Categories: information

jio cheapest plan: ಜೀವ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್ ಕೇವಲ 75 ರಿಚಾರ್ಜ್ ಮಾಡಿಸಿ ಉಚಿತ ಕರೆ ಡೇಟಾ ಪಡೆದುಕೊಳ್ಳಿ

ಜಿಯೋ ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್! ಕೇವಲ ₹75 ರೀಚಾರ್ಜ್ ಮಾಡಿದರೆ ಉಚಿತ ಕರೆ ಹಾಗೂ ಡೇಟಾ ಸೌಲಭ್ಯ ಪಡೆಯುವ ಅವಕಾಶ. ಜಿಯೋನ ಅತಿ ಕಡಿಮೆ ಬೆಲೆಯ ಪ್ಲಾನ್ ವಿವರಗಳನ್ನು ಇಲ್ಲಿದೆ ಓದಿ.

Spread the love

ನಮಸ್ಕಾರ ಸ್ನೇಹಿತರೆ ಕರ್ನಾಟಕದ ಸಮಸ್ತ ಜನರಿಗೆ ಈ ಮೂಲಕ ತಿಳಿಸುವುದೇನೆಂದರೆ ಇದೀಗ ಭಾರತೀಯ ರಿಲಯನ್ಸ್ ಕಂಪನಿ ಒಡೆತನದ ಜಿಯೋ ಟೆಲಿಕಾಂ ಸಂಸ್ಥೆ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಪರಿಚಯ ಮಾಡಿದ್ದು ಇದು ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು ಹೌದು ಸ್ನೇಹಿತರೆ ಕೇವಲ 75 ರಿಚಾರ್ಜ್ ಮಾಡಿಸಿದರೆ ನಿಮಗೆ ಉಚಿತ ಕರೆಗಳು ಮತ್ತು ಡೇಟಾ ಸಿಗುತ್ತದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ.

Thank you for reading this post, don't forget to subscribe!

ಹೌದು ಸ್ನೇಹಿತರೆ ಇತ್ತೀಚಿಗೆ ರಿಲಯನ್ಸ್ ಜಿಯೋ ತನ್ನ ರಿಚಾರ್ಜ್ ಪ್ಲಾನ್ ಗಳನ್ನು ಬೆಲೆ ಜಾಸ್ತಿ ಮಾಡಿತು ಇದರಿಂದ ಸಾಕಷ್ಟು ಗ್ರಾಹಕರು ಆತಂಕಕ್ಕೆ ಒಳಗಾಗಿದ್ದಾರೆ ಜೊತೆಗೆ ಜಿಯೋ ಸರ್ವಿಸಿಗಳನ್ನು ಬಿಟ್ಟು ಕಡಿಮೆ ಬೆಲೆಯ ರಿಚಾರ್ಜ್ ನೀಡುವಂತ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗುತ್ತಿದ್ದಾರೆ ಇದನ್ನು ಗಮನಿಸಿದ ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಹೊಸ ರೀಚಾರ್ಜ್ ಪ್ಲಾನ್ಸ್ ಅನ್ನು ಪರಿಚಯ ಮಾಡಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕೊಡುತ್ತೇವೆ.

ಕೇವಲ 75 ರೀಚಾರ್ಜ್ ಮಾಡಿಸಿ (jio cheapest plan)..?

ಹೌದು ಸ್ನೇಹಿತರೆ ಇತ್ತೀಚಿಗೆ ರಿಲಯನ್ಸ್ ಜಿಯೋ ಸಾಕಷ್ಟು ಗ್ರಾಹಕರು ರಿಚಾರ್ಜ್ ಬೆಲೆ ಜಾಸ್ತಿ ಆದ ಕಾರಣ ಬೇರೆ ಟೆಲಿಕಾಂ ಸಂಸ್ಥೆಗಳಿಗೆ ಪೋರ್ಟ್ ಆಗುತ್ತಿದ್ದಾರೆ ಇದನ್ನು ತಪ್ಪಿಸಲು ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಅತ್ಯಂತ ಕಡಿಮೆ ಬೆಲೆಯ ಕೇವಲ 75 ರಿಚಾರ್ಜ್ ಮಾಡಿಸುವ ಹೊಸ ಪ್ಲಾನನ್ನು ಜಾರಿಗೆ ಕಳಿಸಿದೆ ಇದರಿಂದ ಗ್ರಹಕರಿಗೆ ಸಾಕಷ್ಟು ಲಾಭ ಆಗುವುದಲ್ಲದೆ ಮತ್ತಷ್ಟು ಗ್ರಾಹಕರನ್ನು ಹೆಚ್ಚಿಸಿಕೊಳ್ಳುವ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು.

ಹೌದು ಸ್ನೇಹಿತರೆ ಕೇವಲ 75 ರಿಚಾರ್ಜ್ ಮಾಡಿಸಿದರೆ ಈ ಪ್ರಿಪೇಯ್ಡ್ ರಿಚಾರ್ಜ್ ಪ್ಲಾನ ವಾಲಿಟಿ 23 ದಿನಗಳಾಗಿದ್ದು ಇಲ್ಲಿ ನಿಮಗೆ ಉಚಿತ ಕರೆಗಳು ಹಾಗೂ ಡೇಟಾ ಸೌಲಭ್ಯ ಸೇರಿದಂತೆ ಇತರ ಕೆಲ ಪ್ರಯೋಜನಗಳು ಮತ್ತು ಆಫರ್ ಗಳು ಈ ಪ್ಲಾನ್ ನಲ್ಲಿ ಸಿಗುತ್ತವೆ.

₹75 Jio Recharge plan:- ಸ್ನೇಹಿತರೆ ಈ ಒಂದು ರಿಚಾರ್ಜ್ ಮಾಡಿಸಿದರೆ ನಿಮಗೆ 23 ದಿನಗಳ ಕಾಲ ವ್ಯಾಲಿಡಿಟಿ ಹೊಂದಿರುತ್ತದೆ ಜೊತೆಗೆ ಪ್ರತಿದಿನ 100 MB ಉಚಿತ ಡೇಟಾ ಸಿಗುತ್ತದೆ & 50 SMS ಹಾಗೂ ಉಚಿತ ಕರೆಗಳು ಮತ್ತು 23 ದಿನಕ್ಕೆ ಸಂಬಂಧಿಸಿದಂತೆ 2.5GB ಡೇಟಾ ಈ ರಿಚಾರ್ಜ್ ಪ್ಲಾನ್ ನಲ್ಲಿ ನಿಮಗೆ ಲಭ್ಯವಿರುತ್ತದೆ ಇದು ತುಂಬಾ ಒಳ್ಳೆಯ ಹಾಗೂ ಅತ್ಯಂತ ಕಡಿಮೆ ಬೆಲೆಯ ರಿಚಾರ್ಜ್ ಪ್ಲಾನ್ ಎಂದು ಹೇಳಬಹುದು

125 ರಿಚಾರ್ಜ್ ಪ್ಲಾನ್ (jio cheapest plan)..?

ಹೌದು ಸ್ನೇಹಿತರೆ ಜಿಯೋ ಮತ್ತೊಂದು ರಿಚಾರ್ಜ್ ಪ್ಲಾನ್ ಗಳನ್ನು ಲಾಂಚ್ ಮಾಡಿದೆ ಅದರಲ್ಲಿ ನೀವು 125 ರಿಚಾರ್ಜ್ ಮಾಡಿಸಿದರೆ ನಿಮಗೆ ಈ ರಿಚಾರ್ಜ್ ಪ್ಲಾನ್ 23 ದಿನಗಳ ಕಾಲ ವ್ಯಾಲ್ಯು ಹೊಂದಿದ್ದು ಅನ್ಲಿಮಿಟೆಡ್ ಕಾಲ್ ಸೌಲಭ್ಯ ಹಾಗೂ ಪ್ರತಿದಿನ 500 MB ಡೇಟಾ ಸಿಗುತ್ತದೆ ಜೊತೆಗೆ ಜೀವ ಟೆಲಿಕಾಂ ಸರ್ವಿಸ್ ಇತರ ಸೇವೆಗಳು ಅಂದರೆ Jio TV, Jio ಸಿನಿಮಾ, ಮುಂತಾದ ಸರ್ವಿಸ್ಗಳು ಈ ರೀಚಾರ್ಜ್ ಪ್ಲಾನ್ ನಲ್ಲಿ ಸಿಗುತ್ತವೆ ಹಾಗೂ ಪ್ರತಿದಿನ 100 ಎಸ್ಎಂಎಸ್ ಉಚಿತವಾಗಿ ಸಿಗುತ್ತದೆ

ಇದು ಜಿಯೋ ತನ್ನ ಗ್ರಾಹಕರಿಗೆ ನೀಡುವಂತಹ ಅತ್ಯುತ್ತಮ ರಿಚಾರ್ಜ್ ಪ್ಲಾನ್ ಗಳಾಗಿದ್ದು ಇದು ಜಿಯೋ ಗ್ರಾಹಕರಿಗೆ ಸಿಹಿ ಸುದ್ದಿ ಎಂದು ಹೇಳಬಹುದು

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

Premada Oorali: ಪ್ರೇಮದ ಊರಲಿ ಮೂವಿ ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟಾಗಿದೆ ಗೊತ್ತಾ?

ಪ್ರೇಮದ ಊರಲಿ ಸಿನಿಮಾ ಇಲ್ಲಿಯವರೆಗೆ ಭಾರತದಲ್ಲಿ ಎಷ್ಟು ಕಲೆಕ್ಷನ್ ಮಾಡಿದೆ ಎಂಬುದರ ಬಗ್ಗೆ ಈ ಆರ್ಟಿಕಲ್ ನಲ್ಲಿ ಮಾಹಿತಿ ಕೊಟ್ಟಿದ್ದೇವೆ.…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago