Categories: information

ನಾಳೆಯಿಂದ ಈ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ.

ನಾಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮುನ್ಸೂಚನೆಯಂತೆ, ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯವರೆಗೆ ಸುರಿಯುವ ಸಾಧ್ಯತೆ ಇದೆ. ಈಗಾಗಲೇ ತಂಪಾದ ವಾತಾವರಣ ಆರಂಭವಾಗಿದ್ದು, ರೈತರು, ವಾಹನ ಸವಾರರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಸೂಚಿಸಲಾಗಿದೆ. ಜಿಲ್ಲಾವಾರು ಮಳೆ ವಿವರಗಳು, ಎಚ್ಚರಿಕೆ ಸೂಚನೆಗಳು ಮತ್ತು ಮುಂದಿನ ದಿನಗಳ ಹವಾಮಾನ ಮಾಹಿತಿ ಇಲ್ಲಿದೆ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಾಳೆಯಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ನಿಮಗೆ ಗೊತ್ತಾ? ಇಲ್ಲಿದೆ ಮಾಹಿತಿ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಗುರುವಾರ ಎರಡು ದಿನಗಳ ಕಾಲ ಹಗುರವಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ಮೈಸೂರು, ಮಂಡ್ಯ, ಕೊಡಗು ಹಾಗೂ ಚಾಮರಾಜನಗರ ಜಿಲ್ಲಗಳ ಒಂದೆರಡು ಸ್ಥಳಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ, ಕೋಲಾರ, ಹಾಸನ, ತುಮಕೂರು, ವಿಜಯಪುರ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Thank you for reading this post, don't forget to subscribe!

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ ಕಾಣಿಸುತ್ತದೆ

ಬೆಳೆ ವಿಮೆ ಪರಿಹಾರಕ್ಕೆ ಸರ್ಕಾರ ಆದೇಶ: ಶೀಘ್ರದಲ್ಲಿಯೆ ಈ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ

ಪ್ರಸಕ್ತ 2025-26ನೇ ಸಾಲಿನಲ್ಲಿ ಕಳೆದ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳ ಪೈಕಿ ಬೆಳೆ ವಿಮೆ ಮಾಡಿಸಿದ ರೈತರಿಗೆ ಮಧ್ಯಂತರ ಪರಿಹಾರ ಬಿಡುಗಡೆ ಸರ್ಕಾರ ಆದೇಶಿಸಿದ್ದು,  ಅತೀ ಶೀಘ್ರದಲ್ಲಿ ರೈತರ ಬ್ಯಾಂಕ್‌ ಖಾತೆಗೆ ಪರಿಹಾರ ಹಣ ಜಮೆಯಾಗಲಿದೆ ಎಂದು ಕಲಬುರಗಿ  ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದ್ದಾರೆ.

ಅತಿವೃಷ್ಠಿಯಿಂದ ಜಿಲ್ಲೆಯಲ್ಲಿ 11,727.5 ಹೆಕ್ಟೇರ್ ಹತ್ತಿ, 822.46 ಹೆಕ್ಟೇರ್ ಉಳ್ಳಾಗಡ್ಡಿ, 3,22,734 ಹೆಕ್ಟೇರ್ ತೊಗರಿ, 392.08 ಸೂರ್ಯಕಾಂತಿ ಹಾಗೂ 192.61 ಆರಿಶಿಣ ಸೇರಿದಂತೆ ಒಟ್ಟಾರೆ 3,35,868.7 ಹೆಕ್ಟೇರ್ ಪ್ರದೇಶದ ಬೆಳೆಗಳು ಹಾನಿಯಾಗಿದೆ ಎಂದು 2,68,699 ರೈತರಿಂದ ದೂರು ಸ್ವೀಕೃತವಾದ ಹಿನ್ನೆಲೆಯಲ್ಲಿ ಮಧ್ಯಂತರ ಪರಿಹಾರ ಬಿಡುಗಡೆಗೆ ಸಲ್ಲಿಸಲಾದ ಜಿಲ್ಲಾಡಳಿತ ಪ್ರಸ್ತಾವನೆಗೆ ಸರ್ಕಾರ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೆ ಈ ರೈತರ ಖಾತೆಗೆ ಪರಿಹಾರ ಹಣ ಜಮೆಯಾಗಲಿದೆ.


ಇನ್ನುಳಿದಂತೆ ಉದ್ದು, ಹೆಸರು, ಸೋಯಾ ಅವರೆ ಹಾಗೂ ಇನ್ನಿತರ ಬೆಳಗಳಿಗೆ ಬೆಳೆ ಹಾನಿ ಕುರಿತು ದೂರು ನೀಡಿದ 22,385 ರೈತರಿಗೆ ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪದಡಿ ((Localized calamity) ಪರಿಹಾರ ಹಣ ರೈತರ ಬ್ಯಾಂಕ್ ಖಾತೆಗೆ ಜಮೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago