ಸ್ನೇಹಿತರೇ ಇತ್ತೀಚೆಗೆ ರಾಜ್ಯ ಸರ್ಕಾರ ಯಾವುದೇ ಉದ್ಯೋಗಗಳಿಗೆ ಕಾಲ್ ಫಾರ್ಮ್ ಕರೆದಿಲ್ಲ.ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಲ್ಲಿ ನಿರಾಸೆ ಮನೆ ಮಾಡಿದೆ. ಆದರೆ ಅಂತಹ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಕೆಲವೇ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಯಾವ ಯಾವ ಹುದ್ದೆಗಳ ಅಧಿಸೂಚನೆ ನಿರೀಕ್ಷಿಸಬಹುದು ಎಂಬುದನ್ನು ಕೆಳಗೆ ನೀಡಲಾಗಿದೆ.
ಸ್ನೇಹಿತರೇ ಇತ್ತೀಚೆಗೆ ರಾಜ್ಯ ಸರ್ಕಾರ ಯಾವುದೇ ಉದ್ಯೋಗಗಳಿಗೆ ಕಾಲ್ ಫಾರ್ಮ್ ಕರೆದಿಲ್ಲ.ಹಾಗಾಗಿ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಲ್ಲಿ ನಿರಾಸೆ ಮನೆ ಮಾಡಿದೆ. ಆದರೆ ಅಂತಹ ಆಕಾಂಕ್ಷಿಗಳಿಗೆ ಇಲ್ಲಿದೆ ಗುಡ್ ನ್ಯೂಸ್. ಕೆಲವೇ ದಿನಗಳಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ವಿವಿಧ ಇಲಾಖೆಗಳ ಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಲು ಸಿದ್ಧತೆ ನಡೆಸಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಯಾವ ಯಾವ ಹುದ್ದೆಗಳ ಅಧಿಸೂಚನೆ ನಿರೀಕ್ಷಿಸಬಹುದು ಎಂಬುದನ್ನು ಕೆಳಗೆ ನೀಡಲಾಗಿದೆ.
Thank you for reading this post, don't forget to subscribe!👇🏻👇🏻👇🏻👇🏻👇🏻👇🏻👇🏻👇🏻👇🏻
★ KAS (G.P) = 335+
★ PDO & Secretary = 375+
★ PC & PSI = 2100+
★ Teachers = 20,000+
★ RTO= 75+
★ Village Accountant= 1,700+
★ KSRTC = 8700+
★ BBMP = 150+
★ WRD: JE= 300+
★ Veterinary Doctors= 400+
★ Agri Officer = 365+
★ BCM officer = 40+
★ RDPR: DEO = 5980+
★ Legal Metrology Dept.= 300+
★ KPCL : AE/JE/Others = 622
★ Staff Nusre / officer= 100+
★ Forest Dept. = 800+
★ Banking : 25,000+
★ UPSC : 15,000+
ಸ್ನೇಹಿತರೇ ಉದ್ಯೋಗಕ್ಕೆ ಸಂಬಂಧಿಸಿದ ಮಾಹಿತಿಗಳನ್ನು ಪಡೆಯಲು ನಮ್ಮ ವೆಬ್ಸೈಟ್ notification ಆನ್ ಮಾಡಿಕೊಳ್ಳಿ. ನಿಮಗೆ ಈ ಮಾಹಿತಿ ಇಷ್ಟವಾದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ.
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…