ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಈಗ ನಮ್ಮ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಆರ್ಥಿಕವಾಗಿ ಸ್ವಾತಂತ್ರ್ಯ ಮತ್ತು ಉದ್ಯಮಶೀಲತೆಯನ್ನು ಒದಗಿಸುವ ಸಲುವಾಗಿ ಈಗ ಮುಖ್ಯಮಂತ್ರಿ ಮಹಿಳಾ ಉದ್ಯಮ ಬೆಂಬಲ ಯೋಜನೆ ಈಗ ಬಿಡುಗಡೆ ಮಾಡಿದೆ. ಈಗ ಈ ಯೋಜನೆಯ ಮೂಲಕ ಮಹಿಳೆಯರು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಎರಡು ಲಕ್ಷದವರೆಗೆ ಆರ್ಥಿಕ ಸಹಾಯಧನವನ್ನು ಪಡೆಯಲು ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಈಗ ನಮ್ಮ ಕರ್ನಾಟಕ ಸರ್ಕಾರ ಮಹಿಳೆಯರಿಗೆ ಆರ್ಥಿಕವಾಗಿ ಸ್ವಾತಂತ್ರ್ಯ ಮತ್ತು ಉದ್ಯಮಶೀಲತೆಯನ್ನು ಒದಗಿಸುವ ಸಲುವಾಗಿ ಈಗ ಮುಖ್ಯಮಂತ್ರಿ ಮಹಿಳಾ ಉದ್ಯಮ ಬೆಂಬಲ ಯೋಜನೆ ಈಗ ಬಿಡುಗಡೆ ಮಾಡಿದೆ. ಈಗ ಈ ಯೋಜನೆಯ ಮೂಲಕ ಮಹಿಳೆಯರು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಎರಡು ಲಕ್ಷದವರೆಗೆ ಆರ್ಥಿಕ ಸಹಾಯಧನವನ್ನು ಪಡೆಯಲು ಒಂದು ಯೋಜನೆ ಮೂಲಕ ಪಡೆದುಕೊಳ್ಳಬಹುದು.
Thank you for reading this post, don't forget to subscribe!ಅದೇ ರೀತಿಯಾಗಿ ಗ್ರಾಮೀಣ ಮತ್ತು ಪ್ರದೇಶಗಳ ಮಹಿಳೆಯರಿಗೆ ಈಗ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ ಯೋಜನೆಯು ಈಗ ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಈಗ ದೊಡ್ಡ ಬೆಂಬಲವನ್ನು ನೀಡಲು ಮುಂದಾಗಿದೆ
ಈಗ ಈ ಒಂದು ಯೋಜನೆಯ ಮುಖ್ಯ ಗುರಿ ಏನೆಂದರೆ ಮಹಿಳೆಯರನ್ನು ಆರ್ಥಿಕವಾಗಿ ಸ್ವತಂತ್ರವಾಗಿ ಅಲಂಕರಿಸುವುದು ಹಾಗೂ ಗ್ರಾಮೀಣ ಮಹಿಳೆಯರಿಗೆ ವಿಶೇಷ ಒತ್ತು ನೀಡಿ ಉದ್ಯೋಗ ಸೃಷ್ಟಿ ಮಾಡುವುದು ಹಾಗೆಯೇ ಸ್ವಂತ ವ್ಯಾಪಾರವನ್ನು ಪ್ರಾರಂಭ ಮಾಡುವಂತಹ ಮಹಿಳೆಯರಿಗೆ ಪ್ರೋತ್ಸಾಹವನ್ನು ನೀಡುತ್ತದೆ. ಹಾಗೆ ಸಣ್ಣ ಉದ್ಯಮಗಳಿಗೆ ಸಬ್ಸಿಡಿ ಮತ್ತು ಸಾಲ ಸೌಲಭ್ಯವನ್ನು ನೀಡುವುದು. ಈ ಒಂದು ಯೋಜನೆಯ ಮುಖ್ಯ ಗುರಿಯಾಗಿದೆ.
ಈಗ ಹೊಲಿಗೆ ಯಂತ್ರ ಘಟಕ ಹಾಗೂ ಸೌಂದರ್ಯ ಕೇಂದ್ರ, ಚಿಲ್ಲರೆ ವ್ಯಾಪಾರ, ಆಹಾರ ಉತ್ಪಾದನೆ, ಪಶುಸಂಗೋಪನೆ ಈ ಎಲ್ಲಾ ಉದ್ಯಮಗಳಿಗೆ ಈಗ ಸರ್ಕಾರವು ನಿಮಗೆ ಎರಡು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡುತ್ತದೆ.
.ಈಗ ಅರ್ಜಿ ಸಲ್ಲಿಸಲು ಈ ಕೆಳಗಿನ ವೆಬ್ ಸೈಟಿಗೆ ಮೊದಲು ನೀವು ಭೇಟಿ ನೀಡಿ.
ಲಿಂಕ್: https://sevasindhuservices.karnataka.gov.in/
.ನಂತರ ನೀವು ಅದನ್ನು ಸೇವಾ ಸಿಂಧು ಇಡಿ ಬಳಸಿ ಲಾಗಿನ್ ಮಾಡಿಕೊಳ್ಳಿ.
.ತದನಂತರ ಇಂಡಸ್ಟ್ರೀಸ್ ಮತ್ತು ಕಾಮರ್ಸ್ ಡಿಪಾರ್ಟ್ಮೆಂಟ್ ಅಂತ ಆಯ್ಕೆ ಮಾಡಿ.
.ತದನಂತರ ಅದರಲ್ಲಿ ಮುಖ್ಯಮಂತ್ರಿ ಮಹಿಳಾ ಉದ್ಯಮ ಯೋಜನೆ ಆಯ್ಕೆ ಮೇಲೆ ಕ್ಲಿಕ್ ಮಾಡಿ.
.ಆನಂತರದಲ್ಲಿ ನಿಮ್ಮ ವೈಯಕ್ತಿಕ ದಾಖಲೆಗಳನ್ನು ಸರಿಯಾಗಿ ಭರ್ತಿ ಮಾಡಿಕೊಳ್ಳಿ.
.ಹಾಗೆ ಅದಕ್ಕೆ ಬೇಕಾಗುವಂತ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…