ಆತ್ಮೀಯ ಓದುಗರೇ, ರೈತರ ಆದಾಯವನ್ನು ದುಪ್ಪಟ್ಟು ಮಾಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿಯ ಮೂಲಕ ಪ್ರತಿ ರೈತರ ಖಾತೆಗೆ ವರ್ಷಕ್ಕೆ 6,000 ರೂಪಾಯಿಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಇತ್ತೀಚೆಗೆ 16 ನೇ ಕಂತಿನ ಹಣ ಅರ್ಹ ರೈತರ ಖಾತೆಗೆ ಜಮಾ ಆಗಿದ್ದು, ಇದೀಗ ಎಲ್ಲರ ಚಿತ್ತ 17 ನೇ ಕಂತಿನ ಮೇಲೆ ನೆಟ್ಟಿದೆ. ಹಾಗಾದರೆ 17 ನೇ ಕಂತಿನ ಹಣ ಯಾವಾಗ ಬರುತ್ತೆ, ಬಂದ ಹಣ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
ಆತ್ಮೀಯ ಓದುಗರೇ, ರೈತರ ಆದಾಯವನ್ನು ದುಪ್ಪಟ್ಟು ಮಾಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿಯ ಮೂಲಕ ಪ್ರತಿ ರೈತರ ಖಾತೆಗೆ ವರ್ಷಕ್ಕೆ 6,000 ರೂಪಾಯಿಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಇತ್ತೀಚೆಗೆ 16 ನೇ ಕಂತಿನ ಹಣ ಅರ್ಹ ರೈತರ ಖಾತೆಗೆ ಜಮಾ ಆಗಿದ್ದು, ಇದೀಗ ಎಲ್ಲರ ಚಿತ್ತ 17 ನೇ ಕಂತಿನ ಮೇಲೆ ನೆಟ್ಟಿದೆ. ಹಾಗಾದರೆ 17 ನೇ ಕಂತಿನ ಹಣ ಯಾವಾಗ ಬರುತ್ತೆ, ಬಂದ ಹಣ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.
Thank you for reading this post, don't forget to subscribe!ಇದನ್ನೂ ಓದಿ: 2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?
ರೈತನೇ ದೇಶದ ಬೆನ್ನೆಲುಬು ಎಂಬುದನ್ನು ಮನಗಂಡಿರುವ ಕೇಂದ್ರ ಸರ್ಕಾರವು ರೈತರು ತಮ್ಮ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಕೃಷಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಮೂಲಕ ಅರ್ಹ ರೈತರಿಗೆ ವರ್ಷಕ್ಕೆ 3 ಕಂತಿನಲ್ಲಿ ಒಟ್ಟು 6000 ರೂಪಾಯಿ ನೇರವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ಅಂದರೆ, ಪ್ರತಿ 4 ತಿಂಗಳಿಗೊಮ್ಮೆ 2000 ರೂಪಾಯಿ ಜಮಾ ಆಗುತ್ತದೆ. ಇಲ್ಲಿಯವರೆಗೆ ಒಟ್ಟು 16 ಕಂತಿನ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗಿದೆ.
ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..
ಮೇಲೆ ತಿಳಿಸಿದಂತೆ ಇಲ್ಲಿಯವರೆಗೆ ಒಟ್ಟು 16 ಕಂತಿನ ಹಣ ಜಮಾ ಆಗಿದ್ದು, ಕೊನೆಯ ಕಂತು ಅಂದರೆ 16 ನ್ ಕಂತಿನ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಲಾಗಿದೆ. ಇನ್ನು 17 ನೇ ಕಂತಿನ ಹಣವನ್ನು ಮೇ ತಿಂಗಳಿನಲ್ಲಿ ಎಲ್ಲಾ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮತ್ತು ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಕೆಳಗೆ ನೀಡಲಾಗಿರುವ ಪಿಎಂ ಕಿಸಾನ್ ಸಮ್ಮಾನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M
Yojana) ಯೋಜನೆ ಅಡಿಯಲ್ಲಿ ಒಟ್ಟು 19ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ನೇರವಾಗಿ 38000 ರೂಪಾಯಿ ಹಣ ಜಮಾ ಆಗಿವೆ. ಇದೀಗ…
ಈ ಯೋಜನೆಯ ಅಡಿಯಲ್ಲಿ ಇದೀಗ ಅರ್ಹ ರೈತರಿಗೆ 18 ಕಂತುಗಳಲ್ಲಿ ತಲಾ 2000 ರೂಪಾಯಿಯಂತೆ ಒಟ್ಟು 36,000 ರೂಪಾಯಿ ಹಣ…
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ…
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000…
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ…
ಇಂಥ ತೊಗರಿ ಬೆಳೆ ಬೆಳೆಯುವ ರೈತರಿಗೆ ಇದೀಗ ಸರ್ಕಾರ ಭರ್ಜರಿ ಸಿಹಿಸುದ್ಧಿಯೊಂದನ್ನು ನೀಡಿದೆ. ಏನದು ಸಿಹಿ ಸುದ್ದಿ ಎಂಬುದನ್ನು ಕೆಳಗೆ…