ರಾಜ್ಯದಲ್ಲಿ ಮಳೆ ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದ್ದು, 23 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ (Weather Forecast) ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಮತ್ತು ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇರುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ,ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ವಿವಿಧೆಡೆ ನಾಳೆ ಉತ್ತಮ ಮಳೆಯಾಗಲಿದೆ. ಉತ್ತರ ಕನ್ನಡ ಭಾಗದಲ್ಲಿ ಗಾಳಿ ಸಹಿತ ಮಳೆಯಾಗಲಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರಲ್ಲಿಯೂ ಸಣ್ಣ ಪ್ರಮಾಣದ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
Thank you for reading this post, don't forget to subscribe!ರಾಜ್ಯದಲ್ಲಿ ಮಳೆ ಮತ್ತಷ್ಟು ದಿನಗಳ ಕಾಲ ಮುಂದುವರಿಯುವ ಸಾಧ್ಯತೆ ಇದ್ದು, 23 ಜಿಲ್ಲೆಗಳಲ್ಲಿ ನಾಳೆ ಯೆಲ್ಲೋ ಅಲರ್ಟ್ (Weather Forecast) ಘೋಷಿಸಲಾಗಿದೆ. ಕರಾವಳಿ ಭಾಗದಲ್ಲಿ ಗಾಳಿ ಮತ್ತು ಗುಡುಗು ಸಹಿತ ಅಧಿಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಮತ್ತು ಕಲ್ಯಾಣ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಒಣ ಹವೆ ಇರುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಲ್ಲಿಯೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ವಿವಿಧೆಡೆ ನಾಳೆ ಉತ್ತಮ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಸುಳ್ಳ ಮತ್ತು ಉಡುಪಿ ಜಿಲ್ಲೆಯ ಕುಂದಾಪುರ, ಕಾರ್ಕಳ ಮತ್ತು ಉಡುಪಿ ತಾಲೂಕಿನಲ್ಲಿ ವರುಣ ಅಬ್ಬರಿಸಲಿದ್ದಾನೆ. ಉತ್ತರ ಕನ್ನಡ ಭಾಗದಲ್ಲಿ ಗಾಳಿ ಸಹಿತ ಮಳೆಯಾಗಲಿರುವ ಕಾರಣ ಮುಂಜಾಗೃತಾ ಕ್ರಮವಾಗಿ ಮೀನುಗಾರರಿಗೆ ಸಮುದ್ರ ಇಳಿಯದಂತೆ ಸೂಚಿಸಲಾಗಿದೆ. ಗಾಳಿಯ ವೇಗ ಗಂಟೆಗೆ 35-45 ಕಿ.ಮೀ. ಇರುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಭಾಗದಲ್ಲಿಯೂ ಸಾಧಾರಣ ಮಳೆಯಾಗಲಿದ್ದು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಭಾಗದಲ್ಲಿ ಮೋಡ ಕವಿದ ವಾತಾವರಣ ಹೆಚ್ಚಾಗಿ ಕಂಡುಬರಲಿದೆ. ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇದೇ ರೀತಿಯ ವಾತಾವರಣ ಕಂಡುಬರಲಿದೆ
ಬೆಂಗಳೂರು ನಗರದಲ್ಲಿಯೂ ನಾಳೆ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ. ಶೇಕಡಾ 78ರಿಂದ 100ರಷ್ಟು ಮಳೆಯ ಸಾಧ್ಯತೆ ಇದ್ದು, ಗಾಳಿಯ ವೇಗ ಗಂಟೆಗೆ 13-15 ಕಿ.ಮೀ. ಇರಲಿದೆ. ನಗರದ ಗರಿಷ್ಠ ಉಷ್ಣಾಂಶ 27 ಡುಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://chat.whatsapp.com/FM1qVgdNtJm5m1M9SL0BHc?mode
ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…
ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…
Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…
ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…