ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರಕಾರವು ರೈತರ ಆದಾಯವನ್ನು ಹೆಚ್ಚಿಸಲು ವಿವಿಧ ರೀತಿಯ ಯೋಜನೆ, ಸಬ್ಸಿಡಿಗಳನ್ನು ನೀಡುತ್ತಿದೆ.
Thank you for reading this post, don't forget to subscribe!ಈಗಾಗಲೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರಕಾರ ಕುರಿ ಸಾಕಾಣಿಕೆಗೆ (kuri sakanike) ಆರ್ಥಿಕವಾಗಿ ಸಹಾಯಧನವನ್ನು ನೀಡುವುದರ ಕುರಿತು ವಿವರಿಸಿದ್ದೇವೆ.
ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ
ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಏನಿದು ನಾಟಿ ಕೋಳಿ ಸಬ್ಸಿಡಿ?
ರೈತ ಮಿತ್ರರೇ ರಾಜ್ಯ ಸರ್ಕಾರವು ಅರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಪ್ರದೇಶದಲ್ಲಿರುವ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲು ಕ್ರಮ ವಹಿಸಿದ್ದು, ಅದರ ಮುಂದುವರಿದ ಭಾಗವಾಗಿ ಇದೀಗ ಉಚಿತ ಕೋಳಿ ನೀಡುವ ಯೋಜನೆಯನ್ನು (subsidy scheme) ಜಾರಿಗೆ ತಂದಿದೆ.
ಪ್ರಸ್ತುತ ರಾಜ್ಯ ಸರಕಾರವು ಪಶು ಪಾಲನಾ ಮತ್ತು ಪಶು ವೈದ್ಯ ಇಲಾಖೆಯಿಂದ ಕೋಳಿ ಸಾಕಾಣಿಕೆಗೆ ಸಬ್ಸಿಡಿ ನೀಡುತ್ತಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಬಡ ಮಹಿಳೆಯರಿಗೆ ಉಚಿತವಾಗಿ 20 ನಾಟಿ ಕೋಳಿಗಳನ್ನು (koli sakanike) ನೀಡಲು ಅರ್ಜಿ ಆಹ್ವಾನಿಸಿದೆ.
ಹೌದು ಸ್ನೇಹಿತರೆ ರಾಜ್ಯ ಸರ್ಕಾರದ ಪಶು ಪಾಲನಾ ಮತ್ತು ಪಶು ವೈದ್ಯ ಇಲಾಖೆಯು ಸದ್ಯ ಗ್ರಾಮೀಣ ಭಾಗದಲ್ಲಿ ಕೋಳಿ ಸಾಕಾಣಿಕೆಯಲ್ಲಿ ತೊಡಗಿಕೊಂಡಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬದ ಮಹಿಳೆಯರ ಹೆಸರಿನಲ್ಲಿ 20 ನಾಟಿ ಕೋಳಿಗಳನ್ನು ನೀಡುತ್ತಿದೆ.
ಇದನ್ನೂ ಓದಿ: Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ
ಇದರಿಂದ ಗ್ರಾಮೀಣ ಭಾಗದ ಕೃಷಿಯೇತರ ಚಟುವಟಿಕೆಗೆ ಹೆಚ್ಚಾಗಲಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲು ಸಹಾಯಕವಾಗಲಿದೆ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ.
ರಾಜ್ಯ ಸರ್ಕಾರದ ಈ ಯೋಜನೆಯ ಲಾಭ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ ಪಶು ಆಸ್ಪತ್ರೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಿರಿ.
ಒಂದು ವೇಳೆ ನಿಮ್ಮ ಗ್ರಾಮದ ಹತ್ತಿರದಲ್ಲಿ ಪಶು ಆಸ್ಪತ್ರೆ ಇಲ್ಲದಿದ್ದರೆ ನಿಮ್ಮ ಜಿಲ್ಲಾ ಪಶು ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ ಎಲ್ಲಾ ಸಂತ್ರಸ್ತ ತಾಲೂಕುಗಳಿಗೆ ಸುಮಾರು 1,033 ಕೋಟಿ ರೂಪಾಯಿ ಹಾನಿಯಾಗಿದ್ದು, ಈ ಪರಿಹಾರ (parihara) ಹಣ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ನಿಮಗೆ ಗೊತ್ತೇ ಇದೆ ಹಾಗಾದರೆ ಈ ಅಂಕಣದಲ್ಲಿ ಯಾರಿಗೆ ಹಣ ಜಮಾ ಆಗಿದೆ ಎಂದು ತಿಳಿದುಕೊಳ್ಳೋಣ.
- ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿCheck your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು, ರೈತರು ತಮ್ಮ ಬಳಿಯಿರುವ ಫೋನ್ ನಲ್ಲೇ ಆಕಾರಬಂದ್ ಚೆಕ್ ಮಾಡಬಹುದು.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು ಜನಸಂಖ್ಯೆ ಕೃಷಿಯನ್ನೇ ಅವಲಂಬಿಸಿದೆ. ಇಂತಹ ಕೃಷಿಯ ಮೂಲ ಅನಿವಾರ್ಯತೆ ಎಂದರೆ ಅದು ಮಳೆ.
- RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು ಸಾವಿರಾರು ರೈತರಿಗೆ ಈಗಾಗಲೇ ನೋಟಿಸ್ ಜಾರಿಗೊಳಿಸಿದೆ. ಇನ್ನು ಹಲವು ವರ್ಷಗಳಿಂದ ಬಿತ್ತಿ ಬೆಳೆದ ಜಮೀನಿನ ಮೇಲೆ ಹೀಗೆ ಏಕಾಏಕಿ ಹಕ್ಕು ಚಲಾಯಿಸುತ್ತಿರುವ ವಕ್ಫ್ ಬೋರ್ಡ್ ವಿರೋಧಿಸಿ ಹಲವಾರು ರೈತರು ಪ್ರತಿಭಟನೆಗೆ ಇಳಿದಿದ್ದಾರೆ.
- ಬೆಳೆ ವಿಮೆ ಹಣ ಜಮಾ ಆಗಿಲ್ಲವೇ ? ಈ ನಂಬರಿಗೆ ಒಂದು ಕರೆ ಮಾಡಿ ಸಾಕು! ನಿಮ್ಮ ಹಣ ಜಮಾ ಆಗುತ್ತೆಹೀಗೆ ನೈಸರ್ಗಿಕ ವಿಕೋಪಗಳಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಬೆಳೆ ವಿಮೆ ಪರಿಹಾರ ಹಣವನ್ನು ನೀಡುತ್ತದೆ. ಇದನ್ನ ನಿರ್ದಿಷ್ಟ ಬೆಳೆ ವಿಮೆ ಕಂಪನಿಗಳಿಗೆ ನೀಡಲಾಗಿರುತ್ತದೆ. ಪ್ರತಿಯೊಂದು ಜಿಲ್ಲೆಗೂ ಬೇರೆ ಬೇರೆ ವಿಮಾ ಕಂಪನಿ ಇರುತ್ತದೆ.
- ನಿಮ್ಮ ಜಮೀನನ್ನು ನಿಮ್ಮ ನೆರೆಯವರು ಒತ್ತುವರಿ ಮಾಡಿದ್ದಾರೆಯೇ ಎಂದು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿ!ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ನಿಮಗೆ ನಿಮ್ಮ ಜಮೀನಿನ ನಕ್ಷೆ ಬೇಕಾಗಿದೆಯೇ ? ಅಥವಾ ನಿಮ್ಮ ಜಮೀನಿನಲ್ಲಿ ಕಾಲುದಾರಿ ಹಾದು ಹೋಗಿದೆ ಎಂದು ಚೆಕ್ ಮಾಡಬೇಕೆ? ಅಥವಾ ನಿಮ್ಮ ಪಕ್ಕದ ಜಮೀನಿನವರು ನಿಮ್ಮ ಜಮೀನಲ್ಲಿ ಒತ್ತುವರಿ ಮಾಡಿದ್ದಾರೆಂದು ತಿಳಿಯಬೇಕೇ?
- ಈ ವರ್ಷದ ಮುಂಗಾರು ಹಂಗಾಮಿನ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ ನೋಡಿಇಂತಹ ಬೆಳೆ ಹಾನಿಯಾಗಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ರೈತರಿಗೆ ರಾಜ್ಯ ಸರ್ಕಾರವು ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅಡಿಯಲ್ಲಿ ಅರ್ಹ ರೈತರಿಗೆ ಪರಿಹಾರ ಹಣ ಜಮಾ ಮಾಡುತ್ತದೆ.
- 50,000 ಕ್ಕೂ ಹೆಚ್ಚು ರೇಷನ್ ಕಾರ್ಡ್ ರದ್ದು ! ನಿಮ್ಮ ರೇಷನ್ ಕಾರ್ಡ್ ರದ್ದಾಗಿದೆಯಾ ಚೆಕ್ ಮಾಡಿಹೌದು ಸ್ನೇಹಿತರೆ, ಕೇವಲ ಶಿವಮೊಗ್ಗ ಜಿಲ್ಲೆಯೊಂದರಲ್ಲೇ 50,000 ಕ್ಕು ಹೆಚ್ಚು ನಕಲಿ ರೇಶನ್ ಕಾರ್ಡುಗಳನ್ನ ರದ್ದು ಮಾಡಲಾಗಿದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ತಿಳಿಸಿದ್ದಾರೆ.
- ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.ತುಂತುರು ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಲು ರೈತರಿಗೆ ಭರ್ಜರಿ ಅವಕಾಶ ಲಭ್ಯವಾಗಿದೆ. ಕೃಷಿ ಇಲಾಖೆಯ ವತಿಯಿಂದ ತುಂತುರು ನೀರಾವರಿಗೆ ಶೇ. 90 ರಷ್ಟು ಸಬ್ಸಿಡಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಿಂದ ನೀರಿನ ವ್ಯರ್ಥ ಕಡಿಮೆಯಾಗುವುದರ ಜೊತೆಗೆ ಬೆಳೆಗಳ ಉತ್ಪಾದಕತೆ ಹೆಚ್ಚಾಗಲಿದೆ. ಸಣ್ಣ ಹಾಗೂ ಅತಿಸಣ್ಣ ರೈತರಿಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಅರ್ಹ ರೈತರು ನಿಗದಿತ ಅವಧಿಯೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಯೋಜನೆಗೆ ಸಂಬಂಧಿಸಿದ ಅರ್ಹತೆ, ಅಗತ್ಯ ದಾಖಲೆಗಳು, ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ವಿವರಿಸಲಾಗಿದೆ. ರೈತರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಕಡಿಮೆ ವೆಚ್ಚದಲ್ಲಿ ಆಧುನಿಕ ನೀರಾವರಿ ವ್ಯವಸ್ಥೆ ಅಳವಡಿಸಿಕೊಳ್ಳಲು ಇದು ಉತ್ತಮ ಅವಕಾಶವಾಗಿದೆ.
- ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಮೊಬೈಲ್ ನಲ್ಲಿ ಹೀಗೆ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಮೊಬೈಲ್ ಬಳಸಿ ನಿಮ್ಮ ಜಮೀನಿನ ಅಳತೆಯನ್ನು ಒಂದೇ ನಿಮಿಷದಲ್ಲಿ ಹೇಗೆ ಮಾಡಬಹುದು ಎಂಬುದನ್ನು ಈ ವಿಡಿಯೋದಲ್ಲಿ ಸರಳವಾಗಿ ತಿಳಿಸಲಾಗಿದೆ. ರೈತರಿಗೆ ಹಾಗೂ ಜಮೀನು ಮಾಲೀಕರಿಗೆ ಉಪಯುಕ್ತ ಸಂಪೂರ್ಣ ಮಾಹಿತಿ.
- ಕೃಷಿ ಪಂಪ್ ಸೆಟ್ ಹೊಂದಿರುವ ರೈತರಿಗೆ ಮಹತ್ವದ ಮಾಹಿತಿ! ತಪ್ಪದೇ ಓದಿ !ಇಂಧನ ಸಚಿವ ಕೆ. ಜೆ.ಜಾರ್ಜ್ ಮಾತನಾಡಿ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಲಿಂಕ್ ಮಾಡುವುದರಿಂದ ರಾಜ್ಯದಲ್ಲಿ ಎಷ್ಟು ಜನ ರೈತರು ಕೃಷಿ ಪಂಪ್ ಸೆಟ್ ಯೋಜನೆ ಅಡಿಯಲ್ಲಿ ಸಬ್ಸಿಡಿ ಪಡೆಯುತ್ತಿದ್ದಾರೆ ಎಂಬುದುರ ಬಗ್ಗೆ ಮಾಹಿತಿ ಸಿಗುತ್ತದೆ.
- ಗ್ರಾಮೀಣ ಆಸ್ತಿಗಳ ಫಾರ್ಮ 9, 11ಬಿ ಮೊಬೈಲ್ ನಲ್ಲೇ ಹೀಗೆ ಡೌನ್ಲೋಡ್ ಮಾಡಿ! ಇಲ್ಲಿದೆ ಸಂಪೂರ್ಣ ಮಾಹಿತಿ.ಗ್ರಾಮೀಣ ಆಸ್ತಿಗಳ ಫಾರ್ಮ್ 9 ಹಾಗೂ 11ಬಿ ದಾಖಲೆಗಳನ್ನು ಈಗ ಮೊಬೈಲ್ನಲ್ಲೇ ಸುಲಭವಾಗಿ ಡೌನ್ಲೋಡ್ ಮಾಡಬಹುದು. ಸರ್ಕಾರದ ಅಧಿಕೃತ ವೆಬ್ಸೈಟ್ ಮೂಲಕ ಅರ್ಜಿ ಪ್ರಕ್ರಿಯೆ, ಅಗತ್ಯ ದಾಖಲೆಗಳು ಮತ್ತು ಸ್ಟೆಪ್–ಬೈ–ಸ್ಟೆಪ್ ವಿಧಾನವನ್ನು ಇಲ್ಲಿ ತಿಳಿದುಕೊಳ್ಳಿ.












