Categories: information

ಗುಡ್ ನ್ಯೂಸ್: ಇನ್ಮುಂದೆ KSRTC ಬಸ್ಸುಗಳಲ್ಲಿ ಫೋನ್ ಪೇ ಮೂಲಕ ಟಿಕೆಟ್ ಪಡೆದುಕೊಳ್ಳಿ!

ಇನ್ನು ಮುಂದೆ ರಾಜ್ಯದ ಎಲ್ಲ ಬಸ್ಸುಗಳಲ್ಲಿ ಕಂಡಕ್ಟರ್ ಬಳಿ QR ಕೋಡ್ ಇರಲಿದ್ದು, ಅದನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರಯಾಣಿಕರು ಟಿಕೆಟ್ ಅನ್ನು ಸುಲಭವಾಗಿ ಪಡೆಯಬಹುದು. ಇದರಿಂದ ಚಿಲ್ಲರೆ ಕೊಡುವ ಕಾಟ ತಪ್ಪುತ್ತದೆ ಅಲ್ಲದೇ ಸರಳವಾಗಿ ಮತ್ತು ವೇಗವಾಗಿ ಟಿಕೆಟ್ ಪಡೆಯಬಹುದು.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧೀಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ನಾವು ನೀವೆಲ್ಲ ಬಸ್ಸುಗಳಲ್ಲಿ ಪ್ರಯಾಣ ಮಾಡುವಾಗ ಟಿಕೆಟ್ ಪಡೆದು ಚಿಲ್ಲರೆ ಇಲ್ಲದೆ ಕಂಡಕ್ಟರ್ ಜೊತೆ ಕದನಕ್ಕೆ ಇಳಿಯುತ್ತೇವೆ.

Thank you for reading this post, don't forget to subscribe!

ಆದರೆ ಇನ್ನು ಮುಂದೆ ಅಂತಹ ಸನ್ನಿವೇಶ ಎಂದಿಗೂ ಎದುರಾಗುವುದಿಲ್ಲ. ಕಾರಣ ಏನು ಗೊತ್ತಾ? ಇನ್ನು ಮೇಲೆ KSRTC ಬಸ್ಸುಗಳಲ್ಲಿ ನೀವು ಫೋನ್ ಪೇ, ಗೂಗಲ್ ಪೇ, ಪೇಟಿಎಂ ಅಥವಾ ಭೀಮ್ ಇತರೆ UPI ಆ್ಯಪ್ ಮೂಲಕ ಟಿಕೆಟ್ ಪಡೆಯಬಹುದು.

ಇದನ್ನೂ ಓದಿ: ಬೆಳೆ ವಿಮೆ: ರಾಜ್ಯದ 17.61 ಲಕ್ಷ ರೈತರಿಗೆ 2021.75 ಕೋಟಿ ರೂ. ಬೆಳೆ ವಿಮೆ ಹಣ ಜಮಾ! ನಿಮಗೂ ಬಂತಾ ಚೆಕ್ ಮಾಡಿ!

ಹೌದು ಸ್ನೇಹಿತರೆ ಇಂತಹದ್ದೊಂದು ಪ್ರಮುಖ ಹೆಜ್ಜೆಯನ್ನು ಇದೀಗ ಕರಂತಕ ರಾಜ್ಯ ರಸ್ತೆ ನಿಗಮ ಇಟ್ಟಿದ್ದು ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.

ಇಲ್ಲಿಯವರೆಗೆ ಟಿಕೆಟ್ ಪಡೆಯಬೇಕಾಗಿದ್ದಲ್ಲಿ ಹಣವನ್ನು ಕೊಟ್ಟು ಟಿಕೆಟ್ ಪಡೆಯಬೇಕಾಗುತ್ತಿತ್ತು. ಆದರೆ ಕಂಡಕ್ಟರ್ ಬಳಿ ಚಿಲ್ಲರೆ ಇಲ್ಲದಾಗ ಮಾತ್ರ ಪ್ರಯಾಣಿಕರು ಪರದಾಡಬೇಕಾಗುತ್ತಿತ್ತು. ಇಂತಹದ್ದೊಂದು ಗೋಜನ್ನು ಇದೀಗ KSRTC ಸಂಸ್ಥೆ ಬಿಡಿಸಿದೆ.

ಇನ್ನು ಮುಂದೆ ರಾಜ್ಯದ ಎಲ್ಲ ಬಸ್ಸುಗಳಲ್ಲಿ ಕಂಡಕ್ಟರ್ ಬಳಿ QR ಕೋಡ್ ಇರಲಿದ್ದು, ಅದನ್ನು ಸ್ಕ್ಯಾನ್ ಮಾಡುವ ಮೂಲಕ ಪ್ರಯಾಣಿಕರು ಟಿಕೆಟ್ ಅನ್ನು ಸುಲಭವಾಗಿ ಪಡೆಯಬಹುದು. ಇದರಿಂದ ಚಿಲ್ಲರೆ ಕೊಡುವ ಕಾಟ ತಪ್ಪುತ್ತದೆ ಅಲ್ಲದೇ ಸರಳವಾಗಿ ಮತ್ತು ವೇಗವಾಗಿ ಟಿಕೆಟ್ ಪಡೆಯಬಹುದು.

ಇದನ್ನೂ ಓದಿ: ಇಂತಹ ಬಿಪಿಎಲ್ ಕಾರ್ಡ್ ರದ್ದುಗೊಳಿಸಲು ಆದೇಶ ನೀಡಿದ ರಾಜ್ಯ ಸರ್ಕಾರ! ನಿಮ್ಮ ರೇಷನ್ ಕಾರ್ಡ್ ರದ್ದಾಗುತ್ತಾ? ಈಗಲೇ ಚೆಕ್ ಮಾಡಿ!

ಪ್ರತಿನಿತ್ಯ ಬದಲಾಗುತ್ತಿರುವ ಇಂದಿನ ಜಗತ್ತಿನಲ್ಲಿ ತಂತ್ರಜ್ಞಾನ ಜನಸಾಮಾನ್ಯರ ಜೀವನಮಟ್ಟವನ್ನು ಬದಲಿಸಿದೆ. ಅಂತೆಯೇ ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಪ್ರಯಾಣಿಕರು ಬಸ್ಸುಗಳಲ್ಲಿ ಕೂಡ ಫೋನ್ ಪೇ ಅಥವಾ ಇತರೆ UPI ಆ್ಯಪ್ ಮೂಲಕ ಟಿಕೆಟ್ ನೀಡುವ ವ್ಯವಸ್ಥೆಯನ್ನು ಮಾಡಬೇಕು ಎಂದು ಆಗ್ರಹಿಸುತ್ತಿದ್ದರು.

ಪ್ರಯಾಣಿಕರ ಈ ಮೊರೆಗೆ ಇದೀಗ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಸ್ಪಂದಿಸಿದ್ದು ಪ್ರಸ್ತುತ ರಾಜ್ಯದಲ್ಲಿ 8868 ಬಸ್ಸುಗಳಲ್ಲಿ ಈ ಸೌಲಭ್ಯ ಲಭ್ಯವಿದೆ ಎಂದು KSRTC ತಿಳಿಸಿದೆ.

ಬರಲಿರುವ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಬಸ್ಸುಗಳಲ್ಲಿಯೂ ಈ ವ್ಯವಸ್ಥೆಯನ್ನು ಜಾರಿಗೆ ತರಲು ಪ್ರಯತ್ನಿಸುತ್ತೇವೆ ಎಂದು KSRTC ತಿಳಿಸಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

ಇಂದಿನ ಚಿನ್ನದ ಬೆಲೆ! ಇಲ್ಲಿದೆ ಸಂಪೂರ್ಣ ಮಾಹಿತಿ.

ಆತ್ಮೀಯ ರೈತ ಬಾಂಧವರೇ ನಿಮಗೆಲ್ಲ ಮೀಡಿಯಾ ಚಾಣಕ್ಯ ವೆಬ್ ಸೈಟ್ ಗೆ ಸುಸ್ವಾಗತ. ನಿಮಗೆಲ್ಲಾ ತಿಳಿದಿರುವಂತೆ ಇತ್ತೀಚಿನ ದಿನಗಳಲ್ಲಿ ಚಿನ್ನ…

56 years ago

ಬೆಳೆ ಪರಿಹಾರ: ಹಿಂಗಾರು ಬೆಳೆ ಹಾನಿಯಾದ ರೈತರಿಗೆ ಬೆಳೆಹಾನಿ ಪರಿಹಾರ ಜಮಾ! ಈಗಲೇ ಚೆಕ್ ಮಾಡಿ

ರಾಜ್ಯದಲ್ಲಿ ಈ ಬಾರಿ ಹಿಂಗಾರು ಮಳೆಯಿಂದಾಗಿ ಸುಮಾರು 1.58 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ ಹಾನಿಗೆ ಒಳಗಾಗಿದೆ. ಇದರಿಂದಾಗಿ ರಾಜ್ಯದ…

56 years ago

ನಿಮ್ಮ ಜಮೀನಿನ ಆಕಾರ್ ಬಂದ್ ಡೌನ್ಲೋಡ್ ಮಾಡಿ ಜಮೀನಿನ ಅಸಲಿ ವಿಸ್ತೀರ್ಣ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

Check your Land Akarband ರೈತರು ತಮ್ಮ ಜಮೀನಿನ ದಾಖಲೆಗಳಲ್ಲಿ ಒಂದಾದ ಆಕಾರಬಂದ್ ನ್ನು ಮೊಬೈಲ್ ನಲ್ಲೇ ಡೌನ್ಲೋಡ್ ಮಾಡಬಹುದು.ಹೌದು,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು,…

56 years ago

ಮಳೆ ಬರುವುದಕ್ಕೂ ಮುಂಚೆಯೇ ಮಾಹಿತಿ ನೀಡುವ ಆ್ಯಪ್ ಇಲ್ಲಿದೆ ನೋಡಿ! ನಿಮ್ಮ ಗ್ರಾಮದಲ್ಲಿ 5 ದಿನಕ್ಕೂ ಮೊದಲೇ ಮಳೆ ಮುನ್ಸೂಚನೆ ನೀಡುವ ಆ್ಯಪ್!

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ, ಭಾರತದಲ್ಲಿ ಶೇಕಡಾ 60 ರಷ್ಟು…

56 years ago

RTC : ರೈತರೇ ನಿಮ್ಮ ಉತಾರಿಯಲ್ಲಿ ವಕ್ಫ್ ಬೋರ್ಡ್ ಎಂದು ಇದೆಯಾ ಎಂದು ಈಗಲೇ ಚೆಕ್ ಮಾಡಿಕೊಳ್ಳಿ !

ಸಾವಿರಾರು ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಇದ್ದು ರೈತರ ಜಮೀನಿನ ಮೇಲೆ ವಕ್ಫ್ ಅಧಿಕಾರ ಹಕ್ಕು ಹೊಂದಿದೆ ಎಂದು…

56 years ago