ಗ್ರಾಮ ಲೆಕ್ಕಾಧಿಕಾರಿ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ! ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ನೋಡಿ!

ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಕಳೆದ ತಿಂಗಳು ಅರ್ಜಿ ಸಲ್ಲಿಸಲು ಆದೇಶ ಹೊರಡಿಸಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದ್ದು, ಯಾವ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನ ಈ ಅಂಕಣದಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಆತ್ಮೀಯ ಓದುಗರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 1000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಸಲುವಾಗಿ ಕಳೆದ ತಿಂಗಳು ಅರ್ಜಿ ಸಲ್ಲಿಸಲು ಆದೇಶ ಹೊರಡಿಸಿತ್ತು. ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಿದ್ದು, ಯಾವ ದಿನಾಂಕದವರೆಗೆ ಅರ್ಜಿ ಸಲ್ಲಿಸಬಹುದು ಎಂಬುದನ್ನ ಈ ಅಂಕಣದಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಇದನ್ನೂ ಓದಿ: ಬೆಳೆ ಪರಿಹಾರ: 2ನೇ ಕಂತು ಹಣ ಜಮಾ! ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು?

ಸ್ನೇಹಿತರೆ ನಿಮಗೆಲ್ಲ ತಿಳಿದಿರುವಂತೆ ಈ ಬಾರಿಯ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತಿದ್ದು, ಅದಕ್ಕಾಗಿ ಈ ಹಿಂದೆ ಅನುಸರಿಸುತ್ತಿದ್ದ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈ ಬಿಡಲಾಗಿದೆ. ಹಾಗಾಗಿ ಇನ್ನು ಮುಂದೆ ನಡೆಯುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಯು ಲಿಖಿತ ಪರೀಕ್ಷೆ ಮೂಲಕವೆ ನಡೆಸಲಾಗುವುದು.

ಇದನ್ನೂ ಓದಿ: Bele Parihara: ಬೆಳೆಹಾನಿ ಪರಿಹಾರ ಹಣ ಜಮಾ ಆಗದೇ ಇರಲು ಇಲ್ಲಿವೆ ನೋಡಿ ಪ್ರಮುಖ ಕಾರಣಗಳು! ಇವುಗಳನ್ನು ಸರಿಪಡಿಸಿ ನಿಮಗೆ ಹಣ ಬರುತ್ತೆ

ಇನ್ನು ಇದೀಗ ಖಾಲಿ ಇರುವ 1,000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳಿಗೆ ಕಳೆದ ತಿಂಗಳು ಅರ್ಜಿ ಸಲ್ಲಿಸಲು ಆದೇಶ ಹೊರಡಿಸಲಾಗಿತ್ತು. ಅದರ ಪ್ರಕಾರ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 15,2024 ಎಂದು ತಿಳಿಸಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದ್ದು, ಪ್ರಸ್ತುತ ಅರ್ಜಿ ಸಲ್ಲಿಸಲು ಮೇ 22, 2024 ಕೊನೆಯ ದಿನಾಂಕ ಎಂದು ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ಬೆಳೆ ಪರಿಹಾರ: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ ! ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ದರೆ ನಿಮಗೆ ಹಣ ಬರಲ್ಲ!

ಅರ್ಜಿ ಸಲ್ಲಿಸುವುದು ಹೇಗೆ?

ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಸ್ಪರ್ಧಾ ಆಕಾಂಕ್ಷಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳಗೆ ನೀಡಲಾಗಿದೆ. ಅದರ ಮೇಲೆ ಕ್ಲಿಕ್ ಮಾಡಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ.

https://karnemakaone.kar.nic.in/varec/home.aspx

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಭುವನೇಶ್ವರ್ ಕುಮಾರ್ ಕಂಬ್ಯಾಕ್ ಅನ್ನು `ಧುರಂದರ್’ಅಕ್ಷಯ್ ಖನ್ನಾಗೆ ಹೋಲಿಕೆ; ರೋಹಿಶ್ ಶರ್ಮಾ ಹೃದಯಸ್ಪರ್ಶಿ ಸಂದೇಶ

ಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್‌ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago