2026ರಲ್ಲಿ ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ, ಎಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆಗಲಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ಕಾಲ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗುತ್ತದೆ.
ಫೆಬ್ರುವರಿ 22 ರಿಂದ ಒಂದು ವಾರ ಕಾಲ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗುತ್ತದೆ.
ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದರೊಂದಿಗೆ ಚಿಕ್ಕಮಗಳುರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಫೆಬ್ರವರಿ 21 ರಿಂದ 27 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ರಾಮನಗರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಫೆಬ್ರವರಿ 21 ರಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನೀವು ಕೃಷಿ ಚಟುವಟಿಕೆಗಾಗಿ ಬ್ಯಾಂಕಿನಿಂದ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ…
ಹೌದು, ಲೋಕಸಭಾ ಚುನಾವಣೆಗೆ ಮುಗಿದರೂ ಕೂಡಾ ಈ ವಿಷಯವು ತುಂಬಾ ಗೊಂದಲವಾಗಿದೆ ಆದ್ದರಿಂದ election commission of india ಹೊಸದಾಗಿ…
ಹಲವರ ಬಳಿ ತಮ್ಮದೇ ಆದ ಒರಿಜಿನಲ್ ಪಹಣಿ ಪತ್ರ (ಉತಾರಿ) ಇರುವುದಿಲ್ಲ. ಕಾರಣಾಂತರಗಳಿಂದ ಅವರು ತಮ್ಮ ಪಹಣಿ ಪತ್ರವನ್ನು ಕಳೆದುಕೊಂಡಿರುತ್ತಾರೆ.…
ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ…