ಸದ್ಯ ಹಿಂದೂ ಮಹಾಸಾಗರ ಮತ್ತು ಬಂಗಾಳ ಕೊಲ್ಲಿ ಸೇರುವ ಪ್ರದೇಶದಲ್ಲಿ ವಾಯುಭಾರ ಉಂಟಾಗುತ್ತಿದ್ದು, ಸದ್ಯದಲ್ಲಿಯೇ ಇದು ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಒಂದು ವೇಳೆ ಇದು ಚಂಡಮಾರುತವಾಗಿ ಇಡೀ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಇತ್ತೀಚೆಗಷ್ಟೇ ಮುಂಗಾರು ಕಳೆದು ಫೆಂಗಲ್ (fengal cyclone) ಚಂಡಮಾರುತದಿಂದ ಬೇಸತ್ತಿದ್ದ ರಾಜ್ಯದ ರೈತ ಜನತೆಗೆ ಮತ್ತೊಂದು ಶಾಕಿಂಗ್ ನ್ಯೂಸ್ ಎದುರಾಗಿದೆ.
Thank you for reading this post, don't forget to subscribe!ಅದೇನೆಂದರೆ ಬಂಗಾಳ ಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತಗೊಂಡಿದ್ದು ಇಂದಿನಿಂದ ರಾಜ್ಯ 13 ಜಿಲ್ಲೆಗಳಲ್ಲಿ ಮಳೆಯಾಗಲಿದೆ (rain in Karnataka) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು ರೈತ ಮಿತ್ರರೇ ಕಳೆದ ಅಂಕಣದಲ್ಲಿ ನಾವು ಈ ಕುರಿತು ಸ್ಪಷ್ಟ ಮಾಹಿತಿಯನ್ನು ನೀಡಿದ್ದೆವು. ಈಗ ಅದರಂತೆಯೇ ಬಂಗಾಳ ಕೊಲ್ಲಿಯಲ್ಲಿ ಪ್ರತ್ಯೇಕವಾಗಿ ಎರಡು ಕಡೆ ವಾಯುಭಾರ ಉಂಟಾಗಿದ್ದು, ಇದರಿಂದ ರಾಜ್ಯಾದ್ಯಂತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸದ್ಯ ಹಿಂದೂ ಮಹಾಸಾಗರ ಮತ್ತು ಬಂಗಾಳ ಕೊಲ್ಲಿ ಸೇರುವ ಪ್ರದೇಶದಲ್ಲಿ ವಾಯುಭಾರ ಉಂಟಾಗುತ್ತಿದ್ದು, ಸದ್ಯದಲ್ಲಿಯೇ ಇದು ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಒಂದು ವೇಳೆ ಇದು ಚಂಡಮಾರುತವಾಗಿ ಇಡೀ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಪ್ರಸ್ತುತ ಉಂಟಾಗುತ್ತಿರುವ ವಾಯುಭಾರ ಕುಸಿತದಿಂದ ಡಿಸೆಂಬರ್ 13 ಮತ್ತು 14 ನೇ ತಾರೀಖಿನಂದು ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ ? ನಿಮ್ಮ ಜಿಲ್ಲೆಯಲ್ಲಿಯೂ ಮಳೆ ಆಗಲಿದೆಯ? ಮಳೆ ಬರುವುದಕ್ಕೂ ಮುನ್ನ ನಿಮಗೆ ಮುನ್ಸೂಚನೆ ನೀಡುವ ಆ್ಯಪ್ ಯಾವುದು? ಎಂಬ ಮುಂತಾದ ಪ್ರಶ್ನೆಗಳಿಗೆ ಈ ಅಂಕಣದಲ್ಲಿ ಉತ್ತರಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ರೈತ ಬಾಂಧವರೇ, ಪ್ರಸ್ತುತ ಬಂಗಾಳಕೊಲ್ಲಿಯಲ್ಲಿ ಎರಡು ಪ್ರತ್ಯೇಕ ವಾಯುಭಾರ ಉಂಟಾಗಿದ್ದು, ಇವುಗಳಿಂದ ಪ್ರತ್ಯೇಕವಾಗಿ ಎರಡು ದಿನ ರಾಜ್ಯದಲ್ಲಿ ಮಳೆ ಸುರಿಯಲಿದೆ. ಮೊದಲಿಗೆ ಡಿಸೆಂಬರ್ 13 ನೇ ತಾರೀಖು 8 ಜಿಲ್ಲೆಗಳಲ್ಲಿ ಮಳೆಯಾದರೆ, ಇನ್ನೊಂದು ವಾಯುಭಾರ ಕುಸಿತದಿಂದ ಡಿಸೆಂಬರ್ 14 ನೇ ತಾರೀಖು ಇನ್ನುಳಿದ 9 ಜಿಲ್ಲೆಗಳಲ್ಲಿ ಗರಿಷ್ಠ 110 ಮಿಲಿ ಮೀಟರ್ ಮಳೆಯಾಗಲಿದೆ.
ಡಿಸೆಂಬರ್ 13 ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹಾಗೂ ಡಿಸೆಂಬರ್ 14 ರಂದು ಕೊಡಗು, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ ಮತ್ತೆ ಚಿಕ್ಕಮಗಳೂರು ಜಿಲ್ಲೆಗಳಿಗೆ ಗುಡುಗು ಸಹಿತ ಧಾರಾಕಾರ ಮಳೆಯಾಗುವ ಸಾದ್ಯತೆಯಿದಿ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
ಭಾರತದ ಕೃಷಿಯಂತೂ ಮುಂಗಾರು ಮಳೆಯನ್ನೇ ನೆಚ್ಚಿದ್ದು, ಇಡಿಯ ದೇಶದ ಕೃಷಿ ಚಟುವಟಿಕೆಗಳಲ್ಲ ಮಾನ್ಸೂನ್ ಮೇಲೆ ನಿರ್ಧರಿತವಾಗುತ್ತವೆ. ಇದು ಎಷ್ಟರ ಮಟ್ಟಿಗೆ ಎಂದರೆ ಬೆಳೆಯ ಇಳುವರಿ ಕೂಡ ಮಾನ್ಸೂನ್ ಮೇಲೆ ಅವಲಂಬಿತವಾಗಿದೆ.
ಇದನ್ನೂ ಓದಿ: ಪಿಎಂ ಕಿಸಾನ್: ಇಕೆವೈಸಿ ಆಗದೇ ಇರುವ ರೈತರ ಪಟ್ಟಿ ಬಿಡುಗಡೆ ! ನಿಮ್ಮ ಹೆಸರು ಇದೆಯಾ ಚೆಕ್ ಮಾಡಿ
ಹೀಗಿರುವಾಗ ರೈತರಿಗೆ ಮಳೆಯ ಕುರಿತು ಮಾಹಿತಿ ಇರುವುದು ಅವಶ್ಯಕವಾಗುತ್ತದೆ. ಮಳೆ ನೋಡಿಕೊಂಡು ತಮ್ಮ ಬಿತ್ತನೆ ಕಾರ್ಯ ಅಥವಾ ಇನ್ನಿತರ ಕೃಷಿ ಚಟುವಟಿಕೆಗಳನ್ನು ನಡೆಸಲು ಅವರಿಗೆ ಸಹಾಯವಾಗುತ್ತದೆ.
ಈ ಕಾರಣದಿಂದಲೆ ಕೇಂದ್ರ ಸರ್ಕಾರವು ‘ಮೇಘದೂತ ‘ ಎಂಬ ಮೊಬೈಲ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದು ಅದರ ಮೂಲಕ ನೀವು ನಿಮ್ಮ ಗ್ರಾಮದಲ್ಲಿ ಮಳೆಯಾಗುವ 5 ದಿನಗಳ ಮುಂಚೆಯೇ ಮಳೆಯ ಮಾಹಿತಿಯನ್ನು ಪಡೆಯಬಹುದು.
ಇದನ್ನೂ ಓದಿ: ಪಿಎಂ ಕಿಸಾನ್: 18 ನೇ ಕಂತಿನ ಹಣಕ್ಕೆ ಅರ್ಹ ರೈತರ ಪಟ್ಟಿ ಬಿಡುಗಡೆ! ನಿಮ್ಮ ಹೆಸರು ಇದೆಯಾ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!
ಈ ಆ್ಯಪ್ ಅನ್ನು ಬಳಸುವುದು ಹೇಗೆ ? ಇದರಿಂದ ಮಳೆಯ ಮಾಹಿತಿಯನ್ನು ಪಡೆಯುವುದು ಹೇಗೆ ಎಂಬುದನ್ನು ಈ ಅಂಕಣದಲ್ಲಿ ತಿಳಿದುಕೊಳ್ಳೋಣ. ತಪ್ಪದೇ ಈ ಅಂಕಣವನ್ನು ಕೊನೆಯವರೆಗೂ ಓದಿರಿ.
ಹಂತ -1) ಮೊದಲು ನೀವು ಕೆಳಗೆ ನೀಡಲಾಗಿರುವ ಮೇಘದೂತ ಆ್ಯಪ್ ನ ಅಧಿಕೃತ ಲಿಂಕ್ ಮೇಲೆ ಕ್ಲಿಕ್ ಮಾಡಿ, ಪ್ಲೇಸ್ಟೊರಿನಿಂದ ಇನ್ಸ್ಟಾಲ್ ಮಾಡಿಕೊಳ್ಳಿ.
https://play.google.com/store/apps/details?id=com.aas.meghdoot&hl=en_IN&gl=US
ಹಂತ -2) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಭಾಷೆಯನ್ನು ಕನ್ನಡ ಎಂದು ಆಯ್ಕೆ ಮಾಡಿ.
ಹಂತ -3) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಮುಂದೆ ಎಂದು ಕಾಣಿಸುವ ಬಟನ್ ಮೇಲೆ ಕ್ಲಿಕ್ ಮಾಡಿ.
ಹಂತ -4) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ಸೈನ್ ಅಫ್ ಮೇಲೆ ಕ್ಲಿಕ್ ಮಾಡಿ.
ಹಂತ -5) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಎಲ್ಲಾ ವಿವರಗಳನ್ನು ಸಲ್ಲಿಸಿ.
ಹಂತ -6) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನೀವು ನಿಮ್ಮ ಮೊಬೈಲ್ ನಂಬರ್ ಮತ್ತು ಭಾಷೆಯನ್ನು ಹಾಕಿ ಲಾಗಿನ್ ಮೇಲೆ ಕ್ಲಿಕ್ ಮಾಡಿ.
ಹಂತ -7) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ ಅಲ್ಲಿ ನೀವು While Using the App ಮೇಲೆ ಕ್ಲಿಕ್ ಮಾಡಿ.
ಹಂತ -8) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ಕೆಳಗೆ ಮುನ್ಸೂಚನೆ ಎಂದು ಕಾಣುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
ಹಂತ -9) ನಂತರ ನಿಮಗೆ ಕೆಳಗೆ ತೋರಿಸಿದಂತೆ ಕಾಣುತ್ತದೆ. ಅಲ್ಲಿ ನಿಮಗೆ ನಿಮ್ಮ ಜಿಲ್ಲೆಯ ಸಂಪೂರ್ಣ ಹವಾಮಾನ ಮುನ್ಸೂಚನೆ ಸಿಗುತ್ತದೆ.
ಈ ರೀತಿಯಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ನಿಮ್ಮ ಗ್ರಾಮದ ಸಂಪೂರ್ಣ ಹವಾಮಾನ ವರದಿಯನ್ನು ತಿಳಿದುಕೊಳ್ಳಬಹುದು.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್…
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30…