ಅರೇಬಿಯನ್ ಸಮುದ್ರದಲ್ಲಿ ರಚನೆಯಾಗಿರುವ ‘ದಿತ್ವಾ’ ಚಂಡಮಾರುತ ಗಾಳಿಯ ವೇಗವನ್ನು ಹೆಚ್ಚಿಸಿಕೊಂಡಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹಾಗಾದರೆ ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ ಎಂದು ✅ ಚೆಕ್ ಮಾಡಿ
ಅರೇಬಿಯನ್ ಸಮುದ್ರದಲ್ಲಿ ರಚನೆಯಾಗಿರುವ ‘ದಿತ್ವಾ’ ಚಂಡಮಾರುತ ಗಾಳಿಯ ವೇಗವನ್ನು ಹೆಚ್ಚಿಸಿಕೊಂಡಿದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನಗಳ ಕಾಲ ಭಾರೀ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Thank you for reading this post, don't forget to subscribe!ದಿತ್ವಾ ಚಂಡಮಾರುತ ಪ್ರಭಾವದಿಂದ ವಾಯುಭಾರ ಕುಸಿತ ಉಂಟಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆ ಮತ್ತು ಕರಾವಳಿ ಭಾಗದಲ್ಲಿ ಬುಧವಾರದಿಂದಲೇ ಮಳೆ ಆರಂಭವಾಗಿದೆ.
ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರ್ನಾಟಕದ ಹಲವು ಕಡೆ ಮಳೆಯಾಗಿದೆ. ತಮಿಳುನಾಡು-ಪುದುಚೇರಿ ಕರಾವಳಿಯ ಕಡೆ ವಾಯುಭಾರ ಕುಸಿತದಿಂದ ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (IMD) ಯೆಲ್ಲೋ ಅಲರ್ಟ್ ನೀಡಿದೆ.
ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ನೈಋತ್ಯ ಮತ್ತು ಅದಕ್ಕೆ ಹೊಂದಿಕೊಂಡಿರುವ ಉತ್ತರ ತಮಿಳುನಾಡು, ಪುದುಚೇರಿ ಕರಾವಳಿಗಳಲ್ಲಿ ಉಂಟಾಗಿರುವ ದಿತ್ವಾ ಚಂಡಮಾರುತದಿಂದ ವಾಯುಭಾರ ಕುಸಿತದಿಂದ ನಿಧಾನವಾಗಿ ದಕ್ಷಿಣ-ನೈಋತ್ಯ ದಿಕ್ಕಿಗೆ ಚಲಿಸುತ್ತಿದೆ.
ಬಳ್ಳಾರಿ, ವಿಜಯನಗರ, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ತುಮಕೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರದಲ್ಲಿ ಸಾಧಾರಣ ಮಳೆಯಾಗಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
.ಅನಗತ್ಯ ಪ್ರಯಾಣ ತಪ್ಪಿಸಲು ವಿನಂತಿ
.ವಿದ್ಯುತ್ ಕಂಬ, ಮರಗಳ ಬಳಿಯಲ್ಲಿ ನಿಲ್ಲಬೇಡಿ
.ಪ್ರವಾಹ ಪ್ರದೇಶಗಳಲ್ಲಿ ಜಾಗ್ರತೆ
.ಶಾಲಾ-ಕಾಲೇಜುಗಳಿಗೆ ಮಳೆ ರಜೆ ಘೋಷಣೆ ಸಾಧ್ಯತೆ (ಸ್ಥಳೀಯ ಆಡಳಿತದ ನಿರ್ಧಾರ)
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು ನಿಮ್ಮ ಗೆಳೆಯರಿಗೆ ಶೇರ್ ಮಾಡಿ.
“ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…