2026ರಲ್ಲಿ ಇಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಬೀಳಲಿದೆ, ಎಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಆಗಲಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ ಎರಡು ಮೂರು ದಿನಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವಾರ ಕಾಲ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗುತ್ತದೆ.
ಫೆಬ್ರುವರಿ 22 ರಿಂದ ಒಂದು ವಾರ ಕಾಲ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಮಿಂಚಾಗುವ ಸಾಧ್ಯತೆಯಿದೆ. ಅಲ್ಲಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹೇಳಲಾಗುತ್ತದೆ.
ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇದರೊಂದಿಗೆ ಚಿಕ್ಕಮಗಳುರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಫೆಬ್ರವರಿ 21 ರಿಂದ 27 ರವರೆಗೆ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ.
ರಾಮನಗರ, ತುಮಕೂರು, ಕೋಲಾರ ಜಿಲ್ಲೆಗಳಲ್ಲಿ ಫೆಬ್ರವರಿ 21 ರಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ? ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.
ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ
ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು. ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.
ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode=ac_t
Karnataka Rain Alert: ರಾಜ್ಯದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಮಳೆಯ ಮುನ್ಸೂಚನೆ ಕುರಿತು ಹವಾಮಾನ ಇಲಾಖೆ…
ಬಾಲಿವುಡ್ ನಟ ಶಾರುಖ್ ಖಾನ್ ಜೈಲು ಸೇರಿದ್ದರು, ಅವರನ್ನು ನಟ ನಾನಾ ಪಾಟೇಕರ್ ಬಿಡಿಸಿಕೊಂಡು ಬಂದಿದ್ದರು ಎಂಬ ಕುತೂಹಲಕಾರಿ ವಿಚಾರ…
RRB Recruitment 2026: ಪದವೀಧರರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಪಡೆಯಲು ಉತ್ತಮ ಅವಕಾಶ! ರೈಲ್ವೆ ನೇಮಕಾತಿ ಮಂಡಳಿಯು 3,548 ಹುದ್ದೆಗಳ…
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು…
PM Kisan Yojana: ರೈತ ಬಾಂಧವರೇ, ಪಿಎಂ ಕಿಸಾನ್ ಯೋಜನೆಯ ಹಣ ಪಡೆಯಲು ಈ ಪ್ರಮುಖ ಕೆಲಸಗಳನ್ನು ಪರಿಶೀಲಿಸಿ. ನಿಮ್ಮ…
ಕರ್ನಾಟಕದ 31 ಜಿಲ್ಲಾ ಪಂಚಾಯಿತಿ ಹಾಗೂ 239 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಕ್ಷೇತ್ರವಾರು ಕರಡು ಮೀಸಲಾತಿ ಪಟ್ಟಿ ಪ್ರಕಟವಾಗಿದೆ. ಯಾವ…