ಸ್ನೇಹಿತರೇ ಸುಮಾರು ಆರು ವರುಷಗಳ ನಂತರ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಅರ್ಜಿ ಕರೆಯಲಾಗಿದ್ದು ಮಾರ್ಚ್ 4 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಏಪ್ರಿಲ್ 3 ಕೊನೆಯ ದಿನಾಂಕವಾಗಿದೆ.
ಸ್ನೇಹಿತರೇ ಸುಮಾರು ಆರು ವರುಷಗಳ ನಂತರ ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಅರ್ಜಿ ಕರೆಯಲಾಗಿದ್ದು ಮಾರ್ಚ್ 4 ರಿಂದ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು ಏಪ್ರಿಲ್ 3 ಕೊನೆಯ ದಿನಾಂಕವಾಗಿದೆ.
ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) (kpsc recruitment 2024) ಗೆಜೆಟೆಡ್ ಪ್ರೊಬೆಷನರಿಯ (ಕೆಎಎಸ್) (KAS Recruitment 2024) ಗ್ರೂಪ್ “ಎ” ಮತ್ತು ಗ್ರೂಪ್ “ಬಿ” ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹೈದರಾಬಾದ್ ಕರ್ನಾಟಕ ಹಾಗೂ ಉಳಿಕೆ ವೃಂದಗಳಲ್ಲಿ ಅರ್ಜಿ ಆಹ್ವಾನ ಮಾಡಲಾಗಿದ್ದು, ಒಟ್ಟು 384 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಸುಮಾರು ಆರು ವರ್ಷಗಳ ನಂತರ ಈ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ.
2024ರ ಮಾರ್ಚ್ 4ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಏಪ್ರಿಲ್ 3 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸದ್ಯ ಪೂರ್ವಭಾವಿ ಪರೀಕ್ಷಾ ದಿನಾಂಕವನ್ನು (ತಾತ್ಕಾಲಿಕ) ಪ್ರಕಟ ಮಾಡಲಾಗಿದ್ದು, 2024ರ ಮೇ 5ರಂದು ಪರೀಕ್ಷೆ ನಡೆಯಲಿದೆ. ಈ ಬಾರಿ ಮಾತ್ರ ವಯೋಮಿತಿಯಲ್ಲಿ ಮೂರು ವರ್ಷ ಹೆಚ್ಚಳ ಮಾಡಲಾಗಿದೆ. ಕನಿಷ್ಠ 21 ವರ್ಷವಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 38 (ಮೂರು ವರ್ಷ ಹೆಚ್ಚಳ), ಪ್ರವರ್ಗ 2ಎ, 2ಬಿ, 3ಎ, 3 ಬಿ ಅಭ್ಯರ್ಥಿಗಳಿಗೆ 41 ವರ್ಷ, ಎಸ್‌ಸಿ, ಎಸ್‌ಟಿ ಪ್ರವರ್ಗ 1ಕ್ಕೆ 43 ವರ್ಷ ವಯೋಮಿತಿಯನ್ನು ನಿಗದಿ ಮಾಡಲಾಗಿದೆ.
ಸ್ನೇಹಿತರಿಗೆ ಆರ್ಟಿಕಲ್ ನಿಮಗೆ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರೊಂದಿಗೆ ಹಂಚಿಕೊಳ್ಳಿ. ಹಾಗೆ ನೀವು ನಮ್ಮ ವೆಬ್ ಸೈಟಿಗೆ ಹೊಸಬರಾಗಿದ್ದರೆ ಈ ಕೂಡಲೇ ನೋಟಿಫಿಕೇಶನ್ ಗಿ allow ಮಾಡಿಕೊಳ್ಳಿ.
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು…
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು…
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ…
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ…
ಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ…
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…