Categories: information

Today Karnataka Rain Alert: ರಾಜ್ಯದಲ್ಲಿ ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ! ಇಲ್ಲಿದೆ ನೋಡಿ ಮಳೆಯ ಮಾಹಿತಿ

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಸ್ನೇಹಿತರೆ ನೈರುತ್ಯ ಮಾನ್ಸೂನ್ ತನ್ನ ಕೊನೆ ಹಂತದಲ್ಲಿದ್ದು. ಈಗ ಶೀಘ್ರದಲ್ಲೇ ಚಳಿಗಾಲ ಪ್ರಾರಂಭವಾಗುವ ನೀರಿಕ್ಷೆಯಲ್ಲಿ ಇದೆ. ಈಗ ಈ ಒಂದು ನಡುವೆ ರಾಜ್ಯದ ಹಲವಾರು ಪ್ರದೇಶಗಳಲ್ಲಿ ಮಳೆ ಈಗ ಮುಂದುವರೆಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ ಅಕ್ಟೋಬರ್ 18 ರವರೆಗೆ ಕರ್ನಾಟಕದಲ್ಲಿ ಬಾರಿ ಮಳೆ ಆಗುವ ಸಾಧ್ಯತೆ ಇದೆ

Spread the love

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ.ಈಗ ಸ್ನೇಹಿತರೆ ನೈರುತ್ಯ ಮಾನ್ಸೂನ್ ತನ್ನ ಕೊನೆ ಹಂತದಲ್ಲಿದ್ದು. ಈಗ ಶೀಘ್ರದಲ್ಲೇ ಚಳಿಗಾಲ ಪ್ರಾರಂಭವಾಗುವ ನೀರಿಕ್ಷೆಯಲ್ಲಿ ಇದೆ. ಈಗ ಈ ಒಂದು ನಡುವೆ ರಾಜ್ಯದ ಹಲವಾರು ಪ್ರದೇಶಗಳಲ್ಲಿ ಮಳೆ ಈಗ ಮುಂದುವರೆಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯು ನೀಡಿರುವ ಮಾಹಿತಿ ಪ್ರಕಾರ ಅಕ್ಟೋಬರ್ 28 ರವರೆಗೆ ಕರ್ನಾಟಕದಲ್ಲಿ ಬಾರಿ ಮಳೆ ಆಗುವ ಸಾಧ್ಯತೆ ಇದೆ.

Thank you for reading this post, don't forget to subscribe!

ಹಾಗೆಯೇ ಈಗ ಈ ಒಂದು ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗ ಎಲ್ಲೋ ಅಲರ್ಟ್ ಅನ್ನು ಘೋಷಣೆ ಮಾಡಲಾಗಿದೆ. ಅದೇ ರೀತಿಯಾಗಿ ಭಾರತೀಯ ಹವಾಮಾನ ಇಲಾಖೆಯು ಈ ಹಿಂದೆ ಅಕ್ಟೋಬರ್ 21ರವರೆಗೆ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಮುನ್ಸೂಚನೆಯನ್ನು ನೀಡಿತ್ತು. ಅದೇ ರೀತಿಯಾಗಿ ಈ ಒಂದು ಅವಧಿಯನ್ನು ಈಗ ವಿಸ್ತರಣೆ ಮಾಡಲಾಗಿದೆ. ಈಶಾನ್ಯ ಮಾನ್ಸೂನ್ ಪ್ರಾರಂಭಕ್ಕೆ ಮುನ್ನ ನೈರುತ್ಯ ಮಾನ್ಸೂನ್ ನಿರ್ಗಮಿಸುತ್ತಿರುವ ಕಾರಣ ನಮ್ಮ ರಾಜ್ಯದಲ್ಲಿ ಮಳೆಯ ಹೆಚ್ಚಾಗುವ ಸಾಧ್ಯತೆ ಇದೆ.

ಅದೇ ರೀತಿಯಾಗಿ ಅಕ್ಟೋಬರ್ 21ರ ಸಂಜೆ ಬೆಳಿಗ್ಗೆ ನೈರುತ್ಯ ಮಾನ್ಸೂನ್ ಉತ್ತರ ಕರ್ನಾಟಕದ ಕೆಲ ಭಾಗಗಳಲ್ಲಿ ಹಿಂದೆ ಸರಿದಿದೆ ಎಂಬ ಮಾಹಿತಿಯನ್ನು ನೀಡಿದ್ದಾರೆ. ಈಗ ಮುಂದಿನ ವಾರದೊಳಗೆ ಇದು ಇಡೀ ರಾಜ್ಯದಿಂದ ನಿರ್ಗಮಿಸುವ ನಿರೀಕ್ಷೆ ಇದೆ. ಆದರೆ ಈ ಒಂದು ಸಂದರ್ಭದಲ್ಲಿ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗುವ ಸಾಧ್ಯತೆ ಇದೆ. ಮುಖ್ಯವಾಗಿ ಈಗ ನಮ್ಮ ಕರ್ನಾಟಕದ ದಕ್ಷಿಣ ಒಳನಾಡಿನ ಪ್ರದೇಶಗಳಲ್ಲಿ ಅಧಿಕ ಮಳೆ ಆಗುವ ಸಾಧ್ಯತೆ ಇದೆ ಎಂದು ಈಗ ಹವಾಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ. ಹಾಗೆ ಆ ಒಂದು ಜಿಲ್ಲೆಗಳಲ್ಲಿ ಈಗ ಎಲ್ಲೋ ಅಲರ್ಟ್  ಘೋಷಣೆ ಮಾಡಿದೆ.

ಪ್ರಸ್ತುತ ವರ್ಷದ ಮಳೆಯ ಸ್ಥಿತಿಗತಿ ಏನು?

ಈಗ ಕರ್ನಾಟಕದ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣ ಕೇಂದ್ರದ ಮಾಹಿತಿ ಪ್ರಕಾರ ಈಗ ಈ ಒಂದು ವರ್ಷ ನೈರುತ್ಯ ಮಾನ್ಸೂನ್ ಮಳೆಯಾಗಿದ್ದರು. ಅಕ್ಟೋಬರ್ ತಿಂಗಳವರೆಗೆ ಮಳೆಯ ಪ್ರಮಾಣದಲ್ಲಿ ಈಗಾಗಲೇ ಇಳಿಕೆಯಾಗುವ ಸಾಧ್ಯತೆ ಇದೆ. ಈಗ ಉತ್ತರ ಒಳನಾಡು ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಆದರೆ ಈಗ ಬೆಂಗಳೂರು ಭಾಗವನ್ನು ಒಳಗೊಂಡಿರುವ ದಕ್ಷಣೆ ಒಳನಾಡು ಜಿಲ್ಲೆಗಳಲ್ಲಿ ಈಗ ಮಳೆಯ ಪ್ರಮಾಣದಲ್ಲಿ ಗಣನೀಯ ಏರಿಕೆ ಆಗುವ ಸಾಧ್ಯತೆ ಇದೆ.

ಮಳೆ ಎಚ್ಚರಿಕೆ ಏನು?

ಈ ಒಂದು ಹವಾಮಾನ ಇಲಾಖೆ ಅಕ್ಟೋಬರ್ 21ಮತ್ತು 22 ರಂದು ರಾಜ್ಯದ 14 ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಅನ್ನು ನೀಡಿದೆ. ಈಗ ಈ ಒಂದು ಎಚ್ಚರಿಕೆಯೂ ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಂಗಳೂರು, ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ, ಶಿವಮೊಗ್ಗ, ಬೆಂಗಳೂರು ನಗರ, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಿಗೆ ಈಗ ಅನ್ವಯವಾಗುತ್ತದೆ. ಹಾಗೆ ಈ ಒಂದು ಪ್ರದೇಶಗಳಲ್ಲಿ ಭಾರಿ ಮಳೆ ಆಗುವ ನಿರೀಕ್ಷೆ ಇದೆ.

ಆದಕಾರಣ ಇನ್ನು ಕೆಲವು ದಿನಗಳ ಕಾಲ ಈ ಒಂದು ಮಳೆಯೂ ಜಾಸ್ತಿಯಾಗುವ ಸಂಭವವಿದೆ ಎಂದು ಈಗ ಹವಾಮಾನ ಇಲಾಖೆಯು ಮಾಹಿತಿಯನ್ನು ನೀಡಿದೆ. ಆದ ಕಾರಣ ಮಳೆ ಬಗ್ಗೆ ಮಾಹಿತಿಯನ್ನು ಪಡೆದುಕೊಂಡ ಈಗ ಹೊರಗಡೆ ಓಡಾಡುವುದು ಉತ್ತಮ.

ಓದುಗರಲ್ಲಿ ವಿನಂತಿ,

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

SSLC ವಿದ್ಯಾರ್ಥಿಗಳೇ ಗಮನಿಸಿ: ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ

"SSLC ವಿದ್ಯಾರ್ಥಿಗಳೇ ಗಮನಿಸಿ! ಪೂರ್ವಸಿದ್ಧತಾ ಪರೀಕ್ಷೆಗೆ ಸಂಬಂಧಿಸಿದ ಪ್ರಮುಖ ಬದಲಾವಣೆಗಳು ನಡೆದಿವೆ. ಪರೀಕ್ಷೆಗೆ ಸಜ್ಜಾಗಲು ಹಾಗೂ ಯಾವುದೇ ತಡಸ್ಥಿತಿಯಿಂದ ತಪ್ಪಿಸಿಕೊಳ್ಳಲು…

56 years ago

ರಾಜ್ಯದಲ್ಲಿ ನಡುಗುವ ಚಳಿ! ಈ 7 ಜಿಲ್ಲೆಗಳಲ್ಲಿ ‘ಶೀತ ಗಾಳಿ’ಯ ಅಲರ್ಟ್. ಜನವರಿ 10 ರವರೆಗೆ ಈ ಜಿಲ್ಲೆಯವರಿಗೆ ಎಚ್ಚರಿಕೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ರಾಜ್ಯದಲ್ಲಿ ತೀವ್ರ ಚಳಿ ಹೆಚ್ಚುತ್ತಿರುವ ಹಿನ್ನೆಲೆ 7 ಜಿಲ್ಲೆಗಳಿಗೆ ‘ಶೀತ ಗಾಳಿ’ ಎಚ್ಚರಿಕೆ ಜಾರಿಯಾಗಿದೆ. ಡಿಸೆಂಬರ್ 13 ರವರೆಗೆ ತಾಪಮಾನ…

56 years ago

BBK 12 Finale: ಬಿಗ್‌ಬಾಸ್‌ ಘೋಷಣೆಗೂ ಮುನ್ನವೇ ವಿನ್ನರ್ ಹೆಸರು ಲೀಕ್ ಮಾಡಿದ ವಿಕಿಪೀಡಿಯಾ

BBK 12 ಫಿನಾಲೆಗೆ ಮುನ್ನವೇ ಬಿಗ್‌ಬಾಸ್ ಕನ್ನಡ 12ರ ವಿನ್ನರ್ ಹೆಸರು ವಿಕಿಪೀಡಿಯಾದಲ್ಲಿ ಲೀಕ್ ಆಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಭಾರೀ…

56 years ago

ನೀವು ಖರೀದಿಸುವ ಜಮೀನಿನಹೆಸರು ಯಾರುದು? ಆ ಜಮೀನಿನ ಅಕ್ಕಪಕ್ಕ ಮಾಲಿಕರ ಹೆಸರು ಇಲ್ಲಿ ಚೆಕ್ ಮಾಡಿ.

ಜಮೀನು ಅಥವಾ ನಿವೇಶನ ಖರೀದಿ ಮಾಡುವಾಗ ಆ ಜಮೀನು ಯಾರಿಗೆ ಸಂಬಂಧಿಸಿದ್ದು, ಅಥವಾ ನೀವು ನಿಂತಿರುವ ಜಮೀನು ಅಥವಾ ನಿವೇಶನ…

56 years ago

ಗೃಹಲಕ್ಷ್ಮಿ ಯೋಜನೆಯ ಬಾಕಿ ₹4000 ಹಣ ಒಟ್ಟಿಗೆ ಜಮಾ? ಖಾತೆಗೆ ಹಣ ಬರುವುದು ಯಾವಾಗ?  ಸಂಕ್ರಾಂತಿಗೆ ಸರ್ಕಾರದಿಂದ ಸಿಕ್ತು ಸ್ಪಷ್ಟನೆ. ಇಲ್ಲಿದೆ ಡಿಟೇಲ್ಸ್!

ಪ್ರತ್ಯೇಕ ಕುಟುಂಬಕ್ಕೆ ₹4000 ಪ್ರತ್ಯೇಕವಾಗಿ ನೀಡಲಾಗುವ ಗೃಹಲಕ್ಷ್ಮಿ ಯೋಜನೆ, ಬ್ಯಾಂಕ್ ಖಾತೆಗೆ ಹಣ ಜಮಾ ಮಾಡುವ ಕುರಿತು ಕರ್ನಾಟಕ ಸರ್ಕಾರದಿಂದ…

56 years ago

ಶೇ. 90 ರಷ್ಚು ಸಬ್ಸಿಡಿಯಲ್ಲಿ ಸಿಗುವ ಕೃಷಿ ಯಂತ್ರೋಪಕರಣಗಳು ಇಲ್ಲಿದೆ ಮಾಹಿತಿ

ರೈತರಿಗೆ ಸರ್ಕಾರದಿಂದ ಶೇ. 90 ರಷ್ಟು ಸಬ್ಸಿಡಿಯಲ್ಲಿ ಲಭ್ಯವಾಗುತ್ತಿರುವ ವಿವಿಧ ಕೃಷಿ ಯಂತ್ರೋಪಕರಣಗಳ ಸಂಪೂರ್ಣ ಮಾಹಿತಿ ಇಲ್ಲಿದೆ. ಯಾವ ಯಂತ್ರಗಳಿಗೆ…

56 years ago