ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,ಈಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸ್ಥಿರ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಈಗ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
ಆತ್ಮೀಯ ಸ್ನೇಹಿತರೇ ನಿಮಗೆಲ್ಲಾ ಮೀಡಿಯಾ ಚಾಣಕ್ಯ ವೆಬ್ಸೈಟ್ ಗೆ ಸುಸ್ವಾಗತ,ಈಗ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಸ್ಥಿರ ಸರ್ಕಾರಿ ಉದ್ಯೋಗ ಕನಸು ಕಾಣುತ್ತಿರುವ ಪ್ರತಿಯೊಬ್ಬರಿಗೂ ಈಗ ಇದೊಂದು ಒಳ್ಳೆಯ ಅವಕಾಶ ಎಂದು ಹೇಳಬಹುದು. ಹಾಗಾದರೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಅಂಕಣವನ್ನು ಕೊನೆಯವರೆಗೂ ಓದಿರಿ
Thank you for reading this post, don't forget to subscribe!. ಈಗ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವಂತಹ ಅಧಿಸೂಚನೆಯ ಪ್ರಕಾರ ಈಗ 300 ನಿರ್ವಾಹಕ ಮತ್ತು 16 ಸಹಾಯಕ ಲೆಕ್ಕಿಗ ಹುದ್ದೆಗಳಿಗಾಗಿ ವಿಸ್ತರಣೆ ಮಾಡಲಾಗಿದೆ. ಅದೇ ರೀತಿಯಾಗಿ ಈಗ ಸರ್ಕಾರವು ಈ ಹಿಂದೆ ನವೆಂಬರ್ 10 ಕೊನೆಯ ದಿನಾಂಕವನ್ನು ಬಿಡುಗಡೆ ಮಾಡಿತ್ತು. ಆದರೆ ಈಗ ಈ ಒಂದು ದಿನಾಂಕವನ್ನು ಮತ್ತೆ ಮುಂದೂಡಲಾಗಿದೆ. ಹಾಗಿದ್ದರೆ ಯಾವ ಒಂದು ದಿನಾಂಕ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈಗ ಈ ಒಂದು ಲೇಖನದಲ್ಲಿ ಇದೆ.
ಈಗ ಈ ಒಂದು ಇಲಾಖೆಯಲ್ಲಿ ಒಟ್ಟಾರೆಯಾಗಿ ಈಗ 300 ಹುದ್ದೆಗಳು ಖಾಲಿ ಇದ್ದು. ಈಗ ಸಹಾಯಕ ಲೆಕ್ಕ ಹುದ್ದೆಗಳು 16 ಖಾಲಿ ಇವೆ. ಈಗ ಈ ಒಂದು ಹುದ್ದೆಗಳು ಕಲ್ಯಾಣ ಕರ್ನಾಟಕ ಪ್ರದೇಶದ ನೌಕರರಿಗೆ ಈಗ ಒಳ್ಳೆಯ ಸಿಹಿ ಸುದ್ದಿ ಎಂದು ಹೇಳಬಹುದು. ಈಗ ಯಾರೆಲ್ಲಾ ಈ ಒಂದು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಇದ್ದಿರೋ ಕೂಡಲೇ ಈ ಒಂದು ಹುದ್ದೆಗಳಿಗೆ ಮಾಡಬಹುದು.
ಈಗ ನೀವು ಕೂಡ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ಅವರು ಕಡ್ಡಾಯವಾಗಿ 10ನೇ ತರಗತಿಯನ್ನು ಪಾಸ್ ಆಗಿರಬೇಕಾಗುತ್ತದೆ. ಆನಂತರ ಸಹಾಯಕ ಲೆಕ್ಕಕ್ಕೆ ಹುದ್ದೆಗೆ ಅರ್ಜಿ ಸಲ್ಲಿಸುವವರು ಸಾಮಾನ್ಯ ಪದವಿಯನ್ನು ಕಡ್ಡಾಯವಾಗಿ ಪಾಸ್ ಆಗಿರಬೇಕು. ಆಗ ಮಾತ್ರ ಅವರು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ ಅರ್ಹತೆಗಳನ್ನು ಪಡೆದುಕೊಂಡಿರುವಂತವರಿಗೆ ಈಗ ಮಾಸಿಕವಾಗಿ 27,000 ದಿಂದ 62,000 ದವರೆಗೆ ಮಾಸಿಕ ವೇತನವನ್ನು ನೀಡಲಾಗುತ್ತದೆ
ಈಗ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಆಧಾರಿತ ಪರೀಕ್ಷೆಯನ್ನು ತೆಗೆದುಕೊಂಡು ಆನಂತರ ಅವರಿಗೆ ವೈದ್ಯಕೀಯ ಪರೀಕ್ಷೆ ಹಾಗೆ ದಾಖಲೆಗಳ ಪರಿಶೀಲನೆ ಮೂಲಕ ಅವರನ್ನು ಈಗ ಆಯ್ಕೆ ಮಾಡಿಕೊಡಲಾಗುತ್ತದೆ
1.ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ಮೇಲೆ ನೀವು ಮೊದಲು ಕ್ಲಿಕ್ ಮಾಡಿಕೊಳ್ಳಿ
https://cetonline.karnataka.gov.in/kea/
2.ಆನಂತರ ಅದರಲ್ಲಿ ನೀವು ಅಪ್ಲೈ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳಿ.
3.ಆನಂತರ ಅದರಲ್ಲಿ ನೀವು ಮೊದಲು ನೋಂದಣಿಯನ್ನು ಮಾಡಿಕೊಂಡು ಮುಂದುವರಿಯಬೇಕಾಗುತ್ತದೆ.
4.ಆನಂತರ ಒಂದು ಅಭ್ಯರ್ಥಿಗಳು ಅದರಲ್ಲಿ ಕೆಲವೊಂದು ದಾಖಲೆಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ 5.ಶುಲ್ಕವನ್ನು ಪಾವತಿ ಮಾಡಿ. ಈಗ ನೀವು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು.
1.ಆಧಾರ್ ಕಾರ್ಡ್
2.ಹತ್ತನೇ ತರಗತಿ ಮಾರ್ಕ್ಸ್ ಕಾರ್ಡ್
3.ಪದವಿಯ ಮಾರ್ಕ್ಸ್ ಕಾರ್ಡ್
4.ಲೈಸನ್ಸ್
5.ಇತ್ತೀಚಿನ ಭಾವಚಿತ್ರ
6ಬ್ಯಾಂಕ್ ಖಾತೆಗೆ ವಿವರ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14 ನವೆಂಬರ್ 2025
ಮೀಡಿಯಾ ಚಾಣಕ್ಯ ವೆಬ್ಸೈಟ್ಗೆ ಭೇಟಿ ನೀಡಿರುವ ಎಲ್ಲರಿಗೂ ಧನ್ಯವಾದಗಳು. ನಿಮಗೆ ಹೆಚ್ಚಿನ ಮಾಹಿತಿ ಬೇಕಾದರೆ ನಮ್ಮ ವಾಟ್ಸಾಪ್ ಚಾನೆಲ್ ಗೆ ಕೆಳಗೆ ನೀಡಿರುವ ಲಿಂಕ್ ಮೂಲಕ ಸೇರಿಕೊಳ್ಳಿ. 👇👇👇
WhatsApp ನಲ್ಲಿ Media Chanakya ಚಾನಲ್ ಫಾಲೋ ಮಾಡಿ: 👇👇👇https://chat.whatsapp.com/FM1qVgdNtJm5m1M9SL0BHc?mode
ಕರ್ನಾಟಕದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ UG-CET 2026 ಫಲಿತಾಂಶ ನಾಳೆ (ಜೂನ್ 6) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ.…
ಆತ್ಮೀಯ ರೈತ ಬಾಂಧವರೇ ತಮಗೆಲ್ಲ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ,ಆಧಾರ್ ಕಾರ್ಡ್, ರೇಷನ್ ಕಾರ್ಡ್, ಪ್ಯಾನ್ ಕಾರ್ಡ್,…
ಆತ್ಮೀಯ ರೈತ ಬಾಂಧವರೇ ತಮಗೆಲ್ಲಾ ಮೀಡಿಯಾ ಚಾಣಕ್ಯ ಅಧಿಕೃತ ಜಾಲತಾಣಕ್ಕೆ ಹಾರ್ದಿಕ ಸ್ವಾಗತ. ರೈತರೇ ಈ ವರ್ಷ ಮುಂಗಾರು ಅಗತ್ಯಕ್ಕಿಂತ…
Amid escalating tensions in the Strait of Hormuz, the United States has launched fresh strikes…
ರಾಜ್ಯಪಾಲರು ರಾಜ್ಯದಲ್ಲಿಲ್ಲದ ಪರಿಸ್ಥಿತಿಯಲ್ಲಿ ಮುಖ್ಯಮಂತ್ರಿ ರಾಜೀನಾಮೆ ನೀಡಬಹುದೇ ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಿಎಂ ರಾಜೀನಾಮೆ ಕುರಿತ…
ಕರ್ನಾಟಕ ರಾಜಕೀಯದಲ್ಲಿ ಹೊಸ ಸಂಚಲನ ಮೂಡಿದೆ. ಮುಖ್ಯಮಂತ್ರಿ Siddaramaiah ರಾಜೀನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿರುವ ಬೆನ್ನಲ್ಲೇ ರಾಜ್ಯಪಾಲ Kalraj…