ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ನೀವೆಲ್ಲ ಬಸ್ಸುಗಳಲ್ಲಿ ಪ್ರಯಾಣ ಮಾಡುವಾಗ ಟಿಕೆಟ್ ಪಡೆದು ಚಿಲ್ಲರೆ ಇಲ್ಲದೆ ಕಂಡಕ್ಟರ್ ಜೊತೆ ಕದನಕ್ಕೆ ಇಳಿಯುತ್ತೇವೆ.
Thank you for reading this post, don't forget to subscribe!ಆದರೆ ಇನ್ನು ಮುಂದೆ ಅಂತಹ ಸನ್ನಿವೇಶ ಎಂದಿಗೂ ಎದುರಾಗುವುದಿಲ್ಲ. ಕಾರಣ ಏನು ಗೊತ್ತಾ? ಇನ್ನು ಮೇಲೆ KSRTC ಬಸ್ಸುಗಳಲ್ಲಿ ನೀವು ಫೋನ್ ಪೇ, ಗೂಗಲ್ ಪೇ, ಪೇಟಿಎಂ ಅಥವಾ ಭೀಮ್ ಇತರೆ UPI ಆ್ಯಪ್ ಮೂಲಕ ಟಿಕೆಟ್ ಪಡೆಯಬಹುದು.
ಇದನ್ನೂ ಓದಿ: ಬೆಳೆ ವಿಮೆ: ರಾಜ್ಯದ 17.61 ಲಕ್ಷ ರೈತರಿಗೆ 2021.75 ಕೋಟಿ ರೂ. ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿ!
ಹೌದು ಸ್ನೇಹಿತರೆ ಇಂತಹದ್ದೊಂದು ಪ್ರಮುಖ ಹೆಜ್ಜೆಯನ್ನು ಇದೀಗ ಕರಂತಕ ರಾಜ್ಯ ರಸ್ತೆ ನಿಗಮ ಇಟ್ಟಿದ್ದು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಇಲ್ಲಿಯವರೆಗೆ ಟಿಕೆಟ್ ಪಡೆಯಬೇಕಾಗಿದ್ದಲ್ಲಿ ಹಣವನ್ನು ಕೊಟ್ಟು ಟಿಕೆಟ್ ಪಡೆಯಬೇಕಾಗುತ್ತಿತ್ತು. ಆದರೆ ಕಂಡಕ್ಟರ್ ಬಳಿ ಚಿಲ್ಲರೆ ಇಲ್ಲದಾಗ ಮಾತ್ರ ಪ್ರಯಾಣಿಕರು ಪರದಾಡಬೇಕಾಗುತ್ತಿತ್ತು. ಇಂತಹದ್ದೊಂದು ಗೋಜನ್ನು ಇದೀಗ KSRTC ಸಂಸ್ಥೆ ಬಿಡಿಸಿದೆ.
ಇನ್ನು ಮುಂದೆ ರಾಜ್ಯದ ಎಲ್ಲ ಬಸ್ಸುಗಳಲ್ಲಿ ಕಂಡಕ್ಟರ್ ಬಳಿ QR ಕೋಡ್ ಇರಲಿದ್ದು, ಅದನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರಯಾಣಿಕರು ಟಿಕೆಟ್ ಅನ್ನು ಸುಲಭವಾಗಿ ಪಡೆಯಬಹುದು. ಇದರಿಂದ ಚಿಲ್ಲರೆ ಕೊಡುವ ಕಾಟ ತಪ್ಪುತ್ತದೆ ಅಲ್ಲದೇ ಸರಳವಾಗಿ ಮತ್ತು ವೇಗವಾಗಿ ಟಿಕೆಟ್ ಪಡೆಯಬಹುದು.
ಇದನ್ನೂ ಓದಿ: ಇಂತಹ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಆದೇಶ ನೀಡಿದ ರಾಜ್ಯ ಸರ್ಕಾರ! ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತಾ? ಈಗಲೇ ಚೆಕ್ ಮಾಡಿ!
ಪ್ರತಿನಿತ್ಯ ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಜನಸಾಮಾನ್ಯರ ಜೀವನಮಟ್ಟವನ್ನು ಬದಲಿಸಿದೆ. ಅಂತೆಯೇ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಪ್ರಯಾಣಿಕರು ಬಸ್ಸುಗಳಲ್ಲಿ ಕೂಡ ಫೋನ್ ಪೇ ಅಥವಾ ಇತರೆ UPI ಆ್ಯಪ್ ಮೂಲಕ ಟಿಕೆಟ್ ನೀಡುವ ವ್ಯವಸ್ಥೆಯನ್ನು ಮಾಡಬೇಕು ಎಂದು ಆಗ್ರಹಿಸುತ್ತಿದ್ದರು.
ಪ್ರಯಾಣಿಕರ ಈ ಮೊರೆಗೆ ಇದೀಗ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸ್ಪಂದಿಸಿದ್ದು ಪ್ರಸ್ತುತ ರಾಜ್ಯದಲ್ಲಿ 8868 ಬಸ್ಸುಗಳಲ್ಲಿ ಈ ಸೌಲಭ್ಯ ಲಭ್ಯವಿದೆ ಎಂದು KSRTC ತಿಳಿಸಿದೆ.
ಬರಲಿರುವ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಬಸ್ಸುಗಳಲ್ಲಿಯೂ ಈ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು KSRTC ತಿಳಿಸಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M
- ಆಧಾರ್ ಕಾರ್ಡ್ ಹೊಂದಿದವರಿಗೆ ಮಹತ್ವದ ಮಾಹಿತಿ! ಈಗಲೇ ಈ ಕೆಲಸ ಮಾಡಿ!ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
- ಕೋಳಿ ಸಾಕಾಣಿಕೆ ಮಾಡುವವರಿಗೆ ಸರ್ಕಾರ ಕೊಡಲಿದೆ 20 ಕೋಳಿ ಮರಿ ಉಚಿತ ! ಈಗಲೇ ಅರ್ಜಿ ಸಲ್ಲಿಸಿಈ ಅಂಕಣದಲ್ಲಿ ರಾಜ್ಯ ಸರ್ಕಾರ ಕೊಡಮಾಡುವ ಉಚಿತ ನಾಟಿ ಕೋಳಿಯ (koli sakanike) ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- Subsidy: ಕೃಷಿ ಇಲಾಖೆಯಿಂದ ಸ್ಪ್ರಿಂಕಲರ್ ಸೆಟ್ ಮೇಲೆ ಶೇಕಡಾ 90 ರಷ್ಟು ಸಬ್ಸಿಡಿ! ಈಗಲೇ ಅರ್ಜಿ ಸಲ್ಲಿಸಿಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
- PM Kisan Mandhan: ರೈತರಿಗೆ ಈ ಯೋಜನೆ ಅಡಿಯಲ್ಲಿ ಸಿಗಲಿದೆ ತಿಂಗಳಿಗೆ 3,000 ರೂಪಾಯಿ ! ಈಗಲೇ ಅರ್ಜಿ ಸಲ್ಲಿಸಿಈ ಯೋಜನೆಯ ಹೆಸರು ಪ್ರಧಾನ ಮಂತ್ರಿ ಕಿಸಾನ್ ಮಾನ್ ಧನ್ ಯೋಜನೆ ಎಂದು. ಈ ಯೋಜನೆ ಅಡಿಯಲ್ಲಿಯೇ 60 ವರ್ಷ ದಾಟಿದ ನಂತರ ಪ್ರತಿ ತಿಂಗಳು ನಿಮ್ಮ ಖಾತೆಗೆ 3,000 ರೂಪಾಯಿ ಹಣ ಜಮಾ ಆಗುತ್ತದೆ.
- Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
- ರೇಷನ್ ಕಾರ್ಡ್: ಈ ತಪ್ಪು ಮಾಡಿದ್ರೆ ನಿಮಗೆ ಸರಕಾರದಿಂದ ದಂಡ ಬೀಳುವುದು ಗ್ಯಾರಂಟಿ! ಈಗಲೇ ನಿಮ್ಮ ರೇಷನ್ ಕಾರ್ಡ್ ಸ್ಟೇಟಸ್ ಚೆಕ್ ಮಾಡಿನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
- ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
- ಸಬ್ಸಿಡಿ: ಫುಡ್ ಕಾರ್ಟ್ ಖರೀದಿಸಲು 4 ಲಕ್ಷ ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿಅದೇನೆಂದರೆ ಆಹಾರ ಮಳಿಗೆ ಅಂಗಡಿಯ ಗಾಡಿಯನ್ನು (food cart subsidy) ಖರೀದಿಸಲು ರಾಜ್ಯ ಸರ್ಕಾರ ಬರೋಬ್ಬರಿ 4 ಲಕ್ಷ ರೂಪಾಯಿ ಸಹಾಯಧನವನ್ನು ನೀಡಲು ಇದೀಗ ಅರ್ಜಿ ಆಹ್ವಾನಿಸಿದೆ.
- PM Kisan: ಇನ್ನು ಮುಂದೆ ರೈತರಿಗೆ ವರ್ಷಕ್ಕೆ 12,000 ರೂ.ಹಣ ಜಮಾ!ಆದರೆ ಇತ್ತೀಚೆಗೆ ರೈತ ಸಂಘಟನೆಯ ಪ್ರತಿನಿಧಿಗಳೊಂದಿಗೆ ಕೇಂದ್ರ ಸರಕಾರ ಮುಂಬರುವ ಬಜೆಟ್ ನಲ್ಲಿ ಕೃಷಿ ಸಂಬಂಧಿತ ಯೋಜನೆಗಳ ಬಜೆಟ್ ಕುರಿತು ಹಾಗೂ ಕೃಷಿ ಸಾಲದ ಮೇಲಿನ ಬಡ್ಡಿ ಕಡಿಮೆ ಮಾಡಲು ಸಭೆಯನ್ನು ಆಯೋಜಿಸಿ ಪ್ರಮುಖ ರೈತ ಮುಖಂಡರನ್ನು ಆಹ್ವಾನಿಸಿತ್ತು.
- Gruhalakshmi: ಗೃಹಲಕ್ಷ್ಮಿ ಯೋಜನೆಯ 15 ನೇ ಕಂತಿನ ಹಣ ಬಿಡುಗಡೆ!ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 14 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 28,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 15 ನೇ ಕಂತಿನ ಹಣ ಬಿಡುಗಡೆ ಮಾಡಲಾಗಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
- Rain Update: ಇಂದಿನಿಂದ ರಾಜ್ಯದ 13 ಜಿಲ್ಲೆಗಳಲ್ಲಿ ಧಾರಾಕಾರ ಮಳೆ! ನಿಮ್ಮ ಜಿಲ್ಲೆಯಲ್ಲಿಯೂ ಆಗಲಿದೆಯಾ ಚೆಕ್ ಮಾಡಿ!ಸದ್ಯ ಹಿಂದೂ ಮಹಾಸಾಗರ ಮತ್ತು ಬಂಗಾಳ ಕೊಲ್ಲಿ ಸೇರುವ ಪ್ರದೇಶದಲ್ಲಿ ವಾಯುಭಾರ ಉಂಟಾಗುತ್ತಿದ್ದು, ಸದ್ಯದಲ್ಲಿಯೇ ಇದು ಚಂಡಮಾರುತವಾಗಿ ಮಾರ್ಪಾಡಾಗಲಿದೆ. ಒಂದು ವೇಳೆ ಇದು ಚಂಡಮಾರುತವಾಗಿ ಇಡೀ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
- PM Kisan: ಅನರ್ಹ ಫಲಾನುಭವಿಗಳಿಂದ ಹಣ ವಾಪಸ್! ಇಲ್ಲಿಯವರೆಗೆ 335 ಕೋಟಿ ರೂ. ಹಿಂಪಡೆದ ಕೇಂದ್ರ ಸರ್ಕಾರ!ಇದೀಗ ಕೇಂದ್ರ ಸರ್ಕಾರವು ಅಂತಹ ಅನರ್ಹ ಫಲಾನುಭವಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದು, ಅಕ್ರಮವಾಗಿ ಪಿಎಂ ಕಿಸಾನ್ ಸಮ್ಮಾನ ಹಣ ಪಡೆಯುತ್ತಿದ್ದ ಅನರ್ಹ ಫಲಾನುಭವಿಗಳಿಂದ ಹಣ ವಾಪಸ್ ಪಡೆಯುತ್ತಿದೆ.
- ಪಿಎಂ ಕಿಸಾನ್ 19 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿರೈತರಿಗೆ ಈ ಅಂಕಣದಲ್ಲಿ ಭರ್ಜರಿ ಸಿಹಿ ಸುದ್ದಿ ಇದೆ. ಅದೇನೆಂದರೆ ಪ್ರಧಾನಿ ಮೋದಿಯವರ ಕನಸಿನ ಕೂಸಾದ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆಯ 19 ನೇ ಕಂತಿನ ಹಣ ಯಾವಾಗ ಜಮಾ ಆಗುತ್ತದೆ ಎಂಬುದನ್ನು ಈ ಅಂಕಣದಲ್ಲಿ ತಿಳಿಸಿದ್ದೇವೆ. ಹಾಗಾಗಿ ತಪ್ಪದೇ ಕೊನೆಯವರೆಗೂ ಓದಿರಿ.
- ಕುರಿ ಮತ್ತು ಮೇಕೆ ಸಾಕಾಣಿಕೆಗೆ 59,400 ರೂ. ಸಹಾಯಧನ! ಈಗಲೇ ಅರ್ಜಿ ಸಲ್ಲಿಸಿರಾಜ್ಯ ಸರಕಾರದ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ ಕುರಿ ಮತ್ತು ಉಣ್ಣೆ ಸಾಕಾಣಿಕೆ (kuri sakanike subsidy scheme) ಮಾಡುವವರಿಗೆ ಕುರಿ ಮತ್ತು ಮೇಕೆ ಶೆಡ್ ನಿರ್ಮಿಸಲು ಶೇಕಡಾ 90 ರಷ್ಟು ಸಬ್ಸಿಡಿ ( ಅಂದರೆ 59,400 ರೂಪಾಯಿ) ನೀಡಲು ಅರ್ಜಿ ಆಹ್ವಾನಿಸಿದೆ.