Categories: information

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಫಲಿತಾಂಶವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಿದ್ದು, ವಿದ್ಯಾರ್ಥಿಗಳು ತಮ್ಮ ರ್ಯಾಂಕ್, ಅಂಕಗಳು ಹಾಗೂ ಸ್ಕೋರ್‌ಕಾರ್ಡ್‌ನ್ನು ಆನ್‌ಲೈನ್‌ನಲ್ಲಿ ಪರಿಶೀಲಿಸಬಹುದು. ಇಂಜಿನಿಯರಿಂಗ್, ಫಾರ್ಮಸಿ, ಕೃಷಿ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಪ್ರಕ್ರಿಯೆಗೆ ಇದು ಮಹತ್ವದ ಹಂತವಾಗಿದೆ.

Spread the love

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು UGCET-2026 ಪರೀಕ್ಷೆಯ ಫಲಿತಾಂಶವನ್ನು ಜೂನ್ 6, 2026 (ಶನಿವಾರ) ರಂದು ನಾಳೆ ಪ್ರಕಟಿಸಲಿದೆ.

Thank you for reading this post, don't forget to subscribe!

ವೈದ್ಯಕೀಯ ಶಿಕ್ಷಣ ಸಚಿವರು ಮತ್ತು KEA ಸಹ ಅಧ್ಯಕ್ಷರಾದ ಡಾ. ಶರಣ ಪ್ರಕಾಶ ಪಾಟೀಲ ಅವರು ಅಂದು ಮಧ್ಯಾಹ್ನ 12:00 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಿ ಫಲಿತಾಂಶದ ವಿವರಗಳನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ.ವಿದ್ಯಾರ್ಥಿಗಳು ಮತ್ತು ಪೋಷಕರು ಅಂದು ಮಧ್ಯಾಹ್ನ 2:00 ಗಂಟೆಯ ನಂತರ ಅಧಿಕೃತ ವೆಬ್‌ಸೈಟ್‌ಗಳ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದು.

ಫಲಿತಾಂಶವನ್ನು ವೀಕ್ಷಿಸುವುದು ಹೇಗೆ?

ಫಲಿತಾಂಶ ಪ್ರಕಟವಾದ ನಂತರ, ವಿದ್ಯಾರ್ಥಿಗಳು ಈ ಕೆಳಗಿನ ಅಧಿಕೃತ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ ತಮ್ಮ ಅಂಕಪಟ್ಟಿ (Scorecard) ಪಡೆಯಬಹುದು:

1.https://cetonline.karnataka.gov.in/

2 .https://karresults.nic.in/

ಸೂಚನೆ: ಫಲಿತಾಂಶವನ್ನು ವೀಕ್ಷಿಸಲು ನಿಮ್ಮ ಅರ್ಜಿ ಸಂಖ್ಯೆ (Application Number) ಮತ್ತು ನಿಮ್ಮ ಹೆಸರಿನ ಮೊದಲ ನಾಲ್ಕು ಅಕ್ಷರಗಳನ್ನು (First 4 characters of your name) ಸಿದ್ಧವಾಗಿಟ್ಟುಕೊಳ್ಳಿ.ಹೆಚ್ಚಿನ ದಟ್ಟಣೆ (Traffic) ಇರುವುದರಿಂದ ವೆಬ್‌ಸೈಟ್ ನಿಧಾನವಾಗಬಹುದು, ಆತಂಕಪಡದೆ ಸ್ವಲ್ಪ ಸಮಯದ ನಂತರ ಪ್ರಯತ್ನಿಸಿ. ಎಲ್ಲಾ ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿ ಎಂದು ಹಾರೈಸುತ್ತೇವೆ.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode

Share

Recent Posts

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago

Milk-Curd: ಹಾಲಿನ ಜೊತೆ ಮೊಸರೂ ಕುಡೀತೀರಾ? ಇದು ಎಷ್ಟು ಡೇಂಜರ್ ಗೊತ್ತಾ?

ಹಾಲಿನ ಜೊತೆ ಮೊಸರು ಸೇವಿಸುವ ಅಭ್ಯಾಸ ಇದೆಯಾ? ಆಯುರ್ವೇದದ ಪ್ರಕಾರ ಈ ಫುಡ್ ಕಾಂಬಿನೇಷನ್ ಜೀರ್ಣಕ್ರಿಯೆಗೆ ತೊಂದರೆ ಉಂಟುಮಾಡಬಹುದು. ಗ್ಯಾಸ್ಟ್ರಿಕ್,…

56 years ago