ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ,ಬಂಗಾಳ ಕೊಲ್ಲಿ ಸಮುದ್ರದಲ್ಲಿ ಹುಟ್ಟಿ ಉಲ್ಬಣಗೊಳ್ಳುತ್ತಿರುವಂತಹ ಮೊಂಥ ಚಂಡು ಮಾರುತ ಪ್ರಭಾವದಿಂದಾಗಿ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಭಾರಿ ಪ್ರಮಾಣದ ಮಳೆ ( heavy rainfall alert ) ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಆಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ,ಬಂಗಾಳ ಕೊಲ್ಲಿ ಸಮುದ್ರದಲ್ಲಿ ಹುಟ್ಟಿ ಉಲ್ಬಣಗೊಳ್ಳುತ್ತಿರುವಂತಹ ಮೊಂಥ ಚಂಡು ಮಾರುತ ಪ್ರಭಾವದಿಂದಾಗಿ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ಭಾರಿ ಪ್ರಮಾಣದ ಮಳೆ ( heavy rainfall alert ) ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
Thank you for reading this post, don't forget to subscribe!ಮುಂದಿನ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಈ ಚಂಡಮಾರುತದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ನಾಡಿದ್ದು ಅತಿಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
Montha ಸೈಕ್ಲೋನ್ ಪ್ರಭಾವದಿಂದಾಗಿ ಆಂಧ್ರಪ್ರದೇಶ ಒರಿಸ್ಸಾ ಮತ್ತು ತಮಿಳುನಾಡಿನ ಹಲವು ಜಿಲ್ಲೆಗಳಿಗೆ ಭಾರಿ ಪ್ರಮಾಣದ ಹಾನಿ ಉಂಟಾಗುವ ಸಾಧ್ಯತೆಯಿದ್ದು, ಅಲ್ಲಿನ ಜನರಿಗೆ ಎಚ್ಚರಿಕೆಯಿಂದ ಇರಲು ಮುನ್ಸೂಚನೆ ನೀಡಿದೆ.
ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯದ ಗಡಿಭಾಗದ ಜಿಲ್ಲೆಗಳಾದ ಬಳ್ಳಾರಿ ವಿಜಯನಗರ ರಾಯಚೂರು, ಕಲಬುರ್ಗಿ ಕೊಪ್ಪಳ ಬೀದರ್ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಆಗುವ ಸಾಧ್ಯತೆ ಇರುತ್ತದೆ.
ಹಾಗೆಯೇ ಚಿಕ್ಕಮಗಳೂರು ಹಾಸನ ಶಿವಮೊಗ್ಗ ಬೆಂಗಳೂರು ಗ್ರಾಮಾಂತರ ಬೆಂಗಳೂರು ನಗರ ಚಿಕ್ಕಬಳ್ಳಾಪುರ ಚಿತ್ರದುರ್ಗ ದಾವಣಗೆರೆ ಕೊಡಗು ಮಂಡ್ಯ ಕೋಲಾರ ಮೈಸೂರು ರಾಮನಗರ ತುಮಕೂರು ಜಿಲ್ಲೆಗಳಲ್ಲಿ ನವಂಬರ್ 2 ರವರೆಗೆ ಮಳೆ ಬೀಳುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈಗಾಗಲೇ ಹಾವೇರಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ, ಮೂರ್ನಾಲ್ಕು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಅಲ್ಲಲ್ಲಿ ಅಲ್ಪ ಪ್ರಮಾಣದ ಮಳೆ ಬಿದ್ದಿದೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳು ಫೈರುಗಳ ಕಟಾವು ಕೆಲಸ ಆರಂಭವಾಗಿದ್ದು, ಇದೀಗ ಚಂಡು ಮಾರುತದ ಹಾವಳಿಯಿಂದ ಜಮೀನಿನಲ್ಲಿಯೇ ಬೆಳೆಗಳು ನಾಶವಾಗುತ್ತಿವೆ.
ಇದೇ ರೀತಿಯ ಇನ್ನು ಹೆಚ್ಚಿನ ಪ್ರತಿನಿತ್ಯ ಪ್ರಚಲಿತ ಘಟನೆಗಳ ಮಾಹಿತಿ ತಿಳಿಯಲು ನಮ್ಮ ವಾಟ್ಸಾಪ್ ಗ್ರೂಪ್ ಜಾಯಿನ್ ಆಗಿರಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಇದೀಗ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಮತ್ತು ಯಾರ…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಕಳೆದ ಅಂಕಣದಲ್ಲಿ ನಾವು 21…
ಕರ್ನಾಟಕದ ಸುಮಾರು 38 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಕೃಷಿ ಸಾಲ ನೀಡುವ ಮಹತ್ವದ ಯೋಜನೆ ಜಾರಿಗೆ ಬಂದಿದೆ. ಈ…
ಪಿಎಂ ಕಿಸಾನ್ 22ನೇ ಕಂತಿನ ಹಣ ನಿಮ್ಮ ಖಾತೆಗೆ ಜಮೆಯಾಗಿದೆ ಅಥವಾ ಇಲ್ಲವೇ ಎಂಬುದನ್ನು ಈಗಲೇ ಚೆಕ್ ಮಾಡಿ. Pradhan…
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…