ಸ್ನೇಹಿತರೇ ಭಾರತದ ಬಾಹ್ಯಾಕಾಶ ಸಂಸ್ಥೆ ಇಸ್ರೋ ಚಂದ್ರಯಾನ-3, ಆದಿತ್ಯ L1 ನಂತಹ ಮಿಷನ್ಗಳನ್ನು ಯಶಸ್ವಿಯಾಗಿ ಪೂರೈಸಿ ಜಗತ್ತಿನ ಬಾಹ್ಯಾಕಾಶ ಲೋಕದಲ್ಲಿ ಸಂಚಲನವನ್ನೇ ಸೃಷ್ಟಿ ಮಾಡಿದೆ. ಹೀಗಾಗಿ ಈಗ ಇಡೀ ಜಗತ್ತಿನ ಕಣ್ಣು ಇಸ್ರೋದ ಮುಂದಿನ ಮಿಷನ್ ಮೇಲೆ ನೆಟ್ಟಿದೆ. ಹಾಗದರೆ ಇಸ್ರೋ ಮುಂದಿನ ಮಿಷನ್ ಯಾವುದು ? ಏನಿದರ ಮಹತ್ವ ಎಂಬುದನ್ನ ಈ ಆರ್ಟಿಕಲ್ ನಲ್ಲಿ ನೋಡೋಣ ಬನ್ನಿ.

Thank you for reading this post, don't forget to subscribe!ಚಂದ್ರಯಾನ -3 ಭರ್ಜರಿ ಯಶಸ್ಸಿನ ನಂತರ ಇದೀಗ ಇಸ್ರೋ ಬಾಹ್ಯಾಕಾಶದಿಂದ ಹೊರಹೊಮ್ಮುವ ಕ್ಷ- ಕಿರಣಗಳನ್ನು ಅಧ್ಯಯನ ಮಾಡಲು ಮಿಷನ್ XPOSAT ಅನ್ನು ಜನವರಿ 1 ರಂದು ಉಡಾವಣೆ ಮಾಡಲಿದೆ. ಇದು ಬಾಹ್ಯಾಕಾಶದಲ್ಲಿ ಉಂಟಾಗುವ ಏರುಪೇರುಗಳನ್ನು ಅಧ್ಯಯನ ಮಾಡುವ ಮಿಷನ್ ಆಗಿದೆ. ಈ ಮಿಷನ್ ನಲ್ಲಿ 2 ವೈಜ್ಞಾನಿಕ ಉಪಕರಣಗಳಿದ್ದು, ಇವು ಸೂರ್ಯನಿಂದ ಹೊರಹೊಮ್ಮುವ ಎಕ್ಸರೇಗಳನ್ನ ಅಧ್ಯಯನ ಮಾಡಲಿವೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…