ಪಿಎಂ ಕಿಸಾನ್ ಸಮ್ಮಾನ 17 ನೇ ಕಂತಿನ ಹಣ ಯಾವಾಗ ಬರುತ್ತೆ? ಚೆಕ್ ಮಾಡುವುದು ಹೇಗೆ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

ಆತ್ಮೀಯ ಓದುಗರೇ, ರೈತರ ಆದಾಯವನ್ನು ದುಪ್ಪಟ್ಟು ಮಾಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿಯ ಮೂಲಕ ಪ್ರತಿ ರೈತರ ಖಾತೆಗೆ ವರ್ಷಕ್ಕೆ 6,000 ರೂಪಾಯಿಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಇತ್ತೀಚೆಗೆ 16 ನೇ ಕಂತಿನ ಹಣ ಅರ್ಹ ರೈತರ ಖಾತೆಗೆ ಜಮಾ ಆಗಿದ್ದು, ಇದೀಗ ಎಲ್ಲರ ಚಿತ್ತ 17 ನೇ ಕಂತಿನ ಮೇಲೆ ನೆಟ್ಟಿದೆ. ಹಾಗಾದರೆ 17 ನೇ ಕಂತಿನ ಹಣ ಯಾವಾಗ ಬರುತ್ತೆ, ಬಂದ ಹಣ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Spread the love

ಆತ್ಮೀಯ ಓದುಗರೇ, ರೈತರ ಆದಾಯವನ್ನು ದುಪ್ಪಟ್ಟು ಮಾಡಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ ನಿಧಿಯ ಮೂಲಕ ಪ್ರತಿ ರೈತರ ಖಾತೆಗೆ ವರ್ಷಕ್ಕೆ 6,000 ರೂಪಾಯಿಗಳ ಧನ ಸಹಾಯವನ್ನು ನೀಡಲಾಗುತ್ತಿದೆ. ಇತ್ತೀಚೆಗೆ 16 ನೇ ಕಂತಿನ ಹಣ ಅರ್ಹ ರೈತರ ಖಾತೆಗೆ ಜಮಾ ಆಗಿದ್ದು, ಇದೀಗ ಎಲ್ಲರ ಚಿತ್ತ 17 ನೇ ಕಂತಿನ ಮೇಲೆ ನೆಟ್ಟಿದೆ. ಹಾಗಾದರೆ 17 ನೇ ಕಂತಿನ ಹಣ ಯಾವಾಗ ಬರುತ್ತೆ, ಬಂದ ಹಣ ಚೆಕ್ ಮಾಡುವುದು ಹೇಗೆ ಎಂಬುದನ್ನು ಈ ಆರ್ಟಿಕಲ್ ನಲ್ಲಿ ತಿಳಿದುಕೊಳ್ಳೋಣ ಬನ್ನಿ.

Thank you for reading this post, don't forget to subscribe!

ಇದನ್ನೂ ಓದಿ: 2 ನೇ ಕಂತಿನ ಬರ ಪರಿಹಾರ ಹಣ ಯಾವಾಗ ಬರಲಿದೆ? ಮೊದಲನೇ ಕಂತಿನ ಹಣ ಯಾರಿಗೆಲ್ಲ ಬಂದಿಲ್ಲ ಅವರು ಏನು ಮಾಡಬೇಕು?

ಏನಿದು ಪಿಎಂ ಕಿಸಾನ್ ಸಮ್ಮಾನ ಯೋಜನೆ ?

ರೈತನೇ ದೇಶದ ಬೆನ್ನೆಲುಬು ಎಂಬುದನ್ನು ಮನಗಂಡಿರುವ ಕೇಂದ್ರ ಸರ್ಕಾರವು ರೈತರು ತಮ್ಮ ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ತಮ್ಮ ಕೃಷಿಗೆ ಅನುಕೂಲ ಕಲ್ಪಿಸಲು ಕೇಂದ್ರ ಸರ್ಕಾರವು ಈ ಯೋಜನೆಯನ್ನು ಜಾರಿಗೆ ತಂದಿದ್ದು, ಇದರ ಮೂಲಕ ಅರ್ಹ ರೈತರಿಗೆ ವರ್ಷಕ್ಕೆ 3 ಕಂತಿನಲ್ಲಿ ಒಟ್ಟು 6000 ರೂಪಾಯಿ ನೇರವಾಗಿ ಅವರ ಖಾತೆಗೆ ಜಮಾ ಆಗುತ್ತದೆ. ಅಂದರೆ, ಪ್ರತಿ 4 ತಿಂಗಳಿಗೊಮ್ಮೆ 2000 ರೂಪಾಯಿ ಜಮಾ ಆಗುತ್ತದೆ. ಇಲ್ಲಿಯವರೆಗೆ ಒಟ್ಟು 16 ಕಂತಿನ ಹಣವನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗಿದೆ.

ಇದನ್ನೂ ಓದಿ: ಉಚಿತ ಸೋಲಾರ್ ಪಂಪ್ ನೀಡಲು ಮುಂದಾದ ಕೇಂದ್ರ ಸರ್ಕಾರ! ಅರ್ಜಿ ಸಲ್ಲಿಸುವುದು ಹೇಗೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ..

17 ನೇ ಕಂತಿನ ಹಣ ಯಾವಾಗ ಬರಲಿದೆ?

ಮೇಲೆ ತಿಳಿಸಿದಂತೆ ಇಲ್ಲಿಯವರೆಗೆ ಒಟ್ಟು 16 ಕಂತಿನ ಹಣ ಜಮಾ ಆಗಿದ್ದು, ಕೊನೆಯ ಕಂತು ಅಂದರೆ 16 ನ್ ಕಂತಿನ ಹಣವನ್ನು ಫೆಬ್ರುವರಿ ತಿಂಗಳಲ್ಲಿ ಜಮಾ ಮಾಡಲಾಗಿದೆ. ಇನ್ನು 17 ನೇ ಕಂತಿನ ಹಣವನ್ನು ಮೇ ತಿಂಗಳಿನಲ್ಲಿ ಎಲ್ಲಾ ರೈತರ ಖಾತೆಗೆ ನೇರವಾಗಿ ವರ್ಗಾವಣೆ ಮಾಡುವ ಸಾಧ್ಯತೆಗಳಿವೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮತ್ತು  ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಚೆಕ್ ಮಾಡಲು ಕೆಳಗೆ ನೀಡಲಾಗಿರುವ ಪಿಎಂ ಕಿಸಾನ್ ಸಮ್ಮಾನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.

https://pmkisan.gov.in/

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ.

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: https://whatsapp.com/channel/0029VaDOwCTKQuJKSwo7D63M

Recent Posts

ಭುವನೇಶ್ವರ್ ಕುಮಾರ್ ಕಂಬ್ಯಾಕ್ ಅನ್ನು `ಧುರಂದರ್’ಅಕ್ಷಯ್ ಖನ್ನಾಗೆ ಹೋಲಿಕೆ; ರೋಹಿಶ್ ಶರ್ಮಾ ಹೃದಯಸ್ಪರ್ಶಿ ಸಂದೇಶ

ಭುವನೇಶ್ವರ್ ಕುಮಾರ್ ಅವರ ಕಂಬ್ಯಾಕ್‌ಗೆ ‘ಧುರಂಧರ್’ ಖ್ಯಾತಿಯ ಅಕ್ಷಯ್ ಖನ್ನಾ ಹೋಲಿಕೆ ಮಾಡಲಾಗಿದ್ದು, ರೋಹಿತ್ ಶರ್ಮಾ ಅವರ ಹೃದಯಸ್ಪರ್ಶಿ ಸಂದೇಶ…

57 years ago

PMkisan amount will be released next week ಪಿಎಂ ಕಿಸಾನ್ 24ನೇ ಕಂತಿನ ಹಣ ಅಕ್ಟೋಬರ್ 30 ರಂದು ಬಿಡುಗಡೆ

ಪಿಎಂ ಕಿಸಾನ್ ಯೋಜನೆಯ 24ನೇ ಕಂತಿನ ಹಣ ಅಕ್ಟೋಬರ್ 30ರಂದು ಬಿಡುಗಡೆಯಾಗಲಿದೆಯೇ? ರೈತರ ಖಾತೆಗೆ ₹2,000 ಜಮೆಯಾಗುವ ಮಾಹಿತಿ, ಪಿಎಂ…

57 years ago

ಇಂದಿನಿಂದ ಏಳು ದಿನ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗಲಿದೆ? ಹವಾಮಾನ ಇಲಾಖೆಯ ಮುನ್ಸೂಚನೆ,…

57 years ago

ಮಹಿಳೆಯರಿಗೆ ಗುಡ್ ನ್ಯೂಸ್ 33ನೇ ಕಂತಿನ ಗೃಹಲಕ್ಷ್ಮೀ ಹಣ ಬಿಡುಗಡೆ ಇಲ್ಲಿದೆ ಮಾಹಿತಿ

ಕರ್ನಾಟಕದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 33ನೇ ಕಂತಿನ ಹಣದ ಕುರಿತು ಮಹತ್ವದ ಮಾಹಿತಿ ಇಲ್ಲಿದೆ. ಹಣ ಬಿಡುಗಡೆ ಆಗಿದೆಯೇ, ನಿಮ್ಮ…

57 years ago

*ಅಕ್ಟೋಬರ್ 15ರಿಂದ ಮಳೆ ಚುರುಕು*: ಬೆಳಗಾವಿ ಸೇರಿ ಉತ್ತರ ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ*

ಅಕ್ಟೋಬರ್ 15ರಿಂದ ಕರ್ನಾಟಕದಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ. ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.…

57 years ago

ನಿಮ್ಮ ಬೆಳೆ ವಿಮೆ ಜಮೆ ಆಗಲು ಏನು ಮಾಡಬೇಕು? ಇಲ್ಲಿವೆ ಕೆಲವು ಸರಳ ಉಪಾಯಗಳು!

ನಿಮ್ಮ ಬೆಳೆ ವಿಮೆ ಹಣ ಇನ್ನೂ ಜಮೆಯಾಗಿಲ್ಲವೇ? ಬೆಳೆ ವಿಮೆ ಪಡೆಯಲು ರೈತರು ಯಾವ ಕ್ರಮಗಳನ್ನು ಅನುಸರಿಸಬೇಕು, ಅರ್ಜಿಯ ಸ್ಥಿತಿಯನ್ನು…

57 years ago