರು ಹರಾಜಿಗೆ ಬಿಡುಗಡೆಯಾಗಿದ್ದಾರೆ.ನ್ಯೂಜಿಲ್ಯಾಂಡಿನ ರಚಿನ್ ರವೀಂದ್ರ ಮತ್ತು ದಕ್ಷಿಣ ಆಫ್ರಿಕಾದ ಬೌಲರ್ ಕೋಯಿಟ್ಜೆ ಕೂಡ ಹರಜಿಗಿರುವ ಪ್ರಮುಖ ಆಟಗಾರರಾಗಿದ್ದಾರೆ.ಇನ್ನು ಭಾರತೀಯ ಆಟಗಾರರಾದ ಶಾರ್ದುಲ್ ಠಾಕೂರ್, ಶಾರುಕ್ ಖಾನ್, ಸರ್ಫರಾಜ್ ಖಾನ್ ಸೇರಿದಂತೆ ಇತರೆ ಆಟಗಾರರು ಹರಾಜಿಗೆ ಬಿಡುಗಡೆಯಾಗಿದ್ದಾರೆ. ಈ 333 ಆಟಗಾರರಲ್ಲಿ ಒಟ್ಟು 77 ಆಟಗಾರರನ್ನು ಮಾತ್ರ ಖರೀದಿ ಮಾಡಲಾಗುತ್ತದೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago