Categories: information

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Spread the love

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರ್ನಾಟಕದ 25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

Thank you for reading this post, don't forget to subscribe!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ವರುಣ ಅಬ್ಬರಿಸಲಿದ್ದಾನೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 21ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಿದೆ.

ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಸೃಷ್ಟಿಯಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ರಾಜ್ಯದ ಹಲವೆಡೆ ದಿಢೀರ್ ಮಳೆಯಾಗುತ್ತಿದೆ. ಕರ್ನಾಟಕದಲ್ಲಿ ಇನ್ನೂ 4 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕೆಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ. ಮಲೆನಾಡು, ಕರಾವಳಿ, ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 21ರ ತನಕ ಮಳೆ ಮುಂದುವರೆಯುವ ಸಾಧ್ಯತೆ ಇದೆ.

ಕಾಸರಗೋಡು ಜಿಲ್ಲೆಯಲ್ಲಿ ಬಿಸಿಲು ಹಾಗೂ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಗಾಳಿಯ ಪ್ರಭಾವ ಹೆಚ್ಚಿದ್ದರೆ ಮಾತ್ರ ಮಳೆಯ ಸಾಧ್ಯತೆಗಳಿವೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ದಾವಣಗೆರೆ, ವಿಜಯನಗರ, ಬಳ್ಳಾರಿ, ವಿಜಯಪುರ, ಕೊಪ್ಪಳ ಜಿಲ್ಲೆಗಳ ಅಲ್ಲಲ್ಲಿ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ

ರಾಜ್ಯದ ದಕ್ಷಿಣ ಒಳನಾಡಿನ ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಸಂಜೆ, ರಾತ್ರಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಮಾರ್ಚ್ 18ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಬಿಸಿಲಿನಿಂದ ಕಂಗೆಟ್ಟ ಜಕನಕ್ಕೆ ಅಕಾಲಿಕ ಮಳೆ ತಂಪೆರೆದಿದೆ.

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode

Recent Posts

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ Mobile ನಲ್ಲೇ ಪಡೆಯಿರಿ ಜಾತಿ-ಆದಾಯ ಪ್ರಮಾಣಪತ್ರ

ನಾಡಕಚೇರಿ ಅಲೆದಾಟಕ್ಕೆ ಬಿತ್ತು ಬ್ರೇಕ್! ಈಗ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳನ್ನು ಮೊಬೈಲ್‌ನಲ್ಲೇ ಸುಲಭವಾಗಿ ಅರ್ಜಿ ಸಲ್ಲಿಸಿ ಪಡೆದುಕೊಳ್ಳಬಹುದು. ಸಮಯ,…

56 years ago

ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಹಳೆಯ ಪಹಣಿಯನ್ನು ಸುಲಭವಾಗಿ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಹಿಂದಿನ ಅಂಕಣಗಳಲ್ಲಿ ನಾವು ಮೋಬೈಲ್ ನಲ್ಲಿಯೇ…

56 years ago

ಮಾರ್ಚ್ 15 ರಿಂದ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಇಲ್ಲಿದೆ ಮಾಹಿತಿ

ಮಾರ್ಚ್ 15ರಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವ ಯಾವ…

56 years ago

ನಿಮ್ಮ ಮೊಬೈಲ್ ನಲ್ಲಿ ಜಮೀನಿನ ಖಾತಾ ಬದಲಾವಣೆಗೆ ಅರ್ಜಿ ಹೀಗೆ ಸಲ್ಲಿಸಿ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಮೊಬೈಲ್‌ನಲ್ಲೇ ಜಮೀನಿನ ಖಾತಾ ಬದಲಾವಣೆಗೆ ಈಗ ಅರ್ಜಿ ಸಲ್ಲಿಸಬಹುದು. ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಪ್ರಕ್ರಿಯೆಯ…

56 years ago

ಕುರಿ ಸಾಕಾಣಿಕೆ ಮಾಡುವವರಿಗೆ 1.75 ಲಕ್ಷ ಸಬ್ಸಿಡಿ ನೀಡಲಿದೆ ಸರ್ಕಾರ! ಈಗಲೇ ಅರ್ಜಿ ಸಲ್ಲಿಸಿ!

ಆತ್ಮೀಯ ರೈತ ಬಾಂಧವರೇ, ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ರಾಜ್ಯ ಸರ್ಕಾರವು ಇತ್ತೀಚೆಗೆ ಕಳೆದ…

56 years ago

ನಿಮ್ಮ ಹೊಲದ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಎಂಬುದನ್ನು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!

ಇದೀಗ ನೀವು ನಿಮ್ಮ ಮೊಬೈಲ್ ನಲ್ಲೇ ನಿಮ್ಮ ಜಮೀನಿನ ಸರ್ವೇ ನಂಬರ್ ನಲ್ಲಿ ಯಾರ ಯಾರ ಹೆಸರಿದೆ ಮತ್ತು ಯಾರ…

56 years ago