Categories: information

ಇಂದಿನಿಂದ ಏಪ್ರೀಲ್ 8 ರವರೆಗೆ ಈ ಜಿಲ್ಲೆಗಳಲ್ಲಿ ಮಳೆ

ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Spread the love

ರಾಜ್ಯದ 18 ಜಿಲ್ಲೆಗಳಲ್ಲಿ ಏಪ್ರೀಲ್ 8 ರವರೆಗೆ ವಿವಿಧೆಡೆ ಮಳೆಯಾಗಲಿದೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ಯಾವಾಗ ಮಳೆಯಾಗಲಿದೆ ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆಯಾಗುತ್ತಿದೆ. ಕೆಲವು ಕಡೆ ಗುಡುಗು ಸಿಡಿಲಿನಿಂದ ಪ್ರಾಣಾಪಾಯವಾಗುತ್ತಿದ್ದರೆ ಇನ್ನೂ ಕೆಲವು ಕಡೆ ಬಿಸಲಿನಿಂದ ಬಸವಳಿದ ಜನರಿಗೆ ತಂಪೆರೆಯುತ್ತಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳು, ದಕ್ಷಿಣ ಒಳನಾಡು ಸೇರಿದಂತೆ ಕರಾವಳಿಯ ಎರಡು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳವರೆಗೆ ಮಳೆಯಾಗಲಿದೆ.  ಹೌದು, ಏಪ್ರೀಲ್ 8 ರವರೆಗೆ ರಾಜ್ಯದ 18 ಜಿಲ್ಲೆಗಳಿಗೆ ಗುಡುಗು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ

Thank you for reading this post, don't forget to subscribe!

ಇಂದು ಎಲ್ಲೆಲ್ಲಿ ಮಳೆಯಾಗಲಿದೆ ?

ಬೀದರ್, ಕಲಬುರಗಿ, ಯಾದಗಿರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗಾಳಿಯೊಂದಿಗೆ ಹಗುರದಿಂದ ಮಳೆಯಾಗಲಿದೆ. ಪ್ರತಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಏಪ್ರೀಲ್ 5 ರಂದು ಎಲ್ಲೆಲ್ಲಿ ಮಳೆಯಾಗಿದೆ ?

ಏಪ್ರೀಲ್ 5 ರಂದು ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ದಾವಣಗೆರೆ, ವಿಜಯನಗರ, ಕೊಪ್ಪಳ, ಗದಗ, ಬಳ್ಳಾರಿ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಗುಗುಡು ಸಹಿತ ಕೆಲವು ಸ್ಥಳಗಳಲ್ಲಿ ಪ್ರತಿ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಮಳೆಯಾಗಲಿದೆ.

ಏಪ್ರೀಲ್ 6, 7 ಹಾಗೂ 8 ರಂದು ಎಲ್ಲೆಲ್ಲಿ ಮಳೆಯಾಗಲಿದೆ ?

ಏಪ್ರೀಲ್ 6, 7 ಹಾಗೂ 8 ರಂದು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಬೀದರ್, ಕಲಬುರಗಿ, ಯಾದಗಿರಿ, ಬಳ್ಳಾರಿ, ರಾಯಚೂರು, ವಿಜನಗರ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ರಾಮನಗರ, ಕೋಲಾರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಬಿರುಗಾಳಿಯೊಂದಿಗೆ ಹಗುರದ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿಮ್ಮೂರಿನ ಮಳೆಯ ಮಾಹಿತಿ ಬೇಕೆ?

ನಿಮ್ಮೂರಿನಲ್ಲಿ ಮಳೆಯಾಗುವ ಬರುತ್ತದೆ ಎಂಬ ಮಾಹಿತಿ ಬೇಕೆ?  ವರುಣಮಿತ್ರ ಸಹಾಯವಾಣಿ ನಂಬರ್ 92433 45433 ಗೆ ಕರೆ ಮಾಡಿದರೆ ಸಾಕು, ನಿಮಗೆ ಮಳೆಯ ಮಾಹಿತಿ ದೊರೆಯಲಿದೆ. ಮುಂದಿನ ದಿನಗಳಲ್ಲಿ ಮಳೆ ಯಾವಾಗ ಬರುತ್ತದೆ ಎಂಬುದನ್ನು ಸಹ ತಿಳಿದುಕೊಳ್ಳಬಹುದು.

ಐದು ದಿನ ಮೊದಲೇ ಮಳೆಯ ಮಾಹಿತಿ ಇಲ್ಲಿ ಪಡೆಯಿರಿ

ಮೇಘದೂತ್ ಆ್ಯಪ್ ಮೂಲಕ ರೈತರು ಐದು ದಿನ ಮೊದಲೇ ಮಳೆಯ ಮಾಹಿತಿ ಸಿಗಲಿದೆ. ಮಳೆಯ ಮಾಹಿತಿ ಪಡೆಯಲು ಈ

https://play.google.com/store/apps/details?id=com.aas.meghdoot&hl=en_IN&gl=US&pli=1

ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ Install ಮೇಲೆ ಕ್ಲಿಕ್ ಮಾಡಬೇಕು.  ನಂತರ ಓಪನ್ ಮೇಲೆ ಕ್ಲಿಕ್ ಮಾಡಬೇಕು.  ಆಗ ಮೇಘದೂತ್ ಆ್ಯಪ್ ಓಪನ್ ಆಗುತ್ತದೆ. ಅಲ್ಲಿ ನೀವು ಭಾಷೆ ಆಯ್ಕೆ ಮಾಡಿಕೊಳ್ಳಬೇಕು. ನಂತರ ಮುಂದೆ ಮೇಲೆ ಕ್ಲಿಕ್ ಮಾಡಬೇಕು.

ಆಗ ನಿಮಗೆ ನಿಖರವಾದ ಬೆಳೆ ಸಲಹೆ ಪಡೆಯಿರಿ ಎಂಬ ಸಂದೇಶ ಕಾಣಿಸುತ್ತದೆ. ಅದರ ಕೆಳಗಡೆಯಿರುವ ಮುಂದೆ ಮೇಲೆ ಕ್ಲಿಕ್ ಮಾಡಬೇಕು. ನಂತರ ವಿವಿಧ ಭಾಷೆಗಳಲ್ಲಿ ದಾದನಂತರ ಹವಾಮಾನ ಮುನ್ಸೂಚನೆ ಎಂಬ ಸಂದೇಶ

ಓದುಗರಲ್ಲಿ ವಿನಂತಿ

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode=ac_t

Recent Posts

ಹಳ್ಳಿ ಹಳ್ಳಿಗೂ ಬಂತು ಇ-ಸ್ವತ್ತು; ಸುಲಭವಾಗಿ ಇ-ಖಾತಾ ಮಾಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ,ಕರ್ನಾಟಕ ಸರ್ಕಾರವು ಗ್ರಾಮೀಣ ಆಸ್ತಿ ದಾಖಲೆಗಳ…

56 years ago

ಗೃಹಲಕ್ಷ್ಮೀ 29ನೇ ಕಂತಿನ ಹಣ ಬಿಡುಗಡೆ ನಿಮಗೆ ಜಮೆಯಾಯಿತೇ ಇಲ್ಲೇ ಚೆಕ್ ಮಾಡಿ

ಕರ್ನಾಟಕ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ 29ನೇ ಕಂತಿನ ₹2000 ಹಣ ಬಿಡುಗಡೆ ಆಗಿದೆ. ನಿಮ್ಮ ಖಾತೆಗೆ ಜಮೆಯಾಯಿತೇ ಇಲ್ಲವೇ ಎಂದು…

56 years ago

ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.

ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್‌ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್‌ಸೈಟ್…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

ಇಂದಿನಿಂದ ನಾಲ್ಕು ದಿನ 17 ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಲ್ಲೆಲ್ಲಿ ಮಳೆ ಇಲ್ಲಿದೆ ಮಾಹಿತಿ!

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ತೇವಾಂಶ ಭರಿತ ಮೋಡದ ಕಾರಣ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಾರ್ಚ್ 22…

56 years ago

Heavy Rain: 4 ದಿನ ಭಾರೀ ಮಳೆ, ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣ!

25 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರದಿಂದ ತಮಿಳುನಾಡಿನವರೆಗೆ ಮೇಲ್ಮೈ ಸುಳಿಗಾಳಿ ಪರಿಣಾಮದಿಂದ ಮಲೆನಾಡು, ಕರಾವಳಿ, ಒಳನಾಡು, ಉತ್ತರ…

56 years ago