Categories: information

KSRTC:ಕೆ ಎಸ್ ಆರ್ ಟಿ ಸಿ ಬಸ್ ದರ ಏರಿಕೆ! ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

Spread the love

ಆತ್ಮೀಯ ಓದುಗರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ಸ್ನೇಹಿತರೆ ರಾಜ್ಯ ಸರ್ಕಾರವು ಹೊಸ ವರ್ಷದ ಮೊದಲ ವಾರದಲ್ಲೇ ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್ ನೀಡಿದೆ.

Thank you for reading this post, don't forget to subscribe!

ಹೌದು ಸ್ನೇಹಿತರೆ,ರಾಜ್ಯ ಸರ್ಕಾರವು ಬಸ್ ಪ್ರಯಾಣ ಮಾಡುವ ಪುರುಷರಿಗೆ ಶೇಕಡಾ 15% ನಷ್ಟು ಬಸ್ ದರವನ್ನು ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.

ಇದನ್ನೂ ಓದಿ: ಪಿಎಂ ಕಿಸಾನ್: ಇಲ್ಲಿಯವರೆಗೆ ನಿಮಗೆ ಎಷ್ಟು ಹಣ ಜಮಾ ಆಗಿದೆ ಹೀಗೆ ಚೆಕ್ ಮಾಡಿ

ಮುಖ್ಯಮಂತ್ರಿ ಸಿ ಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ದಿಢೀರನೆ ಬಸ್ ದರ ಏರಿಸಲು ಕಾರಣ ?

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ತನ್ನ 5 ಗ್ಯಾರಂಟೀ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯನ್ನು ಜಾರಿಗೆ ಗೊಳಿಸಿತ್ತು.

ಈ ಯೋಜನೆ ಅಡಿಯಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯದ ಎಲ್ಲಾ ಮೂಲೆಗಳಿಗೆ ಪ್ರಯಾಣಿಸಲು ಉಚಿತ ಬಸ್ ಪ್ರಯಾಣವನ್ನು ಕಲ್ಪಿಸಿತ್ತು. ಇದರಿಂದ KSRTC ಸಂಸ್ಥೆಯು ಭಾರಿ ನಷ್ಟವನ್ನು ಅನುಭವಿಸುತ್ತಿದೆ ಎಂದು ಈ ಹಿಂದೆ ವರದಿ ಮಾಡಲಾಗಿತ್ತು.

ಅಲ್ಲದೇ ಹೆಚ್ಚುತ್ತಿರುವ ಹಣದುಬ್ಬರದಿಂದ ಸಂಸ್ಥೆಗೆ ಭಾರಿ ನಷ್ಟ ಉಂಟಾಗುತ್ತಿದ್ದು,ಹೆಚ್ಚುತ್ತಿರುವ ಇಂಧನ ದರ ಹಾಗೂ ನೌಕರರ ವೇತನ ನೀಡಲು ಸಂಸ್ಥೆ ಪರದಾಡಬೇಕಾಗಿದೆ ಎಂದು ರಾಜ್ಯ ಸರ್ಕಾರಕ್ಕೆ KSRTC ಸಂಸ್ಥೆಯು ಬಸ್ ದರ ಏರಿಕೆ ಮಾಡುವಂತೆ ಆಗ್ರಹಿಸಿತ್ತು.

ಇದನ್ನೂ ಓದಿ: ಪಿಎಂ ಕಿಸಾನ್ 19 ನೇ ಕಂತಿನ ಹಣ ಈ ದಿನಾಂಕದಂದು ಜಮಾ ಆಗಲಿದೆ! ತಪ್ಪದೇ ಈ ಕೆಲಸ ಮಾಡಿ

KSRTC ಯ ಈ ಕೋರಿಕೆಯ ಮೇರೆಗೆ ರಾಜ್ಯ ಸರ್ಕಾರವು ಸಿಎಂ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಸಚಿವ ಸಂಪುಟ ನಡೆಸಿತ್ತು.

ಸಚಿವ ಸಂಪುಟದಲ್ಲಿ ತರಹೇವಾರಿ ಚರ್ಚೆ ನಡೆಸಿದ ಬಳಿಕ ರಾಜ್ಯ ಸರ್ಕಾರವು ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಿದೆ.

ಇದರಿಂದ KSRTC ಸಂಸ್ಥೆಗೆ ನಷ್ಟ ಕಡಿಮೆಯಾಗಲಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಆದರೆ ಈ ದರ ಏರಿಕೆಯಿಂದ ಹಳ್ಳಿಯಲ್ಲಿರುವ ದಿನಗೂಲಿ ಮಾಡುವ ಕಾರ್ಮಿಕರು,ರೈತರು ಹಾಗೂ ಇತರ ಪುರುಷರಿಗೆ ಆರ್ಥಿಕವಾಗಿ ಬರೆ ಎಳೆದಂತಾಗಿದೆ.

ರಾಜ್ಯ ಸರ್ಕಾರದ ದರ ಏರಿಕೆಯಿಂದ ಪುರುಷರ ಪ್ರಯಾಣ ಕುಂಠಿತಗೊಳ್ಳಲಿದ್ದು, ಇದು KSRTC ಸಂಸ್ಥೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ.

ಓದುಗರಲ್ಲಿ ವಿನಂತಿ:

ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ  ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇

WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇 https://whatsapp.com/channel/0029VaDOwCTKQuJKSwo7D63M

Recent Posts

BREAKING : ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ UG-CET ಪರೀಕ್ಷೆಯ ಫಲಿತಾಂಶ ಪ್ರಕಟ |UG-CET Result 2026

ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…

56 years ago

ಪಹಣಿಯಲ್ಲಿ ಹೆಸರು ತಿದ್ದುಪಡಿ ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ

ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…

56 years ago

Bele Parihara: ಆಧಾರ್ ಲಿಂಕ್ ಆಗದ ರೈತರ ಪಟ್ಟಿ ಬಿಡುಗಡೆ! ಈ ಪಟ್ಟಿಯಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಹಣ ಜಮಾ ಆಗಲ್ಲ !

ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…

56 years ago

Trump Warns Oman Over Hormuz Strait Mediation With Iran

Amid escalating tensions in the Strait of Hormuz, the United States has launched fresh strikes…

56 years ago

ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಿಎಂ ರಾಜೀನಾಮೆ ನೀಡಬಹುದೇ..?

ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…

56 years ago

ಸಿದ್ದರಾಮಯ್ಯ ರಾಜೀನಾಮೆಗೆ ಎದುರಾಗುತ್ತಾ ಬಿಗ್ ಟ್ವಿಸ್ಟ್? ರಾತ್ರೋರಾತ್ರಿ ಬೆಂಗಳೂರು ತೊರೆದು ಮುಂಬೈಗೆ ರಾಜ್ಯಪಾಲ ಗೆಹ್ಲೋಟ್!

ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…

56 years ago