Categories: Agripedia

ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದ ವಿವಿಧ ಯೋಜನೆಗಳು ಯಾವುವು?? ಇಲ್ಲಿದೆ ಮಾಹಿತಿ.

Spread the love

ಪ್ರಿಯ ರೈತ ಬಾಂಧವರಿಗೆ ನಮಸ್ಕಾರಗಳು ಕೃಷಿ ಇಲಾಖೆ ಅರ್ಜಿ ಆಹ್ವಾನಿಸಿದ ವಿವಿಧ ಯೋಜನೆಗಳು ಅಂದರೆ, ಕೃಷಿ ಹೊಂಡ ನಿರ್ಮಾಣ , ಯಂತ್ರೋಪಕರಣಗಳ ಮೇಲೆ ಸಬ್ಸಿಡಿ, ಹೀಗೆ ನಾನಾ ರೀತಿಯ ಯೋಜನೆಗಳನ್ನು ಸರಕಾರ ಈಗಾಗಲೇ ಅರ್ಜಿಯನ್ನು ಆಹ್ವಾನ ಮಾಡಿದ್ದು, ಮತ್ತೊಂದು ಕೃಷಿಗೆ ಸಂಬಂಧಿಸಿದ ಯೋಜನೆಯನ್ನು ಸರಕಾರ ಮರು ಪ್ರಾರಂಭ ಮಾರಿ ಮಾಡಿದೆ. ಹೌದು ಸ್ನೇಹಿತರೆ ಸರಕಾರವು ಕೃಷಿ ಭಾಗ್ಯ ಯೋಜನೆಗೆ ಅರ್ಜಿ ಕರೆದಿದೆ . ಪೂರ್ಣ ಮಾಹಿತಿಯನ್ನು ತಿಳಿಯೋಣ ಬನ್ನಿ.

Thank you for reading this post, don't forget to subscribe!

Thank you for reading this post and do not forget to subscribe.

ಪ್ರೀತಿಯ ರೈತರೇ ಸರ್ಕಾರವು ರೈತರಿಗೆ ಅನುಕೂಲವಾಗಲೆಂದು ಮತ್ತು ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡಲು ಹೆಚ್ಚಿನ ಪ್ರಮಾಣದಲ್ಲಿ ಆದ್ಯತೆ ನೀಡಲು ಖುಷಿ ನೀರಿನ ನಿರ್ವಹಣೆ ಮಾಡಲು ಸರ್ಕಾರ ಕೃಷಿ ನೀರಾವರಿ ಬೇಕಾಗುವ  ಪೈಪುಗಳನ್ನು ಉಚಿತ ಸ್ಪೀಕ್ಲರ್  ಉತ್ತರಿಸಲು ಆದ್ಯತೆ ನೀಡಿದೆ ಈ ಒಂದು ನಿಟ್ಟಿನಲ್ಲಿ ಈ ಪೋಸ್ಟ್ ನಿಮಗೆ ತಲುಪಿಸಲಾಗಿದೆ.https://mediachanakya.com/free-spinkler-irrigation-facilities-has-been-provided-for-the-formers/

ಗೋಕಾಕ್ ಹಾಗೂ ಮೂಡಲಗಿ ತಾಲೂಕಿನ ಅರ್ಹ ರೈತರಿಗೆ ಸರ್ಕಾರ ಅರ್ಜಿಯ ಕರೆಯಲಾಗಿದ್ದು, ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ, ಅರ್ಜಿ ಸಲ್ಲಿಸಬೇಕಾಗುತ್ತದೆ. ಈಗಾಗಲೇ 2014-15 ಇಂದ 2018-19 ರ ಒಳಗೆ ಈ ಯೋಜನೆಗೆ ಫಲಾನುಭವಿಗಳಾದವರು , ಮತ್ತೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಇದ್ದನು ಓದಿ – ವ್ಯವಸಾಯ ಯಂತ್ರೋಪಕರಣಗಳ ಮೇಲಿನ ಸಬ್ಸಿಡಿ ಪಡೆಯಲು ತಕ್ಷಣ ಅರ್ಜಿ ಸಲ್ಲಿಸಿ./https://mediachanakya.com/subsidy-on-agriculture-equipments-and-application-process-know-completely-information/

ಕೃಷಿಭಾಗ್ಯ ಯೋಜನೆಯು ರಾಜ್ಯದ 5 ಒಣ ಹವಾಮಾನ ವಲಯಗಳ 24 ಬರಪೀಡಿತ ಜಿಲ್ಲೆಗಳಲ್ಲಿನ 106 ತಾಲ್ಲೂಕುಗಳಲ್ಲಿ ರೈತರಿಗೆ ನೀಡುವ ಒಂದು ಸೌಲಭ್ಯ ಯೋಜನೆಯಾಗಿದೆ. ಈ ಯೋಜನೆಯಡಿ ರೈತರಿಗೆ ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ತಂತಿ ಬೇಲಿ, ಡೀಸೆಲ್/ಟ್ರೋಲ್/ಸೋಲಾರ್ ಪಂಪ್ ಸೆಟ್ ಮತ್ತು ಸೂಕ್ಷ್ಮ ನೀರಾವರಿ ಘಟಕಗಳನ್ನು ಒದಗಿಸಲಾಗುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿಗಳು

  • ಆಧಾರ್ ಕಾರ್ಡ್
  • ಯೋಜನೆಯ ಅರ್ಜಿ
  • ಹೊಲದ ಪಹಣಿ.
  • ಜಾತಿ ಪ್ರಮಾಣ ಪತ್ರ
  • ಬ್ಯಾಂಕ್ ಪಾಸ್ ಬುಕ್
  • 2 ಫೋಟೋ

ಮೀಡಿಯಾಚಾಣಕ್ಯ ವೆಬ್ ಸೈಟ್ ಗೆ ಭೇಟಿ ನೀಡಿದ ಎಲ್ಲಾ ರೈತರಿಗೂ ಮತ್ತು ಕರ್ನಾಟಕ ಜನತೆಗೂ ಧನ್ಯವಾದಗಳು ಹೆಚ್ಚಿನ ಮಾಹಿತಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಕೆಳಗೆ ಇರುವ ಲಿಂಕ್ ನ ಮೂಲಕ ನೀವು ಸೇರಬಹುದು.👇👇

https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago