ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಆಗುತ್ತಿದೆ
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಪ್ರಸಕ್ತ 2025ನೇ ಸಾಲಿನಲ್ಲಿ ಹಿಂದಿನ ವರ್ಷದ ವಾದಿಕೆಗಿಂತಲೂ ಈ ವರ್ಷ ಅತಿ ಹೆಚ್ಚು ಮಳೆ ಆಗುತ್ತಿದೆ ಹಾಗೂ ಕರ್ನಾಟಕದ ಪ್ರತಿ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಆಗುತ್ತಿದೆ
Thank you for reading this post, don't forget to subscribe!ಮತ್ತು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ ದಕ್ಷಿಣ ಕನ್ನಡ ಮಳೆಯ ಪ್ರಮಾಣ ಜಾಸ್ತಿಯಾಗುತ್ತಿದ್ದು ಆಗಸ್ಟ್ 30,31, ಮತ್ತು ಸೆಪ್ಟೆಂಬರ್ 1,2 ತಾರೀಕಂದು ಬಾರಿ ಮಳೆಯ ಮುನ್ಸೂಚನೆ ಮುಗಿಲಿದ್ದಿದೆ. ಗಾಳಿಯ ವೇಗ 35 ರಿಂದ 40 km ಇರುತ್ತದೆ ಎಂದು ಹವಮಾನ ಇಲಾಖೆ ತಿಳಿಸಿದೆ
ನಂತರ ಮಲೆನಾಡಿನ ಜಿಲ್ಲೆಗಳಾಗಿರುವ ಕೊಡಗು ಚಿಕ್ಕಮಂಗಳೂರು ಹಾಸನ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಸ್ವಲ್ಪ ಕುಗ್ಗಿದ್ದು ಮುಂದೆ ಬರುವ ದಿನಗಳಲ್ಲಿ ಮಳೆಯ ಪ್ರಮಾಣ ಜಾಸ್ತಿ ಆಗುತ್ತದೆ ಎಂದು ಹವಮಾನ ಇಲಾಖೆ ತಿಳಿಸಿದೆ
ದಕ್ಷಿಣ ಕನ್ನಡ ಉಡುಪಿ ಉತ್ತರ ಕನ್ನಡ ಹಾಸನ ಕೊಡಗು ಮೈಸೂರು ಬೆಳಗಾವಿ ಧಾರವಾಡ ಹಾವೇರಿ ಈ ಎಲ್ಲಾ ಜಿಲ್ಲೆಗಳಿಗೆ ಸೆಪ್ಟೆಂಬರ್ 6ರ ವರೆಗೆ ಸಾಧಾರಣ ಮತ್ತು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.
ಉತ್ತರ ಕನ್ನಡದಲ್ಲಿ 2 cm ಮಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2cm ಮಳೆ ಶಿವಮೊಗ್ಗದಲ್ಲಿ ಮೂರು ಬೆಳ್ತಂಗಡಿ ಚಿಕ್ಕಮಗಳೂರು ನಲ್ಲಿ ತಲಾ ಐದು ಸೆಂಟಿಮೀಟರ್ ಮಳೆಯ ದಾಖಲು ಮಾಡಲಾಗಿದೆ.
ಹಾಗೆಯೇ ಉತ್ತರ ಒಳನಾಡಿನ ಜಿಲ್ಲೆಗಳಾಗಿರುವ ಧಾರವಾಡ ಹಾವೇರಿ, ಬೆಳಗಾವಿ ಗದಗ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಆಗುವ ಸಂಭವವನ್ನು ತಿಳಿಸಿದ್ದು, ಇನ್ನುಳಿದ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಮುನ್ಸೂಚನೆಯನ್ನು ನೀಡಲಾಗಿದೆ
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…
ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…
BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…
ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…
ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…
ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…