Categories: Cricket News

ವಿಶ್ವಕಪ್ ಸೋಲಿನ ಬಗ್ಗೆ ಕಪಿಲ್ ದೇವ್ ಹೇಳಿದ್ದೇನು ಗೊತ್ತೇ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಸ್ನೇಹಿತರೇ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ತಂಡವು ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಸೋಲುವ ಮೂಲಕ 12 ವರ್ಷಗಳ ವನವಾಸದ ನಂತರ ಬಂದ ಅವಕಾಶವನ್ನು ಕಳೆದು ಕೊಂಡಿತು. ಈ ಕುರಿತು ಹಲವು ಸ್ಟಾರ್ ಆಟಗಾರರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು,ಇದೀಗ ಭಾರತದ ಪ್ರಥಮ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರೂ ಕೂಡಾ ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಅದರ ಕುರಿತಾದ ಮಾಹಿತಿ ಇಲ್ಲಿದೆ ನೋಡಿ..

Spread the love

ಸ್ನೇಹಿತರೇ ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ತಂಡವು ಫೈನಲ್ನಲ್ಲಿ ಆಸ್ಟ್ರೇಲಿಯಾ ತಂಡದ ವಿರುದ್ಧ ಸೋಲುವ ಮೂಲಕ 12 ವರ್ಷಗಳ ವನವಾಸದ ನಂತರ ಬಂದ ಅವಕಾಶವನ್ನು ಕಳೆದು ಕೊಂಡಿತು. ಈ ಕುರಿತು ಹಲವು ಸ್ಟಾರ್ ಆಟಗಾರರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದು,ಇದೀಗ ಭಾರತದ ಪ್ರಥಮ ವಿಶ್ವಕಪ್ ವಿಜೇತ ನಾಯಕ ಕಪಿಲ್ ದೇವ್ ಅವರೂ ಕೂಡಾ ತಮ್ಮ ಅಭಿಪ್ರಾಯವನ್ನು ಹೊರಹಾಕಿದ್ದಾರೆ. ಅದರ ಕುರಿತಾದ ಮಾಹಿತಿ ಇಲ್ಲಿದೆ ನೋಡಿ..

Thank you for reading this post, don't forget to subscribe!

ಫೈನಲ್ ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿರುವ 1983ರ ವಿಶ್ವಕಪ್ ವಿಜೇತ ನಾಯಕರಾದ ಕಪಿಲ್ ದೇವ್ ಅವರು, “ಇಡೀ ಟೂರ್ನಿಯ ತುಂಬಾ ಎಲ್ಲರ ಅಚ್ಚು ಮೆಚ್ಚಿನ ತಂಡವಾಗಿದ್ದ, ವಿಶ್ವಕಪ್ ಗೆಲ್ಲುವ ತಂಡಗಳ ಸಾಲಿನಲ್ಲಿ ಹಾಟ್ ಫೆವರಿಟ್ ಎನಿಸಿಕೊಂಡಿದ್ದ ನನ್ನ ಭಾರತ ತಂಡವು ಫೈನಲ್ ನಲ್ಲಿ ಸೋತಿದ್ದು ನನಗೆ ಅತೀವ ನೋವನ್ನುಂಟು ಮಾಡಿದೆ. ಇಡೀ ತಂಡ ಟೂರ್ನಿಯುದ್ದಕ್ಕು ತೋರಿಸಿದ್ದ ಪ್ರದರ್ಶನದಿಂದ ನಾನು ಬಹಳ ಖುಷಿಯಾಗಿದ್ದೆ. ಭಾರತ ಮತ್ತೊಮ್ಮೆ ವಿಶ್ವ ವಿಜೇತ ತಂದವಾಗಲಿದೆ ಎಂದು ಕನಸು ಕಂಡಿದ್ದೆ. ಆದರೆ ದುರದೃಷ್ಟವಶಾತ್ ಫೈನಲ್ ನಲ್ಲಿ ಭಾರತ ಸೋಲಬೇಕಾಯಿತು. ಇದರಿಂದ ನನ್ನ ಮನಸ್ಸು ತೀವ್ರ ನೋವಿಗೆ ತುತ್ತಾಗಿದೆ. ಇದನ್ನು ನಾನು ಊಹಿಸಿರಲಿಲ್ಲ ” ಎಂದು ತಮ್ಮ ನೋವನ್ನು ತೋಡಿಕೊಂಡಿದ್ದಾರೆ.

ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago