WhatsApp Group                             Join Now            
   
                    Telegram Group                             Join Now            
Spread the love

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಈಗ ನಮ್ಮ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಆರ್ಥಿಕವಾಗಿ ಸ್ವಾತಂತ್ರ್ಯ ಮತ್ತು ಉದ್ಯಮಶೀಲತೆಯನ್ನು ಒದಗಿಸುವ ಸಲುವಾಗಿ ಈಗ ಮುಖ್ಯಮಂತ್ರಿ ಮಹಿಳಾ ಉದ್ಯಮ ಬೆಂಬಲ ಯೋಜನೆ ಈಗ ಬಿಡುಗಡೆ ಮಾಡಿದೆ. ಈಗ ಈ ಯೋಜನೆಯ ಮೂಲಕ ಮಹಿಳೆಯರು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಎರಡು ಲಕ್ಷದವರೆಗೆ ಆರ್ಥಿಕ ಸಹಾಯಧನವನ್ನು ಪಡೆಯಲು ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಅದೇ ರೀತಿಯಾಗಿ ಗ್ರಾಮೀಣ ಮತ್ತು ಪ್ರದೇಶಗಳ ಮಹಿಳೆಯರಿಗೆ ಈಗ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಯೋಜನೆಯು ಈಗ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಈಗ ದೊಡ್ಡ ಬೆಂಬಲವನ್ನು ನೀಡಲು ಮುಂದಾಗಿದೆ

ಯೋಜನೆಯ ಗುರಿ ಏನು ?

ಈಗ ಈ ಒಂದು ಯೋಜನೆಯ ಮುಖ್ಯ ಗುರಿ ಏನೆಂದರೆ ಮಹಿಳೆಯರನ್ನು ಆರ್ಥಿಕವಾಗಿ ಸ್ವತಂತ್ರವಾಗಿ ಅಲಂಕರಿಸುವುದು ಹಾಗೂ ಗ್ರಾಮೀಣ ಮಹಿಳೆಯರಿಗೆ ವಿಶೇಷ ಒತ್ತು ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಹಾಗೆಯೇ ಸ್ವಂತ ವ್ಯಾಪಾರವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ ಪ್ರೋತ್ಸಾಹವನ್ನು ನೀಡುತ್ತದೆ. ಹಾಗೆ ಸಣ್ಣ ಉದ್ಯಮಗಳಿಗೆ ಸಬ್ಸಿಡಿ ಮತ್ತು ಸಾಲ ಸೌಲಭ್ಯವನ್ನು ನೀಡುವುದು. ಈ ಒಂದು ಯೋಜನೆಯ ಮುಖ್ಯ ಗುರಿಯಾಗಿದೆ.

ಅರ್ಹತೆಗಳು ಏನು?

  • ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು ಕರ್ನಾಟಕದ ಖಾಯಂ ನಿವಾಸಿ ಆಗಿರಬೇಕು.
    .ಹಾಗೆ ಮಹಿಳೆಯರಲ್ಲಿ 18 ವರ್ಷಕ್ಕಿಂತ ಮೇಲ್ಪಟ್ಟಿರಬೇಕು.
    .ಸ್ವಂತ ವ್ಯವಹಾರಕ್ಕೆ ಈಗ ಸ್ಪಷ್ಟ ವ್ಯವಹಾರವನ್ನು ನೀವು ಸಲ್ಲಿಕೆ ಮಾಡಬೇಕು.
    .ಸ್ವ ಸಹಾಯ ಗುಂಪಿನ ಸದಸ್ಯರಿಗೆ ಮೊದಲ ಆದ್ಯತೆ.
    .ಸರ್ಕಾರಿ ಬ್ಯಾಂಕುಗಳ ಮೂಲಕ ಸಾಲವನ್ನು ಕೂಡ ಪಡೆದುಕೊಳ್ಳಬಹುದು.
    .ಹಾಗೆ ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಕಡಿಮೆ ಇರಬೇಕು.

ಯಾವೆಲ್ಲ ಉದ್ಯಮಗಳಿಗೆ ಸಹಾಯ

ಈಗ ಹೊಲಿಗೆ ಯಂತ್ರ ಘಟಕ ಹಾಗೂ ಸೌಂದರ್ಯ ಕೇಂದ್ರ, ಚಿಲ್ಲರೆ ವ್ಯಾಪಾರ, ಆಹಾರ ಉತ್ಪಾದನೆ, ಪಶುಸಂಗೋಪನೆ ಈ ಎಲ್ಲಾ ಉದ್ಯಮಗಳಿಗೆ ಈಗ ಸರ್ಕಾರವು ನಿಮಗೆ ಎರಡು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತದೆ.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
    .ಜಾತಿ ಮತ್ತು ಆದಾಯ ಪ್ರಮಾಣ ಪತ್ರ
    .ವ್ಯವಹಾರದ ಯೋಜನೆ
    .2 ಪಾಸ್ಪೋರ್ಟ್ ಅಳತೆಯ ಭಾವಚಿತ್ರ
    .ಬ್ಯಾಂಕ್ ಖಾತೆ ವಿವರ
    .ಶಿಕ್ಷಣ ಪ್ರಮಾಣ ಪತ್ರ
    .ವಾಸಸ್ಥಳದ ಪ್ರಮಾಣ ಪತ್ರ

ಅರ್ಜಿ ಸಲ್ಲಿಸುವುದು ಹೇಗೆ?

.ಈಗ ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ ಸೈಟಿಗೆ ಮೊದಲು ನೀವು ಭೇಟಿ ನೀಡಿ.
ಲಿಂಕ್: https://sevasindhuservices.karnataka.gov.in/
.ನಂತರ ನೀವು ಅದನ್ನು ಸೇವಾ ಸಿಂಧು ಇಡಿ ಬಳಸಿ ಲಾಗಿನ್ ಮಾಡಿಕೊಳ್ಳಿ.
.ತದನಂತರ ಇಂಡಸ್ಟ್ರೀಸ್ ಮತ್ತು ಕಾಮರ್ಸ್ ಡಿಪಾರ್ಟ್ಮೆಂಟ್ ಅಂತ ಆಯ್ಕೆ ಮಾಡಿ.
.ತದನಂತರ ಅದರಲ್ಲಿ ಮುಖ್ಯಮಂತ್ರಿ ಮಹಿಳಾ ಉದ್ಯಮ ಯೋಜನೆ ಆಯ್ಕೆ ಮೇಲೆ ಕ್ಲಿಕ್ ಮಾಡಿ.
.ಆನಂತರದಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿಕೊಳ್ಳಿ.
.ಹಾಗೆ ಅದಕ್ಕೆ ಬೇಕಾಗುವಂತ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

      
                    WhatsApp Group                             Join Now            
   
                    Telegram Group                             Join Now            

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

By

Leave a Reply

Your email address will not be published. Required fields are marked *