KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
55 years ago
Spread the love
ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರವು ಹೊಸ ವರ್ಷದ ಮೊದಲ ವಾರದಲ್ಲೇ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ ನೀಡಿದೆ.
Thank you for reading this post, don't forget to subscribe!
ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಸಿ ಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ದಿಢೀರನೆ ಬಸ್ ದರ ಏರಿಸಲು ಕಾರಣ ?
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತನ್ನ 5 ಗ್ಯಾರಂಟೀ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯನ್ನು ಜಾರಿಗೆ ಗೊಳಿಸಿತ್ತು.
ಈ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದ ಎಲ್ಲಾ ಮೂಲೆಗಳಿಗೆ ಪ್ರಯಾಣಿಸಲು ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಿತ್ತು. ಇದರಿಂದ KSRTC ಸಂಸ್ಥೆಯು ಭಾರಿ ನಷ್ಟವನ್ನು ಅನುಭವಿಸುತ್ತಿದೆ ಎಂದು ಈ ಹಿಂದೆ ವರದಿ ಮಾಡಲಾಗಿತ್ತು.
ಅಲ್ಲದೇ ಹೆಚ್ಚುತ್ತಿರುವ ಹಣದುಬ್ಬರದಿಂದ ಸಂಸ್ಥೆಗೆ ಭಾರಿ ನಷ್ಟ ಉಂಟಾಗುತ್ತಿದ್ದು,ಹೆಚ್ಚುತ್ತಿರುವ ಇಂಧನ ದರ ಹಾಗೂ ನೌಕರರ ವೇತನ ನೀಡಲು ಸಂಸ್ಥೆ ಪರದಾಡಬೇಕಾಗಿದೆ ಎಂದು ರಾಜ್ಯ ಸರ್ಕಾರಕ್ಕೆ KSRTC ಸಂಸ್ಥೆಯು ಬಸ್ ದರ ಏರಿಕೆ ಮಾಡುವಂತೆ ಆಗ್ರಹಿಸಿತ್ತು.
KSRTC ಯ ಈ ಕೋರಿಕೆಯ ಮೇರೆಗೆ ರಾಜ್ಯ ಸರ್ಕಾರವು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಚಿವ ಸಂಪುಟ ನಡೆಸಿತ್ತು.
ಸಚಿವ ಸಂಪುಟದಲ್ಲಿ ತರಹೇವಾರಿ ಚರ್ಚೆ ನಡೆಸಿದ ಬಳಿಕ ರಾಜ್ಯ ಸರ್ಕಾರವು ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದೆ.
ಇದರಿಂದ KSRTC ಸಂಸ್ಥೆಗೆ ನಷ್ಟ ಕಡಿಮೆಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ಈ ದರ ಏರಿಕೆಯಿಂದ ಹಳ್ಳಿಯಲ್ಲಿರುವ ದಿನಗೂಲಿ ಮಾಡುವ ಕಾರ್ಮಿಕರು,ರೈತರು ಹಾಗೂ ಇತರ ಪುರುಷರಿಗೆ ಆರ್ಥಿಕವಾಗಿ ಬರೆ ಎಳೆದಂತಾಗಿದೆ.
ರಾಜ್ಯ ಸರ್ಕಾರದ ದರ ಏರಿಕೆಯಿಂದ ಪುರುಷರ ಪ್ರಯಾಣ ಕುಂಠಿತಗೊಳ್ಳಲಿದ್ದು, ಇದು KSRTC ಸಂಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.
ಓದುಗರಲ್ಲಿ ವಿನಂತಿ:
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
ಸ್ನೇಹಿತರೆ, ಅತ್ಯಂತ ಮಹತ್ವದ ದಾಖಲೆಗಳಾದ ಜನನ ಹಾಗೂ ಮರಣ ಪ್ರಮಾಣಪತ್ರಗಳನ್ನು ಪಡೆಯಲು ಸಾರ್ವಜನಿಕರು ಪಾವತಿಸಬೇಕಿದ್ದ ಶುಲ್ಕವನ್ನು ರಾಜ್ಯ ಸರ್ಕಾರವು ಒಮ್ಮೆಲೇ ಬರೋಬ್ಬರಿ ಹತ್ತು ಪಟ್ಟು ಏರಿಸಿದೆ.
ರಾಜ್ಯ ಸರ್ಕಾರ ಇಲ್ಲಿಯವರೆಗೆ ಒಟ್ಟು 15 ಕಂತುಗಳಲ್ಲಿ ತಲಾ 2,000 ರೂಪಾಯಿಯಂತೆ ಅರ್ಹ ಮಹಿಳಾ ಫಲಾನುಭವಿಗಳ ಖಾತೆಗೆ ಒಟ್ಟು 30,000 ರೂಪಾಯಿಯನ್ನು ಇಲ್ಲಿಯವರೆಗೆ ಜಮಾ ಮಾಡಿದೆ. ಇದೀಗ 16 ನೇ ಕಂತಿನ ಹಣ ಬಿಡುಗಡೆ ಮಾಡಲು ದಿನಾಂಕ ನಿರ್ಧರಿಸಿದ್ದು, ಹಂತ ಹಂತವಾಗಿ ಅರ್ಹ ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮಾ ಆಗಲಿದೆ.
ಇದೀಗ ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಶುಭ ಸುದ್ದಿಯನ್ನು ನೀಡಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರು ಇದೀಗ ತಮ್ಮ ಬಿಪಿಎಲ್ ಕಾರ್ಡ (Ration Card) ತಿದ್ದುಪಡಿ ಮಾಡಲು ರಾಜ್ಯ ಸರಕಾರ ಡಿಸೆಂಬರ್ 31 ರವರೆಗೆ ಕಾಲಾವಕಾಶ ನೀಡಿತ್ತು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸುವ ಅರ್ಹ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ವಾಸಿಸುವ ಫಲಾನುಭವಿಗಳಿಗೆ 1.30 ಲಕ್ಷದಿಂದ 2.50 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತದೆ. ಗ್ರಾಮೀಣ ಸಮತಟ್ಟಾದ ಪ್ರದೇಶದಲ್ಲಿರುವವರಿಗೆ 1.20 ಲಕ್ಷದವರೆಗೆ ಸಬ್ಸಿಡಿ ನೀಡಲಾಗುತ್ತೆ ಮತ್ತು ಗುಡ್ಡಗಾಡು ಪ್ರದೇಶದಲ್ಲಿ ಇರುವವರಿಗೆ 1.30 ಲಕ್ಷ ರೂಪಾಯಿವರೆಗೆ ಸಹಾಯಧನ ನೀಡಲಾಗುತ್ತದೆ. (PM Awas Yojana Subsidy)
ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮೆಯಾದ ಅರ್ಹ ರೈತರ ಹಳ್ಳಿವಾರು ಪಟ್ಟಿ (bele parihara village wise list) ಬಿಡುಗಡೆ ಮಾಡಿದ್ದು, ಅದರಲ್ಲಿ ನಿಮ್ಮ ಹೆಸರು ಇದೆಯಾ ಎಂಬುದನ್ನು ಚೆಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.
ಅದರಂತೆ ಇದೀಗ 3 ಕಂತುಗಳಲ್ಲಿ ಅರ್ಹ ರೈತರ ಖಾತೆಗೆ ಬೆಳೆ ಪರಿಹಾರ ಹಣ ಹಂತ ಹಂತವಾಗಿ ಜಮಾ ಆಗಿದೆ. ಇನ್ನು ಯಾರ ಖಾತೆಗೆ ಹಣ ಜಮಾ ಆಗಿಲ್ಲವೊ ಅಂತಹ ಅರ್ಹ ರೈತರಿಗೂ ಹಣ ಜಮಾ ಆಗಲಿದೆ ಎಂದು ಕೃಷಿ ಸಚಿವರು ತಿಳಿಸಿದ್ದಾರೆ.
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ತಮ್ಮ ಎಲ್ಲಾ ಯೋಜನೆ,ಸಬ್ಸಿಡಿಗಳನ್ನು (subsidy scheme) ಆನ್ಲೈನ್ ಮಾಡುತ್ತಿರುವುದರಿಂದ ಈ ಯೋಜನೆಗಳ ಲಾಭ ಪಡೆಯಲು ಬಯಸುವವರ ಖಾತೆಗೆ ನೇರವಾಗಿ (dbt) ಆಧಾರ್ ಲಿಂಕ್ ಮಾಡಿ ಸಬ್ಸಿಡಿ ಅಥವಾ ಸಹಾಯಧನವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲು ಚಿಂತಿಸುತ್ತಿವೆ.
ಹೌದು ರೈತ ಮಿತ್ರರೇ ರಾಜ್ಯ ಸರಕಾರವು ರೈತರಿಗೆ ಬೇಕಾಗುವ ಕೃಷಿ ಉಪಕರಣಗಳ ಹಲವಾರು ರೀತಿಯ ಸಬ್ಸಿಡಿಯನ್ನು ನೀಡುತ್ತಿದೆ. ಇದೀಗ ಕೃಷಿ ಚಟುವಟಿಕೆಗೆ ಬೇಕಾದ ಪ್ರಮುಖ ಉಪಕರಣವಾದ ಕೃಷಿ ಸ್ಪ್ರಿಂಕ್ಲರ್ ಸೆಟ್ (sprinkler set subsidy) ಮೇಲೆ ಇದೀಗ ರಾಜ್ಯ ಸರ್ಕಾರ ಶೇಕಡಾ 90 ರಷ್ಟು ಸಬ್ಸಿಡಿ ನೀಡುತ್ತಿದೆ.
ಇದೀಗ ರಾಜ್ಯ ಸರ್ಕಾರವು ಬೆಳೆ ಪರಿಹಾರ ಹಣ ಜಮಾ ಮಾಡಲು ಆಧಾರ್ ಲಿಂಕ್ ಆಗದ ರೈತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿರುವ ರೈತರಿಗೆ ಬೆಳೆ ಪರಿಹಾರ ಹಣ (bele parihara hana) ಜಮಾ ಆಗುವುದಿಲ್ಲ. ಈ ಪಟ್ಟಿಯಲ್ಲಿರುವ ರೈತರು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡಿದರೆ ಮಾತ್ರ ಹಣ ಜಮಾ ಮಾಡಲಾಗುವುದು ಎಂದು ತಿಳಿಸಿದೆ.
ನಿಮ್ಮ ರೇಷನ್ ಕಾರ್ಡ್ ಬಿಪಿಎಲ್ (BPL Card) ಇದೆಯೋ ಅಥವಾ ಎಪಿಎಲ್ (APL Card) ಆಗಿ ಪರಿವರ್ತನೆ ಆಗಿದೆಯೋ ಎಂಬುದನ್ನು ಮೊಬೈಲ್ ನಲ್ಲೇ ಚೆಕ್ ಮಾಡುವುದು ಹೇಗೆ ಎಂಬುದನ್ನು ಕೆಳಗೆ ತಿಳಿಸಿದ್ದೇವೆ.ತಪ್ಪದೇ ಕೊನೆಯವರೆಗೂ ಓದಿರಿ.
ಹಾಗಾದರೆ ಇಲ್ಲಿಯವರೆಗೆ ಪಿಎಂ ಕಿಸಾನ್ ಸಮ್ಮಾನ ನಿಧಿ ಯೋಜನೆ (Pm kisan samman yojana) ಅಡಿಯಲ್ಲಿ ನಿಮ್ಮ ಖಾತೆಗೆ ಎಷ್ಟು ಹಣ ಜಮಾ ಆಗಿದೆ ಎಂಬುದನ್ನು ಚೆಕ್ ಮಾಡುವುದು ಹೇಗೆ ಈ ಅಂಕಣದಲ್ಲಿ ತಿಳಿಸಿದ್ದೇವೆ. ತಪ್ಪದೇ ಕೊನೆಯವರೆಗೂ ಓದಿರಿ.