IPL ಇತಿಹಾಸದಲ್ಲಿಯೇ ದಾಖಲೆಯ ಮೊತ್ತಕ್ಕೆ ಹರಾಜಾದ ಮಿಚೆಲ್ ಸ್ಟಾರ್ಕ್ ! ಎಷ್ಟು ಕೋಟಿ ಕೊಡಲಾಗಿದೆ ಗೊತ್ತಾ ಸ್ಟಾರ್ಕ್ ಖರೀದಿಸಲು?

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಹೊಂದಿರುವ ಭಾರತದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಬರೋಬ್ಬರಿ 24 ಕೋಟಿ ರೂಪಾಯಿಯ ದಾಖಲೆಯ ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಆ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿಯೇ ಯಾರು ಪಡೆಯದ ಅತೀ ಹೆಚ್ಚು ಸಂಭಾವನೆಯನ್ನು ಪಡೆದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಜಿದ್ದಿಗೆ ಬಿದ್ದಂತೆ ಒಟ್ಟು 24 ಕೋಟಿ ರೂಪಾಯಿ ಕೊಟ್ಟು ಖರೀದಿಸಿದೆ.

Spread the love

ಸ್ನೇಹಿತರೇ ವಿಶ್ವದ ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಹೊಂದಿರುವ ಭಾರತದ ಐಪಿಎಲ್ ಹರಾಜು ಪ್ರಕ್ರಿಯೆಯಲ್ಲಿ ಆಸ್ಟ್ರೇಲಿಯಾದ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಅವರು ಬರೋಬ್ಬರಿ 24 ಕೋಟಿ ರೂಪಾಯಿಯ ದಾಖಲೆಯ ಮೊತ್ತಕ್ಕೆ ಬಿಕರಿಯಾಗಿದ್ದಾರೆ. ಆ ಮೂಲಕ ಅವರು ಐಪಿಎಲ್ ಇತಿಹಾಸದಲ್ಲಿಯೇ ಯಾರು ಪಡೆಯದ ಅತೀ ಹೆಚ್ಚು ಸಂಭಾವನೆಯನ್ನು ಪಡೆದ ಮೊದಲ ಆಟಗಾರ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇವರನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ಜಿದ್ದಿಗೆ ಬಿದ್ದಂತೆ ಒಟ್ಟು 24 ಕೋಟಿ ರೂಪಾಯಿ ಕೊಟ್ಟು ಖರೀದಿಸಿದೆ.

Thank you for reading this post, don't forget to subscribe!

ಇನ್ನು ಸ್ಟಾರ್ಕ್ ಖರೀದಿಸುವುದಕ್ಕಿಂತ ಮುಂಚೆ ಇನ್ನೋರ್ವ ಆಸ್ಟ್ರೇಲಿಯಾದ ಆಲ್ರೌಂಡರ್ ಆದ ಪ್ಯಾಟ್ ಕಮಿನ್ಸ್ ಅವರನ್ನು ಸನ್ರೈಸರ್ಸ್ ಹೈದರಬಾದ್ ತಂಡವು 20.4 ಕೋಟಿ ರೂಪಾಯಿ ಕೊಟ್ಟು ಖರೀದಿಸಿತ್ತು. ಅದೇ ರೀತಿ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನ್ಯೂಜಿಲೆಂಡ್ ಆಟಗಾರ ಡೇರಿಲ್ ಮಿಚೆಲ್ ಅವರನ್ನು 14 ಕೋಟಿ ಕೊಟ್ಟು ಖರಿದೀಸಿತ್ತು. ಒಟ್ಟಾರೆ ವಿಶ್ವದ ಚಿನ್ನದ ಮೊಟ್ಟೆ ಇಡುವ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಹೊಂದಿರುವ ಭಾರತದ ಐಪಿಎಲ್ ಸ್ಟಾರ್ ಆಟಗಾರರ ಮೇಲೆ ಹಣದ ಮಳೆ ಸುರಿಸಿ ಅದರ ಖ್ಯಾತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago

Karnataka Rain: ವಾಯುಭಾರ ಕುಸಿತ, ಮುಂದಿನ 4 ದಿನ ಭಾರೀ ಮಳೆ ಎಚ್ಚರಿಕೆ! ಕೆಲವೆಡೆ ಒಣ ಹವೆ

Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…

57 years ago

ಶಾರುಖ್ ಖಾನ್ ಜೈಲು ಸೇರಿದ್ರು.. ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ರು; ಈ ಘಟನೆ ಹಲವರಿಗೆ ಗೊತ್ತಿಲ್ಲ! ಇಲ್ಲಿದೆ  ಸಂಪೂರ್ಣ ಮಾಹಿತಿ!

ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…

57 years ago