ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

Spread the love

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರಕಾರವು ರೈತರ ಆದಾಯವನ್ನು ಹೆಚ್ಚಿಸಲು ವಿವಿಧ ರೀತಿಯ ಯೋಜನೆ, ಸಬ್ಸಿಡಿಗಳನ್ನು ನೀಡುತ್ತಿದೆ.

Thank you for reading this post, don't forget to subscribe!

ಈಗಾಗಲೇ ಕಳೆದ ಅಂಕಣದಲ್ಲಿ ನಾವು ರಾಜ್ಯ ಸರಕಾರ ಕುರಿ ಸಾಕಾಣಿಕೆಗೆ (kuri sakanike) ಆರ್ಥಿಕವಾಗಿ ಸಹಾಯಧನವನ್ನು ನೀಡುವುದರ ಕುರಿತು ವಿವರಿಸಿದ್ದೇವೆ.

ಇದನ್ನೂ ಓದಿ: ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿ

ಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.

ಏನಿದು ನಾಟಿ ಕೋಳಿ ಸಬ್ಸಿಡಿ?

ರೈತ ಮಿತ್ರರೇ ರಾಜ್ಯ ಸರ್ಕಾರವು ಅರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಪ್ರದೇಶದಲ್ಲಿರುವ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲು ಕ್ರಮ ವಹಿಸಿದ್ದು, ಅದರ ಮುಂದುವರಿದ ಭಾಗವಾಗಿ ಇದೀಗ ಉಚಿತ ಕೋಳಿ ನೀಡುವ ಯೋಜನೆಯನ್ನು (subsidy scheme) ಜಾರಿಗೆ ತಂದಿದೆ.

ಪ್ರಸ್ತುತ ರಾಜ್ಯ ಸರಕಾರವು ಪಶು ಪಾಲನಾ ಮತ್ತು ಪಶು ವೈದ್ಯ ಇಲಾಖೆಯಿಂದ ಕೋಳಿ ಸಾಕಾಣಿಕೆಗೆ ಸಬ್ಸಿಡಿ ನೀಡುತ್ತಿದ್ದು, ಆರ್ಥಿಕವಾಗಿ ಹಿಂದುಳಿದಿರುವ ಗ್ರಾಮೀಣ ಬಡ ಮಹಿಳೆಯರಿಗೆ  ಉಚಿತವಾಗಿ 20 ನಾಟಿ ಕೋಳಿಗಳನ್ನು (koli sakanike) ನೀಡಲು ಅರ್ಜಿ ಆಹ್ವಾನಿಸಿದೆ.

ಹೌದು ಸ್ನೇಹಿತರೆ ರಾಜ್ಯ ಸರ್ಕಾರದ ಪಶು ಪಾಲನಾ ಮತ್ತು ಪಶು ವೈದ್ಯ ಇಲಾಖೆಯು ಸದ್ಯ ಗ್ರಾಮೀಣ ಭಾಗದಲ್ಲಿ ಕೋಳಿ ಸಾಕಾಣಿಕೆಯಲ್ಲಿ ತೊಡಗಿಕೊಂಡಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬದ ಮಹಿಳೆಯರ ಹೆಸರಿನಲ್ಲಿ 20 ನಾಟಿ ಕೋಳಿಗಳನ್ನು ನೀಡುತ್ತಿದೆ.

ಇದನ್ನೂ ಓದಿ: Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿ

ಇದರಿಂದ ಗ್ರಾಮೀಣ ಭಾಗದ ಕೃಷಿಯೇತರ ಚಟುವಟಿಕೆಗೆ ಹೆಚ್ಚಾಗಲಿದ್ದು, ಇದರಿಂದ ಗ್ರಾಮೀಣ ಭಾಗದಲ್ಲಿರುವ ಆರ್ಥಿಕವಾಗಿ ಹಿಂದುಳಿದಿರುವ ಬಡ ಕುಟುಂಬಗಳು ಬಡತನ ರೇಖೆಗಿಂತ ಮೇಲೆ ಬರಲು ಸಹಾಯಕವಾಗಲಿದೆ ಎಂದು ರಾಜ್ಯ ಸರ್ಕಾರ ಅಂದಾಜಿಸಿದೆ.

ರಾಜ್ಯ ಸರ್ಕಾರದ ಈ ಯೋಜನೆಯ ಲಾಭ ಪಡೆಯಲು ಬಯಸುವ ಅರ್ಹ ಫಲಾನುಭವಿಗಳು ತಮ್ಮ ಹತ್ತಿರದ  ಪಶು ಆಸ್ಪತ್ರೆಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆಯಿರಿ.

ಒಂದು ವೇಳೆ ನಿಮ್ಮ ಗ್ರಾಮದ  ಹತ್ತಿರದಲ್ಲಿ ಪಶು ಆಸ್ಪತ್ರೆ ಇಲ್ಲದಿದ್ದರೆ ನಿಮ್ಮ ಜಿಲ್ಲಾ ಪಶು ಇಲಾಖೆ ಕಚೇರಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago