WhatsApp Group                             Join Now            
   
                    Telegram Group                             Join Now            
Spread the love

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆಗಲಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ಕಾಲ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.  ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗುತ್ತದೆ.

Thank you for reading this post, don't forget to subscribe!
      
                    WhatsApp Group                             Join Now            
   
                    Telegram Group                             Join Now            

ಫೆಬ್ರುವರಿ 22 ರಿಂದ  ಒಂದು ವಾರ ಕಾಲ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.  ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗುತ್ತದೆ.

ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದರೊಂದಿಗೆ ಚಿಕ್ಕಮಗಳುರು ಮತ್ತು ಶಿವಮೊಗ್ಗ  ಜಿಲ್ಲೆಗಳಲ್ಲಿ ಫೆಬ್ರವರಿ 21 ರಿಂದ 27 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.

ರಾಮನಗರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಫೆಬ್ರವರಿ 21 ರಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

      
                    WhatsApp Group                             Join Now            
   
                    Telegram Group                             Join Now            

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t

By

Leave a Reply

Your email address will not be published. Required fields are marked *