ಆತ್ಮೀಯ ಸ್ನೇಹಿತರೆ ನಿಮಗೆಲ್ಲ ಮಿಡಿಯಾ ಚಾಣಕ್ಯ ವೆಬ್ಸೈಟ್ ಗೆ ಹಾರ್ದಿಕ ಸ್ವಾಗತ. ಈ ಅಂಕಣದ ಮೂಲಕ ತಿಳಿಸುವುದೇನೆಂದರೆ ನವೋದಯ ಪರೀಕ್ಷೆಯ ದಿನಾಂಕದ ಮುಂದೂಡಿಕೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ.ನವೋದಯ 6ನೇ ತರಗತಿಯ ಪ್ರವೇಶಾತಿಯನ್ನು ಪಡೆಯಲು 2025 ಆಗಸ್ಟ್ 13 ರಂದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿತ್ತು . ಈಗ ಕರ್ನಾಟಕ ಶಾಲಾ ಶಿಕ್ಷಣ ಮಂಡಳಿ ದಿನಾಂಕವನ್ನು ವಿಸ್ತರಿಸಿದೆ.

Thank you for reading this post, don't forget to subscribe!https://sevasindhu.karnataka.gov.in/Sevasindhu/Kannada?ReturnUrl=%2F.
ಮುಂದಿನ ವರ್ಷ ಅಂದರೆ 2026-27 ನೇ ಸಾಲಿನ ನವೋದಯ ಶಾಲೆಯಲ್ಲಿ 6 ನೇ ತರಗತಿ ವಿದ್ಯಾಭ್ಯಾಸ ಪ್ರಾರಂಭಿಸಲು.ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಮುಖಾಂತರವಾಗಿ ಅರ್ಜಿ ಸಲಿಕೆ ಪ್ರಾರಂಭಿಸಲಾಗಿದೆ .
ವಿದ್ಯಾರ್ಥಿಗಳು ಕೆಳಕಂಡ ಮಾಹಿತಿಗಳನ್ನು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸುವಾಗ ಕೊಡಬೇಕಾಗುತ್ತದೆ
ವಿದ್ಯಾರ್ಥಿಗಳು ಮೇಲ್ಕಂಡ ಎಲ್ಲಾ ದಾಖಲೆಗಳನ್ನು ತೆಗೆದುಕೊಂಡು ಹೋಗಿ ನಿಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಕ್ಕೆ ಬೇಟಿ ನೀಡಿ ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದು
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…